ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ಮತ್ತೆ ಶನಿವಾರಕ್ಕೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ವಶವಾಗಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇ.ಡಿ. ವಿಶೇಷ ನ್ಯಾಯಾಲಯ ಶನಿವಾರ ಬೆಳಗ್ಗೆ…

View More ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ಮತ್ತೆ ಶನಿವಾರಕ್ಕೆ ಮುಂದೂಡಿಕೆ

ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೋಟ್ಯಂತರ ರೂಪಾಯಿ ಅಕ್ರಮ ಹಣ ವಹಿವಾಟಿನ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಬುಧವಾರ ಜಾರಿ ನಿರ್ದೇಶನಾಲಯದ ಪರ ವಕೀಲ ನಟರಾಜ್​…

View More ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ರೆಡ್ಡಿಗೆ ಜಾಮೀನು ಸಂಕಷ್ಟ: ಲಂಚ ಆಮಿಷದ ಸಾಕ್ಷ್ಯ ನುಡಿದ ನಿವೃತ್ತ ನ್ಯಾಯಾಧೀಶ

ಹೈದರಾಬಾದ್: ಗಣಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರಾಜ್ಯದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಜಾಮೀನಿಗಾಗಿ ಲಂಚದ ಆಮಿಷ ಒಡ್ಡಿದ (ಕ್ಯಾಷ್ ಫಾರ್ ಬೇಲ್) ಪ್ರಕರಣದಲ್ಲಿ ಸಂಕಷ್ಟ ಬೆನ್ನೇರಿದೆ.…

View More ರೆಡ್ಡಿಗೆ ಜಾಮೀನು ಸಂಕಷ್ಟ: ಲಂಚ ಆಮಿಷದ ಸಾಕ್ಷ್ಯ ನುಡಿದ ನಿವೃತ್ತ ನ್ಯಾಯಾಧೀಶ

ಪಿ.ಚಿದಂಬರಂ ಬೆಂಬಲಕ್ಕೆ ನಿಂತ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ: ಕೇಂದ್ರ ಸರ್ಕಾರದ ಹುನ್ನಾರ ಎಂದು ಆಕ್ರೋಶ

ನವದೆಹಲಿ: ಐಎನ್​ಎಕ್ಸ್​ ಮೀಡಿಯಾ ಹಗರಣದಲ್ಲಿ ದೆಹಲಿ ಹೈಕೋರ್ಟ್​ನಿಂದ ಜಾಮೀನು ವಜಾಗೊಂಡು ಸದ್ಯ ಬಂಧನದ ಭೀತಿಯಲ್ಲಿರುವ ಪಿ.ಚಿದಂಬರಂ ಬೆಂಬಲಕ್ಕೆ ಕಾಂಗ್ರೆಸ್​ ನಾಯಕರು ನಿಂತಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂಕೋರ್ಟ್​ಗೆ ಇಂದು ಚಿದಂಬರಂ ಅರ್ಜಿ ಸಲ್ಲಿಸಿದ್ದರು. ಆದರೆ,…

View More ಪಿ.ಚಿದಂಬರಂ ಬೆಂಬಲಕ್ಕೆ ನಿಂತ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ: ಕೇಂದ್ರ ಸರ್ಕಾರದ ಹುನ್ನಾರ ಎಂದು ಆಕ್ರೋಶ

ಜಾಮೀನು ಅರ್ಜಿ ವಜಾ ಆದ ಬೆನ್ನಲ್ಲೇ ಮಾಜಿ ಸಚಿವ ಚಿದಂಬರಂ ಸುಳಿವಿಲ್ಲ; ಮನೆ ಬಳಿ ತೆರಳಿ ಬರಿಗೈಲಿ ವಾಪಸ್ ಬಂದ ಇ.ಡಿ., ಸಿಬಿಐ ಅಧಿಕಾರಿಗಳು

ನವದೆಹಲಿ: ಐಎನ್​ಎಕ್ಸ್ ಮೀಡಿಯಾ ಅವ್ಯವಹಾರ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಪಿ.ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ…

View More ಜಾಮೀನು ಅರ್ಜಿ ವಜಾ ಆದ ಬೆನ್ನಲ್ಲೇ ಮಾಜಿ ಸಚಿವ ಚಿದಂಬರಂ ಸುಳಿವಿಲ್ಲ; ಮನೆ ಬಳಿ ತೆರಳಿ ಬರಿಗೈಲಿ ವಾಪಸ್ ಬಂದ ಇ.ಡಿ., ಸಿಬಿಐ ಅಧಿಕಾರಿಗಳು

ಜಾಮೀನು ಕೊಡಿಸಿದ ವಕೀಲರ ಋಣ ತೀರಿಸಲು ಹೋಗಿ ಮತ್ತೆ ಪೊಲೀಸ್​ ಬಲೆಗೆ ಬಿದ್ದ ಕಳ್ಳರು!

ಬೆಂಗಳೂರು: ಜಾಮೀನು ಕೊಡಿಸಿದ ವಕೀಲರಿಗೆ ಹಣ ನೀಡುವುದಕ್ಕಾಗಿ ಮನೆಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸಯ್ಯದ್ ಅಲಿಯಾಸ್ ಇಮ್ರಾನ್ ಕಾಲು ಮತ್ತು ವಸೀಮ್ ಅಕ್ರಮ್ ಅಲಿಯಾಸ್ ಬ್ಲೇಡ್ ವಸೀಮ್ ಬಂಧಿತ…

View More ಜಾಮೀನು ಕೊಡಿಸಿದ ವಕೀಲರ ಋಣ ತೀರಿಸಲು ಹೋಗಿ ಮತ್ತೆ ಪೊಲೀಸ್​ ಬಲೆಗೆ ಬಿದ್ದ ಕಳ್ಳರು!

ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದ ಮಹಿಳೆಗೆ ಕುರಾನ್‌ ವಿತರಿಸುವಂತೆ ಸೂಚಿಸಿ ಜಾಮೀನು ನೀಡಿದ ನ್ಯಾಯಾಲಯ!

ನವದೆಹಲಿ: ತೆಬ್ರೇಜ್‌ ಅನ್ಸಾರಿ ಎಂಬಾತನ ಸಾವಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸಮುದಾಯವೊಂದರ ಧಾರ್ಮಿಕ ಭಾವನೆಗಳನ್ನು ನೋಯಿಸುವಂತೆ ಬರೆದುಕೊಂಡ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಮಹಿಳೆಗೆ ರಾಂಚಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಕುರಾನ್‌ನ ಐದು…

View More ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದ ಮಹಿಳೆಗೆ ಕುರಾನ್‌ ವಿತರಿಸುವಂತೆ ಸೂಚಿಸಿ ಜಾಮೀನು ನೀಡಿದ ನ್ಯಾಯಾಲಯ!

ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ನವದೆಹಲಿ: ಅಹ್ಮದಾಬಾದ್‌ ಜಿಲ್ಲಾ ಸಹಕಾರ ಬ್ಯಾಂಕ್‌ ಮತ್ತು ಅಧ್ಯಕ್ಷ ಅಜಯ್‌ ಪಟೇಲ್‌ ದಾಖಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗಿಂದು ಜಾಮೀನು ಮಂಜೂರಾಗಿದೆ. ಅಹ್ಮದಾಬಾದ್‌ ಮೆಟ್ರೋಪಾಲಿಟನ್‌ ನ್ಯಾಯಾಲಯಕ್ಕೆ ಹಾಜರಾಗಿದ್ದ…

View More ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು

ಬ್ಯಾಂಕ್ ವಂಚನೆ ಪ್ರಕರಣ: ಜಾಮೀನು ಕೋರಿ ಯುಕೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ನೀರವ್​ ಮೋದಿ

ಲಂಡನ್​: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ಗೆ 13 ಸಾವಿರ ಕೋಟಿ ರೂಪಾಯಿ ವಂಚಿಸಿ ಬ್ರಿಟನ್​ನಲ್ಲಿ ಸೆರೆಸಿಕ್ಕು ಜೈಲಿನಲ್ಲಿರುವ ವಜ್ರದ ವ್ಯಾಪಾರಿ ನೀರವ್​ ಮೋದಿ ಜಾಮೀನು ಕೋರಿ ಯುನೈಟೆಡ್​ ಕಿಂಗ್​ಡಮ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಗುರುವಾರ ನೀರವ್​…

View More ಬ್ಯಾಂಕ್ ವಂಚನೆ ಪ್ರಕರಣ: ಜಾಮೀನು ಕೋರಿ ಯುಕೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ನೀರವ್​ ಮೋದಿ

ಮಮತಾ ಬ್ಯಾನರ್ಜಿ ತಿರುಚಿದ ಫೋಟೋ ಶೇರ್​ ಮಾಡಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತೆಗೆ ಸುಪ್ರೀಂಕೋರ್ಟ್​ ಜಾಮೀನು

ನವದೆಹಲಿ: ವಿವಾದಾತ್ಮಕವಾಗಿ ತಿರುಚಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿ ಪೊಲೀಸರಿಂದ ಬಂಧನಕ್ಕೊಳ ಗಾಗಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾಗೆ ಸುಪ್ರೀಂಕೋರ್ಟ್​ ಜಾಮೀನು ನೀಡಿದೆ.…

View More ಮಮತಾ ಬ್ಯಾನರ್ಜಿ ತಿರುಚಿದ ಫೋಟೋ ಶೇರ್​ ಮಾಡಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತೆಗೆ ಸುಪ್ರೀಂಕೋರ್ಟ್​ ಜಾಮೀನು