ಈ ವರ್ಷವೂ ಇಲ್ಲ ಉಚಿತ ಬಸ್​ಪಾಸ್

| ಅಭಿಲಾಷ್ ಪಿಲಿಕೂಡ್ಲು ಬೆಂಗಳೂರು ಪ್ರಸಕ್ತ ವರ್ಷದಲ್ಲೂ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ಸಿಗುವುದು ಅನುಮಾನ. 2019-20ನೇ ಆರ್ಥಿಕ ವರ್ಷದ ಬಜೆಟ್​ಗೆ ಪೂರ್ವಭಾವಿ ಸಭೆ ಆರಂಭಗೊಂಡಿದ್ದು, ಉಚಿತ ಬಸ್​ಪಾಸ್ ಪ್ರಸ್ತಾವನೆಯನ್ನೇ ಕೈಬಿಡಲು ಸಾರಿಗೆ…

View More ಈ ವರ್ಷವೂ ಇಲ್ಲ ಉಚಿತ ಬಸ್​ಪಾಸ್

ಬಸ್​ಪಾಸ್ ಉಚಿತ?

ಬೆಂಗಳೂರು: ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡಲು ಒಲವಿದ್ದು, ಈ ಬಗ್ಗೆ ಮುಖ್ಯಮಂತ್ರಿ ಜತೆ ರ್ಚಚಿಸಿ ತೀರ್ಮಾನ ಪ್ರಕಟಿಸುವುದಾಗಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಸ್​ಸಿ, ಎಸ್​ಟಿ…

View More ಬಸ್​ಪಾಸ್ ಉಚಿತ?

ಉಚಿತ ಬಸ್ ಪಾಸ್ ಕೊಡಿ

ಯಾದಗಿರಿ: ಪ್ರಸಕ್ತ ಶೈಕ್ಷಣಿಕ ವರ್ಷ ರಾಜ್ಯದ ಎಲ್ಲ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವಂತೆ ಸಕರ್ಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾಥರ್ಿ ಪರಿಷತ್ (ಎಬಿವಿಪಿ) ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಶಾಸಕ…

View More ಉಚಿತ ಬಸ್ ಪಾಸ್ ಕೊಡಿ

ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್​ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಕೆಎಸ್​ಆರ್​ಟಿಸಿ ಬಸ್​ಪಾಸ್ ನೀಡುವ ಹಿಂದಿನ ಸರ್ಕಾರದ ತೀರ್ವನವನ್ನು ಕೈ ಬಿಡಲು ಮುಂದಾಗಿರುವ ಸಾರಿಗೆ ಸಚಿವರ ಕ್ರಮ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದಲ್ಲಿ…

View More ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್​ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಸದ್ಯಕ್ಕಿಲ್ಲ: ಸಾರಿಗೆ ಸಚಿವ

ಬೆಂಗಳೂರು: ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಸದ್ಯಕ್ಕೆ ಜಾರಿ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು ಉಚಿತ ಬಸ್​ ಪಾಸ್​…

View More ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಸದ್ಯಕ್ಕಿಲ್ಲ: ಸಾರಿಗೆ ಸಚಿವ

ಉಚಿತ ಬಸ್​ಪಾಸ್ ನೀಡುವಂತೆ ಆಗ್ರಹ

ವಿಜಯಪುರ: ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಶನಿವಾರ ಗಾಂಧಿಚೌಕ್​ನಲ್ಲಿ ಪ್ರತಿಭಟನೆ ನಡೆಸಿ, ನಂತರ ಕೇಂದ್ರ ಸಾರಿಗೆ ಬಸ್​ನಿಲ್ದಾಣಕ್ಕೆ ಆಗಮಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ…

View More ಉಚಿತ ಬಸ್​ಪಾಸ್ ನೀಡುವಂತೆ ಆಗ್ರಹ

ಉಚಿತ ಬಸ್ ಪಾಸ್ ವಿತರಿಸಿ

ಬಾಗಲಕೋಟೆ: ಎಲ್ಲ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ನೀಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮೆರವಣಿಗೆ ಮೂಲಕ ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿದ ವಿದ್ಯಾರ್ಥಿಗಳು ರಾಜ್ಯ…

View More ಉಚಿತ ಬಸ್ ಪಾಸ್ ವಿತರಿಸಿ

ವಿದ್ಯಾರ್ಥಿಗಳಿಗಿಲ್ಲ ಉಚಿತ ಬಸ್​ಪಾಸ್ ಭಾಗ್ಯ

ಬೆಂಗಳೂರು: ಮೈತ್ರಿ ಸರ್ಕಾರದ ದೋಸ್ತಿ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಕ್ಕೆ ಆಸ್ಪದವಿಲ್ಲದಂತೆ ಆಡಳಿತ ನಡೆಸುವ ಘೋಷಣೆ ಉಭಯ ಪಕ್ಷಗಳ ನಾಯಕರಿಂದ ಹೊರಬಿದ್ದ ಮರುದಿನವೇ ಸಿದ್ದರಾಮಯ್ಯ ಸರ್ಕಾರ ಬಜೆಟ್​ನಲ್ಲಿ ವಿದ್ಯಾರ್ಥಿಗಳಿಗೆ ಘೋಷಿಸಿದ್ದ ಉಚಿತ ಬಸ್ ಪಾಸ್…

View More ವಿದ್ಯಾರ್ಥಿಗಳಿಗಿಲ್ಲ ಉಚಿತ ಬಸ್​ಪಾಸ್ ಭಾಗ್ಯ

ಬಿಎಮ್​ಟಿಸಿಯಿಂದ ಬಿಪಿಎಲ್​​ ಕಾರ್ಡ್​ದಾರರಿಗೆ ರಿಯಾಯಿತಿ ದರದಲ್ಲಿ ಬಸ್​ಪಾಸ್?

>> ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಎಂಟಿಸಿ ನಿಗಮ ಬೆಂಗಳೂರು: ಬಿಎಂಟಿಸಿಯಿಂದ ಪ್ರಯಾಣಿಕರಿಗೊಂದು ಸಿಹಿ ಸುದ್ದಿ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೊಸ ಯೋಜನೆಯೊಂದನ್ನು ತರಲು ಯೋಚಿಸುತ್ತಿದೆ. ಬಿಪಿಎಲ್ ಕಾರ್ಡ್​ದಾರರಿಗೆ ಇನ್ನುಮುಂದೆ ರಿಯಾಯಿತಿ ದರದಲ್ಲಿ ಬಸ್​ಪಾಸ್…

View More ಬಿಎಮ್​ಟಿಸಿಯಿಂದ ಬಿಪಿಎಲ್​​ ಕಾರ್ಡ್​ದಾರರಿಗೆ ರಿಯಾಯಿತಿ ದರದಲ್ಲಿ ಬಸ್​ಪಾಸ್?