ನಾನು ಹೇಳಿದ್ದರಿಂದಲೇ ಸೂರ್ಯ ಇಂದು ನಲವತ್ತು ನಿಮಿಷ ತಡವಾಗಿ ಉದಯಿಸಿದ: ನಿತ್ಯಾನಂದ ಸ್ವಾಮಿ

ಬಿಡದಿ: ನಾನು ಹೇಳಿದ್ದರಿಂದಲೇ ಸೂರ್ಯ ಇಂದು ತಡವಾಗಿ ಉದಯಿಸಿದ್ದಾನೆ, ಸೂರ್ಯ ನನ್ನ ಮಾತಿನಂತೆ ನಡೆದುಕೊಳ್ಳುತ್ತಾನೆ ಎಂದು ಬಿಡದಿಯ ನಿತ್ಯಾನಂದ ಸ್ವಾಮಿ ತನ್ನ ಅನುಯಾಯಿಗಳ ಮುಂದೆ ತಿಳಿಸಿದ್ದಾನೆ. ನಿತ್ಯಾನಂದ ಸ್ವಾಮಿ ಬಿಡದಿಯ ತನ್ನ ಆಶ್ವಮದಲ್ಲಿ ಅನುಯಾಯಿಗಳಿಗೆ…

View More ನಾನು ಹೇಳಿದ್ದರಿಂದಲೇ ಸೂರ್ಯ ಇಂದು ನಲವತ್ತು ನಿಮಿಷ ತಡವಾಗಿ ಉದಯಿಸಿದ: ನಿತ್ಯಾನಂದ ಸ್ವಾಮಿ

ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ

ರಾಮನಗರ: ಆಡಳಿತ ಯಂತ್ರವನ್ನು ಜನರಿಗೆ ಮತ್ತಷ್ಟು ಹತ್ತಿವಾಗಿಸುವ ನಿಟ್ಟಿನಲ್ಲಿ ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ಹೇಳಿದರು. ತಾಲೂಕಿನ ಬಿಡದಿ ವ್ಯಾಪ್ತಿಯ ಬೈರಮಂಗಲ ಸರ್ಕಾರಿ ಕಾಲೇಜಿನ ಆವರಣದಲ್ಲಿ…

View More ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ

ಕೂಟಗಲ್ ಸೇತುವೆ ನಿರ್ಮಾಣಕ್ಕೆ ಟೆಂಡರ್ ಶೀಘ್ರ

ಬಿಡದಿ: ಮಾಗಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಚಿವ ಎಚ್.ಡಿ.ರೇವಣ್ಣ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಾಸಕ ಎ.ಮಂಜುನಾಥ್ ಹೇಳಿದರು.…

View More ಕೂಟಗಲ್ ಸೇತುವೆ ನಿರ್ಮಾಣಕ್ಕೆ ಟೆಂಡರ್ ಶೀಘ್ರ

ಹೈನುಗಾರಿಕೆಯಿಂದ ಸ್ವಾವಲಂಬಿ ಬದುಕು

ಬಿಡದಿ: ಹೈನುಗಾರಿಕೆಯಿಂದ ಸ್ವಾವಲಂಬಿ ಜೀವನ ನಡೆಸಬಹುದು ಎಂದು ಶಾಸಕ ಎ.ಮಂಜುನಾಥ್ ಹೇಳಿದರು. ರಾಮನಗರ ತಾಲೂಕು ಕೆ.ಕರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ದಿ. ಗೋವಿಂದಯ್ಯ ಸ್ಮರಣಾರ್ಥ ನಿರ್ವಿುಸಿರುವ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ತೋಟಗಾರಿಕೆ…

View More ಹೈನುಗಾರಿಕೆಯಿಂದ ಸ್ವಾವಲಂಬಿ ಬದುಕು

ವೀರಶೈವ-ಲಿಂಗಾಯತ ಒಂದೇ

ಬಿಡದಿ: ಪ್ರಸ್ತುತ ವೀರಶೈವ-ಲಿಂಗಾಯಿತರೆಲ್ಲರೂ ಒಂದಾಗಬೇಕಾದ ಅನಿವಾರ್ಯತೆ ಇದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ರಾಮನಗರ ತಾಲೂಕು ಕಾರ್ಯಾಧ್ಯಕ್ಷ ಲೋಹಿತ್ ಅವರ ಬಿಡದಿ ನಿವಾಸದಲ್ಲಿ ಶನಿವಾರ ಲೋಕ…

View More ವೀರಶೈವ-ಲಿಂಗಾಯತ ಒಂದೇ