ಮೈಸೂರು ವಾರಿಯರ್ಸ್​ ಬಳ್ಳಾರಿ ಟಸ್ಕರ್ಸ್​ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ

ಹುಬ್ಬಳ್ಳಿ: ಇಲ್ಲಿನ ರಾಜನಗರ ಕೆಎಸ್ಸಿಎ ಮೈದಾನದಲ್ಲಿ ನಡೆಯುತ್ತಿರುವ ಕೆಪಿಎಲ್​ ಟೂರ್ನಿಯ ಬಳ್ಳಾರಿ ಟಸ್ಕರ್ಸ್​ ಹಾಗೂ ಮೈಸೂರು ವಾರಿಯರ್ಸ್​ ನಡುವಿನ ಪಂದ್ಯಕ್ಕೆ ಮಳೆರಾಯನ ಅಡ್ಡಿಯಾಗಿದೆ. ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ತಂಡ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿತ್ತು.…

View More ಮೈಸೂರು ವಾರಿಯರ್ಸ್​ ಬಳ್ಳಾರಿ ಟಸ್ಕರ್ಸ್​ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ