ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಿ

ಬಸವನಬಾಗೇವಾಡಿ: ಜಾಗತಿಕ ಮಟ್ಟದ ಅಭಿವೃದ್ಧಿಯಲ್ಲಿ ಭಾರತ 5ನೇ ಸ್ಥಾನ ಪಡೆದಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಚಿಂತನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ದಾಮೋದರಜಿ ಹೇಳಿದರು. ಪಟ್ಟಣದ ತೆಲಗಿ ರಸ್ತೆಯ…

View More ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಿ

ದುರಾಸೆಯಿಂದ ಭ್ರಷ್ಟ್ಟಾಚಾರ ಹೆಚ್ಚಳ

ವಿಜಯಪುರ: ಸಮಾಜದಲ್ಲಿ ತೃಪ್ತಿ, ಮಾನವೀಯತೆ ಇಲ್ಲ. ಅತಿಯಾಸೆಯಿಂದ ಭ್ರಷ್ಟಾಚಾರವೂ ಮಿತಿ ಮೀರಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆ ಕಳವಳ ವ್ಯಕ್ತಪಡಿಸಿದರು. ನಗರದ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕಾಳಿದಾಸ ಶಿಕ್ಷಣ ಸಂಸ್ಥೆ ಸಂಸ್ಥಾಪಕ,…

View More ದುರಾಸೆಯಿಂದ ಭ್ರಷ್ಟ್ಟಾಚಾರ ಹೆಚ್ಚಳ

ಬೆಳ್ಳುಬ್ಬಿ ಬಿಜೆಪಿಗೆ ಸೇರ್ಪಡೆ

ಕೊಲ್ಹಾರ: ಬಸವನಬಾಗೇವಾಡಿ ಮತಕ್ಷೇತ್ರದ ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾತನಾಡಿ, ಈ ಹಿಂದೆ ಆದ…

View More ಬೆಳ್ಳುಬ್ಬಿ ಬಿಜೆಪಿಗೆ ಸೇರ್ಪಡೆ

ಡಿಸಿಗೆ ಕಣಕಾಲ ಗ್ರಾಮಸ್ಥರ ಮನವಿ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ಸಾರ್ವಜನಿಕ ಆಸ್ತಿಯನ್ನು ವಕ್ಫ್ ಆಸ್ತಿಯೆಂದು ಪರಿಗಣಿಸಲು ಮುಂದಾಗಿರುವ ಕ್ರಮ ಖಂಡಿಸಿ ಗ್ರಾಮಸ್ಥರು ಶನಿವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಸಾರ್ವಜನಿಕರ ಉಪಯೋಗಕ್ಕಾಗಿ ಇರುವ ಸರ್ವೇ ನಂ…

View More ಡಿಸಿಗೆ ಕಣಕಾಲ ಗ್ರಾಮಸ್ಥರ ಮನವಿ

ಜಿಲ್ಲೆಯಲ್ಲೇ ಬಸವನಬಾಗೇವಾಡಿ ಮುಂದುವರಿದ ಅಭಿವೃದ್ಧಿ ಕ್ಷೇತ್ರ

ಬಸವನಬಾಗೇವಾಡಿ: ಭೀಕರ ಬರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ, ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಇನ್ನುಳಿದವು ಅಭಿವೃದ್ಧಿಯಲ್ಲಿದ್ದು, ಜಿಲ್ಲೆಯಲ್ಲಿ ಬಸವನ ಬಾಗೇವಾಡಿ ಮುಂದುವರಿದ ಅಭಿವೃದ್ಧಿ ಕ್ಷೇತ್ರವಾಗಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು. ತಾಲೂಕಿನ…

View More ಜಿಲ್ಲೆಯಲ್ಲೇ ಬಸವನಬಾಗೇವಾಡಿ ಮುಂದುವರಿದ ಅಭಿವೃದ್ಧಿ ಕ್ಷೇತ್ರ

ಪ್ರತ್ಯೇಕ ಪ್ರಾಧಿಕಾರ ರಚನೆಗೆ ಮನವಿ

ವಿಜಯಪುರ: ವಿಶ್ವಗುರು ಬಸವಣ್ಣನವರು ಜನಿಸಿದ ಬಸವನಬಾಗೇವಾಡಿ ಪಟ್ಟಣಕ್ಕೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕೆಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹಾಗೂ ರಾಷ್ಟ್ರೀಯ ಬಸವಸೈನ್ಯದ ಜಿಲ್ಲಾಧ್ಯಕ್ಷ ಸೋಮನಗೌಡ ಕಲ್ಲೂರ ಅವರು ನೂತನ…

View More ಪ್ರತ್ಯೇಕ ಪ್ರಾಧಿಕಾರ ರಚನೆಗೆ ಮನವಿ

ಮೃತ ಬಾಲಕಿ ಮನೆಗೆ ತಹಸೀಲ್ದಾರ್ ಭೇಟಿ

ಹೂವಿನಹಿಪ್ಪರಗಿ: ಗ್ರಾಮದಲ್ಲಿ ಸಂಶಯಾಸ್ಪದವಾಗಿ ಸಾವಿಗೀಡಾದ 10 ವರ್ಷದ ಸಂಜನಾ ಲಿಂಗದಳ್ಳಿ ಅವರ ಮನೆಗೆ ಬಸವನಬಾಗೇವಾಡಿ ತಹಸೀಲ್ದಾರ್ ಎಂ.ಎನ್. ಚೋರಗಸ್ತಿ ಮಂಗಳವಾರ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದರು. ಈಗಾಗಲೇ ಪೊಲೀಸರು ತನಿಖೆ ನಡೆಸಿದ್ದು, ಶೀಘ್ರ…

View More ಮೃತ ಬಾಲಕಿ ಮನೆಗೆ ತಹಸೀಲ್ದಾರ್ ಭೇಟಿ

ಗೂಡ್ಸ್ ವಾಹನ ಪಲ್ಟಿ, ಇಬ್ಬರ ಸಾವು

ಬಸವನಬಾಗೇವಾಡಿ: ಮುದ್ದೇಬಿಹಾಳ ತಾಲೂಕಿನ ತಮದಡ್ಡಿ ಗ್ರಾಮದಿಂದ ಹತ್ತಿ ತುಂಬಿಕೊಂಡು ವಿಜಯಪುರಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ಪಲ್ಟಿಯಾಗಿ ಇಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ತಮದಡ್ಡಿ ಗ್ರಾಮದ ಸಾಹೇಬಗೌಡ ಬಸವಂತರಾಯ ಕುಂಠರೆಡ್ಡಿ (65)…

View More ಗೂಡ್ಸ್ ವಾಹನ ಪಲ್ಟಿ, ಇಬ್ಬರ ಸಾವು

ಜಾಕ್‌ವೆಲ್ ದುರಸ್ತಿಗೆ ಹಣ ಬಿಡುಗಡೆ

ಹೂವಿನಹಿಪ್ಪರಗಿ: ಬಸವನಬಾಗೇವಾಡಿಯಲ್ಲಿ ಬಸವ ಜಯಂತಿ ಅದ್ದೂರಿಯಾಗಿ ಆಚರಿಸಬೇಕು ಹಾಗೂ ಬಳೂತಿ ಜಾಕ್‌ವೆಲ್ ದುರಸ್ತಿಗೆ ಶೀಘ್ರವೇ ಚಾಲನೆ ನೀಡಬೇಕೆಂದು ಆಗ್ರಹಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ರೈತರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗುರುವಾರ ಮನವಿ…

View More ಜಾಕ್‌ವೆಲ್ ದುರಸ್ತಿಗೆ ಹಣ ಬಿಡುಗಡೆ

ಎಡಪಂಥಿಯರಿಂದ ನಿಂದನೆ ಸಲ್ಲ

<<ಶಿವಪ್ರಕಾಶ ಸ್ವಾಮೀಜಿ ಹೇಳಿಕೆ ? ಶಿವಪ್ಪ ಮುತ್ಯಾ ಜಾತ್ರೋತ್ಸವ >> ಬಸವನಬಾಗೇವಾಡಿ: ಎಡಪಂಥಿಯರು ಪ್ರಚಾರಕ್ಕಾಗಿ ಶ್ರೀರಾಮ, ಪವಾಡ ಪುರುಷರು ಹಾಗೂ ಹಿಂದು ಧರ್ಮದ ಕುರಿತು ನಿಂದನೆ ಮಾಡುವುದು ಸರಿಯಲ್ಲ ಎಂದು ಸ್ಥಳೀಯ ಹಿರೇಮಠದ ಶಿವಪ್ರಕಾಶ…

View More ಎಡಪಂಥಿಯರಿಂದ ನಿಂದನೆ ಸಲ್ಲ