ಬೋಧನೆಗೆ ಪ್ರಶಿಕ್ಷಣಾರ್ಥಿಗಳ ನಿಯೋಜನೆ

ಮುದ್ದೇಬಿಹಾಳ: ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಸಾಕಷ್ಟಿದ್ದು, ಸರ್ಕಾರ ಅತಿಥಿ ಶಿಕ್ಷಕರ ನೇಮಿಸಿಕೊಂಡು ತಾತ್ಕಾಲಿಕವಾಗಿ ಶಿಕ್ಷಕರ ಕೊರತೆ ನೀಗಿಸಲು ಬಿಎಡ್ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳನ್ನು ನಿಯೋಜಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಕಾಸ ಸುರಳಕರ ಹೇಳಿದರು.…

View More ಬೋಧನೆಗೆ ಪ್ರಶಿಕ್ಷಣಾರ್ಥಿಗಳ ನಿಯೋಜನೆ