ಸಹೋದರ ರಮೇಶ್​ ಜಾರಕಿಹೊಳಿ ವಿರುದ್ಧ ತೊಡೆ ತಟ್ಟಿ ಸವಾಲೆಸೆದ ಲಖನ್​ ಜಾರಕಿಹೊಳಿ

ಬೆಳಗಾವಿ: ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳ ಉಪಚುಣಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದರ ಬೆನ್ನಲ್ಲೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳ ಸುರಿಮಳೆ ಆರಂಭವಾಗಿದ್ದು, ಸಹೋದರ ರಮೇಶ್​ ಜಾರಕಿಹೊಳಿಗೆ ಗೋಕಾಕ್​ ಕ್ಷೇತ್ರದ…

View More ಸಹೋದರ ರಮೇಶ್​ ಜಾರಕಿಹೊಳಿ ವಿರುದ್ಧ ತೊಡೆ ತಟ್ಟಿ ಸವಾಲೆಸೆದ ಲಖನ್​ ಜಾರಕಿಹೊಳಿ

ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸುವಂತೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಕಾರಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಮೂಲಕ…

View More ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ತನ್ನ ತಲೆಗೆ ಕಟ್ಟಿದ್ದ ಬಟ್ಟೆಯನ್ನು ಬಿಚ್ಚಿ ಧನ್ಯವಾದ ಸಲ್ಲಿಸಿದ ಸಚಿವ ಲಕ್ಷ್ಮಣ್​ ಸವದಿಯನ್ನು ಭಾವುಕವಾಗಿ ಅಪ್ಪಿಕೊಂಡ ಅಭಿಮಾನಿ…

ಬೆಳಗಾವಿ: ಲಕ್ಷ್ಮಣ ಸವದಿ ಅವರು ಸಚಿವರಾಗಿದ್ದಕ್ಕೆ ಅವರ ಇಬ್ಬರು ಅಭಿಮಾನಿಗಳು ಹರಕೆ ತೀರಿಸಿದ್ದಾರೆ. ಹಲ್ಯಾಳ ಗ್ರಾಮದ ಪ್ರವೀಣ ಬಿಸಲನಾಯಕ ಎಂಬ ಯುವಕ ತನ್ನ ಗ್ರಾಮದಿಂದ ಅಥಣಿವರೆಗೆ ಸುಮಾರು 10 ಕಿಮೀ ದೂರ ದೀರ್ಘ ದಂಡ…

View More ತನ್ನ ತಲೆಗೆ ಕಟ್ಟಿದ್ದ ಬಟ್ಟೆಯನ್ನು ಬಿಚ್ಚಿ ಧನ್ಯವಾದ ಸಲ್ಲಿಸಿದ ಸಚಿವ ಲಕ್ಷ್ಮಣ್​ ಸವದಿಯನ್ನು ಭಾವುಕವಾಗಿ ಅಪ್ಪಿಕೊಂಡ ಅಭಿಮಾನಿ…

ಎಂ.ಕೆ.ಹುಬ್ಬಳ್ಳಿ: ಉಕ್ಕಿ ಹರಿಯುತ್ತಿವೆ ನದಿಗಳು, ಜನರಲ್ಲಿ ಹೆಚ್ಚಿದ ಪ್ರವಾಹ ಭೀತಿ

ಎಂ.ಕೆ.ಹುಬ್ಬಳ್ಳಿ: ಮಳೆಯ ಆರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ದಡದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ದಡದ ನಿವಾಸಿಗಳನ್ನು ತಾಲೂಕಾಡಳಿತ ಮಂಗಳವಾರ ಬೆಳಗ್ಗೆ ಬೇರೆಡೆಗೆ ಸ್ಥಳಾಂತರಿಸಿದೆ. ಅರ್ಧ ಕಿಮೀನಷ್ಟು ಅಗಲ ನದಿ ಪ್ರವಾಹ…

View More ಎಂ.ಕೆ.ಹುಬ್ಬಳ್ಳಿ: ಉಕ್ಕಿ ಹರಿಯುತ್ತಿವೆ ನದಿಗಳು, ಜನರಲ್ಲಿ ಹೆಚ್ಚಿದ ಪ್ರವಾಹ ಭೀತಿ

ಚನ್ನಮ್ಮನ ಕಿತ್ತೂರು: ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹ

ಚನ್ನಮ್ಮನ ಕಿತ್ತೂರು: ತಾಲೂಕಿನ ಮೇಟ್ಯಾಲ ಗ್ರಾಮಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಸೀಲ್ದಾರ್ ಪ್ರವೀಣ ಜೈನ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ತುರಕರ ಶೀಗಿಹಳ್ಳಿ ಗ್ರಾಪಂ ಅಧ್ಯಕ್ಷ ಅದೃಶ್ಯಪ್ಪ ವೆಂಕಟಪ್ಪನವರ,…

View More ಚನ್ನಮ್ಮನ ಕಿತ್ತೂರು: ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹ

ಸರಣಿ ಅಪಘಾತ: ಅಕ್ಕ, ತಮ್ಮ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಹರಗಾಪೂರ ಕ್ರಾಸ್‌ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪೂರ ಕ್ರಾಸ್ ಬಳಿ ಕ್ಯಾಂಟರ್, ಕಾರು, ಬೈಕ್ ನಡುವೆ ಸರಣಿ ಅಪಘಾತ…

View More ಸರಣಿ ಅಪಘಾತ: ಅಕ್ಕ, ತಮ್ಮ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ:ಶಿವಕುಮಾರ ಶ್ರೀಗಳ ನಿಧನಕ್ಕೆ ಅಂಗಡಿ ಸಂತಾಪ

ಬೆಳಗಾವಿ: ಸಮಾಜಶಿಲ್ಪಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಸಂಸದ ಸುರೇಶ ಅಂಗಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯು ರಾಜ್ಯ, ಧಾರ್ಮಿಕ ಕ್ಷೇತ್ರಕ್ಕೆ ತುಂಬಲಾಗದ ಅಪಾರ ಹಾನಿ ಉಂಟು ಮಾಡಿದೆ ಎಂದು…

View More ಬೆಳಗಾವಿ:ಶಿವಕುಮಾರ ಶ್ರೀಗಳ ನಿಧನಕ್ಕೆ ಅಂಗಡಿ ಸಂತಾಪ

ಬೆಳಗಾವಿ: ಶತಮಾನದ ಸಂತಶ್ರೇಷ್ಠರ ಅಗಲಿಕೆಗೆ ತೋಂಟದ ಶ್ರೀ ಕಂಬಿನಿ

ಬೆಳಗಾವಿ: ಸಿದ್ಧಗಂಗಾ ಕ್ಷೇತ್ರದ ಡಾ. ಶಿವಕುಮಾರ ಮಹಾಸ್ವಾಮಿಗಳು ನಮ್ಮ ಮಧ್ಯದಲ್ಲಿ ಬದುಕಿ ಬಾಳಿದ ನಡೆದಾಡುವ ದೇವರು. ಸಿದ್ಧಗಂಗಾಮಠದ ಪೀಠಾಧಿಪತಿಗಳಾಗಿ ಸತತ ಎಂಟು ದಶಕಗಳ ಕಾಳ ಈ ನಾಡಿಗೆ ಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಅವರ ಅಗಲಿಕೆ…

View More ಬೆಳಗಾವಿ: ಶತಮಾನದ ಸಂತಶ್ರೇಷ್ಠರ ಅಗಲಿಕೆಗೆ ತೋಂಟದ ಶ್ರೀ ಕಂಬಿನಿ

ಉತ್ತರಾಧಿವೇಶನದಲ್ಲಿ ಅನಾರೋಗ್ಯ ಆತಂಕ

ರಾಜೇಶ ವೈದ್ಯ ಬೆಳಗಾವಿ ಅಧಿವೇಶನಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡುತ್ತಿರುವ ಸರ್ಕಾರ, ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಪಾಠ ಹೇಳುವ ಇಲಾಖೆಗಳ ನಿರ್ಲಕ್ಷ್ಯದಿಂದಾಗಿ ಅಧಿವೇಶನದಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಇಷ್ಟಕ್ಕೂ ಅಧಿವೇಶನದಲ್ಲಿ ಪಾಲ್ಗೊಂಡ ಹಲವರು…

View More ಉತ್ತರಾಧಿವೇಶನದಲ್ಲಿ ಅನಾರೋಗ್ಯ ಆತಂಕ

ಕಬ್ಬು ಬೆಳೆವ ರೈತರ ಧರಣಿ ಮುಂದುವರಿಕೆ

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ವಸೂಲಿ, ಕಬ್ಬಿನ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಭಾರತೀಯ…

View More ಕಬ್ಬು ಬೆಳೆವ ರೈತರ ಧರಣಿ ಮುಂದುವರಿಕೆ