ಇಂದಿರಾ ಕ್ಯಾಂಟೀನ್​ನಲ್ಲಿ ಶೀಘ್ರವೇ ಸಿಗಲಿದೆ ರಾಗಿ ಮುದ್ದೆ, ಸೊಪ್ಪಿನ ಸಾರು

ಬೆಂಗಳೂರು: ಇಂದಿರಾ ಕ್ಯಾಂಟೀನ್​ನಲ್ಲಿ ಶೀಘ್ರದಲ್ಲೇ ರಾಗಿ ಮುದ್ದೆ, ಸೊಪ್ಪಿನ ಸಾರು ನೀಡಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಚಿಂತನೆ ನಡೆಸಿದೆ. ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ರಾಗಿ ಮುದ್ದೆ ನೀಡಲು ಫೆಬ್ರವರಿಯಲ್ಲಿ ನಡೆದಿದ್ದ ಕೌನ್ಸಿಲ್…

View More ಇಂದಿರಾ ಕ್ಯಾಂಟೀನ್​ನಲ್ಲಿ ಶೀಘ್ರವೇ ಸಿಗಲಿದೆ ರಾಗಿ ಮುದ್ದೆ, ಸೊಪ್ಪಿನ ಸಾರು

ಮೃತ ಸುಬ್ರಹ್ಮಣಿ ಕುಟುಂಬಕ್ಕೆ 10 ಲಕ್ಷ ಚೆಕ್​ ವಿತರಣೆ

<<ಪೌರಕಾರ್ಮಿಕರಿಗೆ ಗುತ್ತಿಗೆ ಪದ್ಧತಿಯನ್ನು ಕಾಯಂ ಮಾಡಲಾಗುವುದು: ಪರಂ>> ಬೆಂಗಳೂರು: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಪೌರಕಾರ್ಮಿಕ ಸುಬ್ರಹ್ಮಣಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ್, ಅವರ ಕುಟುಂಬಕ್ಕೆ​ 10 ಲಕ್ಷ ರೂ. ಚೆಕ್​ ವಿತರಿಸಿದ್ದಾರೆ. ಗಾಂಧಿನಗರದ…

View More ಮೃತ ಸುಬ್ರಹ್ಮಣಿ ಕುಟುಂಬಕ್ಕೆ 10 ಲಕ್ಷ ಚೆಕ್​ ವಿತರಣೆ

ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಿಬಿಎಂಪಿಗೆ 200 ಕೋಟಿ ರೂ. ನಷ್ಟ ?

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಪಾಲಿಕೆಗೆ 200 ಕೋಟಿ ರೂ. ನಷ್ಟವುಂಟಾಗಿದೆ ಎನ್ನಲಾಗಿದೆ. ಕಳೆದ ಒಂದು ವರ್ಷದಿಂದ ಬಿಬಿಎಂಪಿ ಅಧಿಕಾರಿಗಳು ಸರಿಯಾಗಿ ತೆರಿಗೆ ವಸೂಲಿ ಮಾಡದೆ ಬಿಬಿಎಂಪಿಗೆ ಕೋಟ್ಯಂತರ…

View More ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಿಬಿಎಂಪಿಗೆ 200 ಕೋಟಿ ರೂ. ನಷ್ಟ ?

ಶಾಲೆ ಪ್ರಾರಂಭವಾಗಿ ಒಂದೂವರೆ ತಿಂಗಳಾದರೂ ಬಿಬಿಎಂಪಿ ಶಾಲಾ ಮಕ್ಕಳಿಗೆ ಸಿಕ್ಕಿಲ್ಲ ಸಮವಸ್ತ್ರ

ಬೆಂಗಳೂರು: ಮೇ ತಿಂಗಳ ಕೊನೆಯ ವಾರದಿಂದಲೇ ಪ್ರಸಕ್ತ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ತರಗತಿ ಆರಂಭವಾಗಿದ್ದರೂ ಬಿಬಿಎಂಪಿ ವ್ಯಾಪ್ತಿಯ ಶಾಲಾ ಮಕ್ಕಳು ಸಮವಸ್ತ್ರಕ್ಕಾಗಿ ಇನ್ನೂ ಪರದಾಡುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 90 ನರ್ಸರಿ, 15…

View More ಶಾಲೆ ಪ್ರಾರಂಭವಾಗಿ ಒಂದೂವರೆ ತಿಂಗಳಾದರೂ ಬಿಬಿಎಂಪಿ ಶಾಲಾ ಮಕ್ಕಳಿಗೆ ಸಿಕ್ಕಿಲ್ಲ ಸಮವಸ್ತ್ರ

ಮೋರಿಯಲ್ಲಿ ಬಿದ್ದು ವ್ಯಕ್ತಿ ಸಾವು ಪ್ರಕರಣ: ದಿಗ್ವಿಜಯ ನ್ಯೂಸ್​ ವರದಿ ಬೆನ್ನಲ್ಲೆ ಎಚ್ಚೆತ್ತ ಅಧಿಕಾರಿಗಳು

ಬೆಂಗಳೂರು: ಮೋರಿಯಲ್ಲಿ ಬಿದ್ದು ವ್ಯಕ್ತಿ ಸಾವು ಪ್ರಕರಣ ಕುರಿತು ದಿಗ್ವಿಜಯ ನ್ಯೂಸ್ ಪ್ರಸಾರ ಮಾಡಿದ್ದ​ ವರದಿಯಿಂದ ಎಚ್ಚೆತ್ತ ಪಾಲಿಕೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಸ್ಥಳಿಯರಿಂದಲೇ ಮೋರಿಗೆ ಸ್ಲ್ಯಾಬ್‌ ಹಾಕಿಸಿದ್ದಾರೆ. ಶೇಖರ್​ ಎಂಬಾತ ಕಳೆದ…

View More ಮೋರಿಯಲ್ಲಿ ಬಿದ್ದು ವ್ಯಕ್ತಿ ಸಾವು ಪ್ರಕರಣ: ದಿಗ್ವಿಜಯ ನ್ಯೂಸ್​ ವರದಿ ಬೆನ್ನಲ್ಲೆ ಎಚ್ಚೆತ್ತ ಅಧಿಕಾರಿಗಳು

ಬಿಬಿಎಂಪಿ ಕೌನ್ಸಿಲ್​ ಸಭೆಯಲ್ಲಿ ಕುಸಿದುಬಿದ್ದ ಪಾಲಿಕೆ ಸದಸ್ಯೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಬಿಎಂಪಿ ಕೌನ್ಸಿಲ್​ ಸಭೆ ನಡೆಯುತ್ತಿದ್ದ ವೇಳೆ ಉಸಿರಾಟದ ಸಮಸ್ಯೆಯಿಂದ ಕುಸಿದುಬಿದ್ದ ಪಾಲಿಕೆ ಸದಸ್ಯೆ ರೂಪಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮೇಯರ್​ ಸಂಪತ್​ ರಾಜ್​ ಚಿಕಿತ್ಸೆ ಕೊಡಿಸಿದ್ದಾರೆ. ರೂಪಾ ಅವರಿಗೆ ಆಗಾಗ ಉಸಿರಾಟದ…

View More ಬಿಬಿಎಂಪಿ ಕೌನ್ಸಿಲ್​ ಸಭೆಯಲ್ಲಿ ಕುಸಿದುಬಿದ್ದ ಪಾಲಿಕೆ ಸದಸ್ಯೆ ಆಸ್ಪತ್ರೆಗೆ ದಾಖಲು