ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಚಾಮರಾಜನಗರ: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9 ರಂದು ಕರೆ ನೀಡಿರುವ 2 ದಿನಗಳ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮಂಗಳವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ,…

View More ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ

ಮುಷ್ಕರ ನೀರಸ

<ಸಾರಿಗೆ ಸೇವೆ ಸ್ಥಗಿತ * ಎಂದಿನಂತೆ ತೆರೆದುಕೊಂಡಿದ್ದ ಅಂಗಡಿ, ಹೋಟೆಲ್‌ಗಳು * ಜನಜೀವನ ಅಬಾಧಿತ> ವಿಜಯವಾಣಿ ಸುದ್ದಿಜಾಲ ಮಂಗಳೂರು/ಉಡುಪಿ ರಾಷ್ಟ್ರಮಟ್ಟದ ಮುಷ್ಕರಕ್ಕೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಕ್ತವಾಗಿದ್ದು ನೀರಸ ಪ್ರತಿಕ್ರಿಯೆ. ಮಂಗಳವಾರ ರಜೆ…

View More ಮುಷ್ಕರ ನೀರಸ

90ರ ಗಡಿ ದಾಟಿದ ಪೆಟ್ರೋಲ್​ ಬೆಲೆ!

ಪರ್ಭಾನಿ: ನಿನ್ನೆಯಷ್ಟೇ ಪೆಟ್ರೋಲ್​, ಡೀಸೆಲ್​ ದರ ಏರಿಕೆ ಖಂಡಿಸಿ ಕಾಂಗ್ರೆಸ್​ ಹಾಗೂ ಇನ್ನಿತರ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ಭಾರತ್​ ಬಂದ್ ಪ್ರತಿಭಟನೆ ಮಾಡಿದ್ದರೆ, ಇಂದು ಮಹಾರಾಷ್ಟ್ರದ ಪರ್ಭಾನಿಯಲ್ಲಿ ಪೆಟ್ರೋಲ್​ ಬೆಲೆ 90ರ ಗಡಿ ದಾಟಿ…

View More 90ರ ಗಡಿ ದಾಟಿದ ಪೆಟ್ರೋಲ್​ ಬೆಲೆ!

ಬಂದ್‌ಗೆ ದಕ್ಷಿಣ ಕನ್ನಡ ಮಿಶ್ರ ಪ್ರತಿಕ್ರಿಯೆ

ವಿಜಯವಾಣಿ ಸುದ್ದಿಜಾಲ ಮಂಗಳೂರು ಪೆಟ್ರೋಲಿಯಂ ಉತ್ಪನ್ನಗಳು ಹಾಗೂ ದಿನಬಳಕೆ ವಸ್ತು ದರ ಏರಿಕೆ ಖಂಡಿಸಿ ಸೋಮವಾರ ಕಾಂಗ್ರೆಸ್ ಕರೆನೀಡಿದ್ದ ರಾಷ್ಟ್ರವ್ಯಾಪಿ ಬಂದ್‌ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರು ಹಾಗೂ ಇತರೆಡೆಗಳಲ್ಲಿ…

View More ಬಂದ್‌ಗೆ ದಕ್ಷಿಣ ಕನ್ನಡ ಮಿಶ್ರ ಪ್ರತಿಕ್ರಿಯೆ

ಪೆಟ್ರೋಲ್​, ಡೀಸೆಲ್​ ಮೇಲಿನ ವ್ಯಾಟ್ 2 ರೂ.​ ಇಳಿಸಿದ ಚಂದ್ರಬಾಬು ನಾಯ್ಡು

ಅಮರಾವತಿ: ರಾಜಸ್ಥಾನದ ಮುಖ್ಯಮಂತ್ರಿ ವಸುಂಧರ ರಾಜೆ ಅವರು ಪೆಟ್ರೋಲ್​ ಹಾಗೂ ಡೀಸೆಲ್​ ಮೇಲಿನ ಮೌಲ್ಯವರ್ಧಿತ ತೆರಿಗೆ(VAT)ಯನ್ನು ಕಡಿಮೆ ಮಾಡಿದ ಬೆನ್ನಲ್ಲೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ…

View More ಪೆಟ್ರೋಲ್​, ಡೀಸೆಲ್​ ಮೇಲಿನ ವ್ಯಾಟ್ 2 ರೂ.​ ಇಳಿಸಿದ ಚಂದ್ರಬಾಬು ನಾಯ್ಡು

ರಾಜ್ಯದಲ್ಲಿ ಭಾರತ್​ ಬಂದ್ ಭಾಗಶಃ ಯಶಸ್ವಿ: ಸಹಜ ಸ್ಥಿತಿಯತ್ತ ಜನಜೀವನ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್​ ರಾಜ್ಯದಲ್ಲಿ ಭಾಗಶಃ ಯಶಸ್ವಿಯಾಗಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.…

View More ರಾಜ್ಯದಲ್ಲಿ ಭಾರತ್​ ಬಂದ್ ಭಾಗಶಃ ಯಶಸ್ವಿ: ಸಹಜ ಸ್ಥಿತಿಯತ್ತ ಜನಜೀವನ

ಬಿಜೆಪಿ-ಕಾಂಗ್ರೆಸ್​ ನಡುವೆ ಮಾರಾಮಾರಿ: ಉಡುಪಿಯಲ್ಲಿ 144 ಸೆಕ್ಷನ್​ ಜಾರಿ

ಉಡುಪಿ: ಭಾರತ್​ ಬಂದ್​ಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ನಡೆದ ಮಾರಾಮಾರಿ ಬೆನ್ನಲ್ಲೆ ಉಡುಪಿಯಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆವರೆಗೆ 144…

View More ಬಿಜೆಪಿ-ಕಾಂಗ್ರೆಸ್​ ನಡುವೆ ಮಾರಾಮಾರಿ: ಉಡುಪಿಯಲ್ಲಿ 144 ಸೆಕ್ಷನ್​ ಜಾರಿ

ಭಾರತ ಬಂದ್ : ರಾಜ್ಯದಲ್ಲಿ ಯಾರು, ಹೇಗೆ ಪ್ರತಿಭಟಿಸಿದರು? ದೃಶ್ಯಾವಳಿ ಇಲ್ಲಿದೆ

ಬೆಂಗಳೂರು: ಏರುತ್ತಿರುವ ಇಂಧನ ದರವನ್ನು ವಿರೋಧಿಸಿ ಕಾಂಗ್ರೆಸ್​ ಕರೆ ನೀಡಿರುವ ಭಾರತ್​ ಬಂದ್​ಗೆ ಇತರೆ ರಾಜಕೀಯ ಪಕ್ಷಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ. ಕೆಲವರು ವಿನೂತನ ರೀತಿಯಲ್ಲಿ ಕೇಂದ್ರ…

View More ಭಾರತ ಬಂದ್ : ರಾಜ್ಯದಲ್ಲಿ ಯಾರು, ಹೇಗೆ ಪ್ರತಿಭಟಿಸಿದರು? ದೃಶ್ಯಾವಳಿ ಇಲ್ಲಿದೆ

ತೈಲ ಬೆಲೆ ಏರಿಕೆ ಪ್ರಧಾನಿ ನರೇಂದ್ರ ಮೋದಿಗೂ ಸಂತಸದ ವಿಷಯವಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ತೈಲ ಬೆಲೆ ಏರಿಕೆಯಿಂದ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸಂತಸದ ವಿಷಯವಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸೋಮವಾರ…

View More ತೈಲ ಬೆಲೆ ಏರಿಕೆ ಪ್ರಧಾನಿ ನರೇಂದ್ರ ಮೋದಿಗೂ ಸಂತಸದ ವಿಷಯವಲ್ಲ: ಬಿ.ವೈ.ವಿಜಯೇಂದ್ರ

ಹಿಂಸಾಚಾರಕ್ಕೆ ತಿರುಗಿದ ಭಾರತ್​ ಬಂದ್​: ಕೈ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ

ಉಡುಪಿ/ಮಂಗಳೂರು: ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕರೆ ನೀಡಿರುವ ಭಾರತ್​ ಬಂದ್​ ಹಲವೆಡೆ ಹಿಂಸಾಚಾರಕ್ಕೆ ತಿರುಗಿದೆ. ಬಿಜೆಪಿ ನಗರಾಧ್ಯಕ್ಷನ ಮೇಲೆ ಹಲ್ಲೆ ಉಡುಪಿಯ ಬನ್ನಂಜೆ ಎಸ್​ಪಿ ಕಚೇರಿ ಮುಂಭಾಗ ಬಿಜೆಪಿ ನಗರಾಧ್ಯಕ್ಷ ಪ್ರಭಾಕರ…

View More ಹಿಂಸಾಚಾರಕ್ಕೆ ತಿರುಗಿದ ಭಾರತ್​ ಬಂದ್​: ಕೈ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ