ಕಿಚ್ಚ ಸುದೀಪ್ ಕಟೌಟ್​ಗೆ ರಕ್ತದ ಅಭಿಷೇಕ !

ಶಿವಮೊಗ್ಗ: ನೆಚ್ಚಿನ ನಟರ ಕಟೌಟ್​ಗಳಿಗೆ ಅಭಿಮಾನಿಗಳು ಹಾಲಿನ ಅಭಿಷೇಕ, ಹೂವಿನ ಹಾರ ಹಾಕುವುದು ಸಾಮಾನ್ಯ. ಆದರೆ ಶಿವರಾಜ್​ಕುಮಾರ್ ಮತ್ತು ಸುದೀಪ್ ನಟನೆಯ ‘ದಿ ವಿಲನ್’ ಚಿತ್ರ ಶತದಿನ ಪೂರೈಸಲೆಂದು ಅಭಿಮಾನಿಗಳು ಚಿತ್ರಮಂದಿರದ ಎದುರೇ ಕುರಿ ಬಲಿ…

View More ಕಿಚ್ಚ ಸುದೀಪ್ ಕಟೌಟ್​ಗೆ ರಕ್ತದ ಅಭಿಷೇಕ !

ಸ್ವಯಂಪ್ರೇರಿತ ರಕ್ತದಾನಕ್ಕೆ ಉತ್ತೇಜನ

ಕೋಲಾರ: ಯುವಜನತೆ ರಕ್ತದಾನದ ಮಹತ್ವ ಅರಿತು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕೆಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎಂ. ಜಗದೀಶ್ ಹೇಳಿದರು. ಕರ್ನಾಟಕ ಏಡ್ಸ್ ಪ್ರಿನೆನ್ಸನ್ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು…

View More ಸ್ವಯಂಪ್ರೇರಿತ ರಕ್ತದಾನಕ್ಕೆ ಉತ್ತೇಜನ

ರಕ್ತಪಾತಕ್ಕೆ ರಕ್ತಪಾತವೇ ಉತ್ತರ ಎಂದ ಪಾಕ್​ ಸೇನಾ ಮುಖ್ಯಸ್ಥ

ನವದೆಹಲಿ: ಇಮ್ರಾನ್ ಖಾನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಪಾಕಿಸ್ತಾನದ ಸೇನೆ ಮತ್ತೆ ತನ್ನ ಬಾಲ ಬಿಚ್ಚಿದ್ದು, ಭಾತವನ್ನು ಪ್ರಚೋದಿಸುವ ಹೇಳಿಕೆ ನೀಡಿದೆ. ಗಡಿಯಲ್ಲಿ ರಕ್ತಪಾತ ನಡೆಸುತ್ತಿರುವವರ ವಿರುದ್ಧ ರಕ್ತಪಾತದ ಮೂಲಕವೇ…

View More ರಕ್ತಪಾತಕ್ಕೆ ರಕ್ತಪಾತವೇ ಉತ್ತರ ಎಂದ ಪಾಕ್​ ಸೇನಾ ಮುಖ್ಯಸ್ಥ

ಮತ್ತು ಬರಿಸಿ ರಕ್ತ ಕದಿಯುತ್ತಿದ್ದ ಗ್ಯಾಂಗ್‌ನ ಇಬ್ಬರ ಬಂಧನ

ಲಖನೌ: ಯುವಜನತೆಯನ್ನು ಟಾರ್ಗೆಟ್‌ ಮಾಡಿ ಮತ್ತು ಬರುವ ಡ್ರಗ್ ನೀಡಿ ರಕ್ತ ಕದಿಯುತ್ತಿದ್ದ ಉತ್ತರಪ್ರದೇಶದ ಗ್ಯಾಂಗ್‌ನ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ತಿ ಜಿಲ್ಲೆಯಲ್ಲಿ ರಕ್ತ ಕಳ್ಳತನ ಮಾಡುತ್ತಿದ್ದ ಇವರನ್ನು ಸ್ಥಳೀಯವಾಗಿ ‘ಖೂನ್ ಚುಸ್ವಾ…

View More ಮತ್ತು ಬರಿಸಿ ರಕ್ತ ಕದಿಯುತ್ತಿದ್ದ ಗ್ಯಾಂಗ್‌ನ ಇಬ್ಬರ ಬಂಧನ

ಕೆರೆಗೆ ಹೇಮಾವತಿ ನೀರು ಹರಿಸುವಂತೆ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೈತರು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿ ರೈತರು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಮದಲೂರು ಕೆರೆಗೆ ನೀರು ಹರಿಸಿ, ಇಲ್ಲವೆ ದಯಾಮರಣ ಕೊಡಿಸಿ…

View More ಕೆರೆಗೆ ಹೇಮಾವತಿ ನೀರು ಹರಿಸುವಂತೆ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೈತರು

ರಕ್ತ ಕಲಾವಿದನ ಕುಂಚದಲ್ಲಿ ಅರಳಿದ ಅಟಲ್​

ಜಮಖಂಡಿ (ಬಾಗಲಕೋಟೆ): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ಕಲಾವಿದ ಡಾ. ಸಂಗಮೇಶ ಬಗಲಿ ಅವರು ರಕ್ತದಲ್ಲಿ ಬಿಡಿಸಿ ವಿಭಿನ್ನ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ತಾಲೂಕಿನ ತುಬಚಿ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲೆ ಶಿಕ್ಷಕರಾಗಿ…

View More ರಕ್ತ ಕಲಾವಿದನ ಕುಂಚದಲ್ಲಿ ಅರಳಿದ ಅಟಲ್​

ರಕ್ತದಲ್ಲಿ ಪತ್ರ ಬರೆದು ದಯಾಮರಣ ಕೋರಿಕೆ!

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಕೆಂಬಾಳು ಗ್ರಾಮಸ್ಥರು ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದು ದಯಾಮರಣ ಕೋರಿದ್ದಾರೆ. ಬಾಗೂರು-ನವಿಲೆ ಸುರಂಗ ಮಾರ್ಗದ ನಾಲೆಯಿಂದ ಸುತ್ತಲಿನ ಭೂಮಿ ಮೇಲಾಗುತ್ತಿರುವ ದುಷ್ಪರಿಣಾಮವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸುವ ಉದ್ದೇಶದಿಂದ ರೈತರು…

View More ರಕ್ತದಲ್ಲಿ ಪತ್ರ ಬರೆದು ದಯಾಮರಣ ಕೋರಿಕೆ!