ವಾಲ್ಮೀಕಿ ಪ್ರತಿಮೆ ಬಳಿ ಮಾಧ್ಯಮದವರನ್ನು ನಿರ್ಬಂಧಿಸಿದ್ದಕ್ಕೆ ಎಚ್​.ಡಿ. ದೇವೆಗೌಡ ಖಂಡನೆ: ಪ್ರತಿಭಟನೆಗೆ ಸಾಥ್​ ನೀಡುವ ಭರವಸೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮದವರನ್ನು ನಿರ್ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹೇಳಿದರು. ಇಂತಹ ನಿರ್ಬಂಧಗಳು ಹೀಗೆ ಮುಂದುವರೆದರೆ ನಾನು ಮಾಧ್ಯಮದವರ ಜತೆ…

View More ವಾಲ್ಮೀಕಿ ಪ್ರತಿಮೆ ಬಳಿ ಮಾಧ್ಯಮದವರನ್ನು ನಿರ್ಬಂಧಿಸಿದ್ದಕ್ಕೆ ಎಚ್​.ಡಿ. ದೇವೆಗೌಡ ಖಂಡನೆ: ಪ್ರತಿಭಟನೆಗೆ ಸಾಥ್​ ನೀಡುವ ಭರವಸೆ

ನಮ್ಮ ಜೊತೆ ಕೆಲಸ ಮಾಡಿದ್ದಕ್ಕೆ ರಮೇಶ್​ಗೇಕೆ ಈ ಶಿಕ್ಷೆ? ಆಪ್ತಸಹಾಯನ ಆತ್ಮಹತ್ಯೆಗೆ ಮಾಜಿ ಡಿಸಿಎಂ ಪರಮೇಶ್ವರ್​ ಸಂತಾಪ

ಬೆಂಗಳೂರು: ಐಟಿ ದಾಳಿಗೆ ಹೆದರಿ ತಮ್ಮ ಆಪ್ತಸಹಾಯಕ ರಮೇಶ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್​ ಬೆಂಗಳೂರಿನಲ್ಲಿ ಸಂತಾಪ ವ್ಯಕ್ತಪಡಿಸಿದರು. 2010ರಿಂದ ರಮೇಶ್​ ನನ್ನ ಜತೆ ಕೆಲಸ ಮಾಡುತ್ತಿದ್ದ. ಐಟಿ…

View More ನಮ್ಮ ಜೊತೆ ಕೆಲಸ ಮಾಡಿದ್ದಕ್ಕೆ ರಮೇಶ್​ಗೇಕೆ ಈ ಶಿಕ್ಷೆ? ಆಪ್ತಸಹಾಯನ ಆತ್ಮಹತ್ಯೆಗೆ ಮಾಜಿ ಡಿಸಿಎಂ ಪರಮೇಶ್ವರ್​ ಸಂತಾಪ

ಖಜಾನೆ ಖಾಲಿ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಲಾಗಿದೆ ಅಂದರು ಸಿಎಂ ಯಡಿಯೂರಪ್ಪ: ಸಿದ್ದರಾಮಯ್ಯ ಜತೆ ವಾಗ್ವಾದ

ಬೆಂಗಳೂರು: ಶಾಸಕರೊಬ್ಬರು ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಕೇಳಿದಾಗ ನಾನು ದುಡ್ಡು ಖಾಲಿ ಎಂದು ಹೇಳಿದೆ ಅಷ್ಟೇ. ಖಜಾನೆ ಖಾಲಿ ಎಂದು ಬೇರೆ ಅರ್ಥದಲ್ಲಿ ಹೇಳಿದ್ದೆ ಎಂದು ಸಿಎಂ ಯಡಿಯೂರಪ್ಪ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. ಶನಿವಾರ…

View More ಖಜಾನೆ ಖಾಲಿ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಲಾಗಿದೆ ಅಂದರು ಸಿಎಂ ಯಡಿಯೂರಪ್ಪ: ಸಿದ್ದರಾಮಯ್ಯ ಜತೆ ವಾಗ್ವಾದ

‘ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಾರೆ’: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತಾಗಿ ಸದನದಲ್ಲಿ ಚರ್ಚಿಸಲು ಬೆಳಗ್ಗೆಯೇ ನಿಲುವಳಿ ಸೂಚನೆ ಮಂಡನೆ ಮಾಡಿದ್ದೆವು. ಆದರೆ ಸ್ಪೀಕರ್ ಇದಕ್ಕೆ ಅವಕಾಶ ನೀಡಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಧಿವೇಶನದ ಬಳಿಕ…

View More ‘ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಾರೆ’: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

PHOTOS: ಸಿಎಂ ಯಡಿಯೂರಪ್ಪ ಮನೆಯಲ್ಲಿ ಆಯುಧಪೂಜೆ ಸಂಭ್ರಮ: ವಾಹನಗಳಿಗೆ ಬಿಎಸ್​ವೈ ಪೂಜೆ

ಬೆಂಗಳೂರು: ನಾಡಿನೆಲ್ಲಡೆ ಆಯುಧಪೂಜೆ ಸಂಭ್ರಮ ಕಳೆಗಟ್ಟಿರುವಂತೆಯೂ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ಅವರ ನಿವಾಸದಲ್ಲಿಯೂ ಹಬ್ಬದ ಸಂಭ್ರಮ ಮನೆಮಾಡಿದೆ. ಸೋಮವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರು ತಮ್ಮ ವಾಹನ ಹಾಗೂ ಬೆಂಗಾವಲು ವಾಹನಗಳಿಗೆ ಪೂಜೆ…

View More PHOTOS: ಸಿಎಂ ಯಡಿಯೂರಪ್ಪ ಮನೆಯಲ್ಲಿ ಆಯುಧಪೂಜೆ ಸಂಭ್ರಮ: ವಾಹನಗಳಿಗೆ ಬಿಎಸ್​ವೈ ಪೂಜೆ

ಅಂಕೋಲಾ ಬಳಿ ಕಾರು-ಲಾರಿ ನಡುವೆ ಡಿಕ್ಕಿ: ಇಬ್ಬರ ದುರ್ಮರಣ, ಮತ್ತಿಬ್ಬರಿಗೆ ಗಾಯ

ಉತ್ತರಕನ್ನಡ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಂಕೋಲಾ ‌ತಾಲೂಕಿನ ಹೆಬ್ಬುಳ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರವಾರ ಮೂಲದ…

View More ಅಂಕೋಲಾ ಬಳಿ ಕಾರು-ಲಾರಿ ನಡುವೆ ಡಿಕ್ಕಿ: ಇಬ್ಬರ ದುರ್ಮರಣ, ಮತ್ತಿಬ್ಬರಿಗೆ ಗಾಯ

ರೈಲು ಸಂಚಾರ ವ್ಯತ್ಯಯ

ಮಂಗಳೂರು: ನಿರಂತರ ಮಳೆಯಿಂದ ತಿರುವನಂತಪುರ ವಿಭಾಗ ಹಾಗೂ ಮೈಸೂರು ವಿಭಾಗದ ವಿವಿಧೆಡೆ ಭೂಕುಸಿತ ಹಾಗೂ ನೆರೆ ಹಾವಳಿ ಸಂಭವಿಸಿದ ಪರಿಣಾಮ ಗುರುವಾರ ಕೆಲವು ರೈಲುಗಳ ಸಂಚಾರ ಪೂರ್ಣ ರದ್ದುಗೊಂಡಿದ್ದರೆ, ಇನ್ನು ಕೆಲವು ಭಾಗಶಃ ರದ್ದುಗೊಂಡಿದೆ.…

View More ರೈಲು ಸಂಚಾರ ವ್ಯತ್ಯಯ