ಕುಮಾರಸ್ವಾಮಿಯವರಿಗೆ ತಾವೇನು ಮಾತನಾಡುತ್ತಿದ್ದಾರೆ ಎಂಬ ಪ್ರಜ್ಞೆ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಉಪಚುನಾವಣೆಯ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 15 ಕ್ಷೇತ್ರಗಳಲ್ಲೂ ನಮ್ಮ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ. ಸ್ವತಂತ್ರವಾಗಿಯೇ…

View More ಕುಮಾರಸ್ವಾಮಿಯವರಿಗೆ ತಾವೇನು ಮಾತನಾಡುತ್ತಿದ್ದಾರೆ ಎಂಬ ಪ್ರಜ್ಞೆ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಉಪಚುನಾವಣೆಗೆ ತಾಲೂಕು ಆಡಳಿತ ಸನ್ನದ್ಧ

ಹಿರೇಕೆರೂರ: ರಟ್ಟೀಹಳ್ಳಿ, ಹಿರೇಕೆರೂರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ವಿನೋದಕುಮಾರ ಹೆಗ್ಗಳಗಿ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಗೆ ಇಂದಿನಿಂದ ಸೆ. 30ರವರೆಗೆ…

View More ಉಪಚುನಾವಣೆಗೆ ತಾಲೂಕು ಆಡಳಿತ ಸನ್ನದ್ಧ

ತಮಿಳುನಾಡಿನಿಂದ ಬಂದ ಇವಿಎಂ ಯಂತ್ರಗಳು

ಹುಣಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ತಮಿಳುನಾಡಿನ ನಾಗಪಟ್ಟಣಂನಿಂದ ಆಗಮಿಸಿದ ಇವಿಎಂ ಯಂತ್ರಗಳು, ಕಂಟ್ರೋಲ್ ಯೂನಿಟ್ ಹಾಗೂ ವಿವಿ ಪ್ಯಾಟ್‌ಗಳನ್ನು ಭಾನುವಾರ ನಗರಸಭೆ ಕಟ್ಟಡದ ಭದ್ರತಾ ಕೊಠಡಿಯಲ್ಲಿ ತಹಸೀಲ್ದಾರ್ ಐ.ಇ.ಬಸವರಾಜು ಸಮ್ಮುಖದಲ್ಲಿ ಕಂದಾಯ ಸಿಬ್ಬಂದಿ…

View More ತಮಿಳುನಾಡಿನಿಂದ ಬಂದ ಇವಿಎಂ ಯಂತ್ರಗಳು

ಚುನಾವಣಾ ಅಕ್ರಮ ತಡೆಗೆ ಕ್ರಮ

ಹುಣಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಗೊಂಡಿದ್ದು, ಚುನಾವಣಾ ಅಕ್ರಮಗಳನ್ನು ತಡೆಯಲು ಚೆಕ್‌ಪೋಸ್ಟ್‌ಗಳ ಸ್ಥಾಪನೆ ಹಾಗೂ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಬಿ.ಎನ್.ವೀಣಾ ತಿಳಿಸಿದರು. ಚುನಾವಣಾ ನೀತಿಸಂಹಿತೆ ಕಟ್ಟುನಿಟ್ಟಿನ…

View More ಚುನಾವಣಾ ಅಕ್ರಮ ತಡೆಗೆ ಕ್ರಮ

ಉಪಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇಯರ್​ ಚುನಾವಣೆ ಮುಂದೂಡಿಕೆ

ಬೆಂಗಳೂರು: ಸೆ.27ರಂದು ನಿಗದಿಯಾಗಿದ್ದ ಬಿಬಿಎಂಪಿ ಮೇಯರ್​ ಚುನಾವಣೆಯನ್ನು ಅ.1ಕ್ಕೆ ಮುಂದೂಡಲಾಗಿದ್ದು, ಅಂದೇ 12 ಸ್ಥಾಯಿ ಸಮಿತಿಗಳ ಚುನಾವಣೆ ಕೂಡ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರಾದ ಹರ್ಷ ಗುಪ್ತಾ ಅವರು ದಿಗ್ವಿಜಯ ನ್ಯೂಸ್​ಗೆ ಮಾಹಿತಿ ನೀಡಿದ್ದಾರೆ.…

View More ಉಪಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇಯರ್​ ಚುನಾವಣೆ ಮುಂದೂಡಿಕೆ

ಅನರ್ಹ ಶಾಸಕರ ತ್ಯಾಗವನ್ನು ಎಲ್ಲೋ ರಸ್ತೆಯಲ್ಲಿ ಬಿಸಾಡುವ ಜಾಯಮಾನದವರು ನಾವಲ್ಲ: ಸಚಿವ ವಿ. ಸೋಮಣ್ಣ

ಕೊಡಗು: ಅನರ್ಹ ಶಾಸಕರು ಸಾಕಷ್ಟು ತ್ಯಾಗ ಮಾಡಿದ್ದಾರೆ. ಅವರ ತ್ಯಾಗವನ್ನು ಎಲ್ಲೋ ರಸ್ತೆಯಲ್ಲಿ ಬಿಸಾಡುವ ಜಾಯಮಾನದವರು ನಾವಲ್ಲ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಕೊಡಗು ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲವನ್ನೂ ಚಿಂತನೆ…

View More ಅನರ್ಹ ಶಾಸಕರ ತ್ಯಾಗವನ್ನು ಎಲ್ಲೋ ರಸ್ತೆಯಲ್ಲಿ ಬಿಸಾಡುವ ಜಾಯಮಾನದವರು ನಾವಲ್ಲ: ಸಚಿವ ವಿ. ಸೋಮಣ್ಣ

ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾವ ಅಭ್ಯರ್ಥಿಗಳು ಇರುವುದಿಲ್ಲ: ಮಾಜಿ ಸಿಎಂ ಎಚ್​ಡಿಕೆ

ಬೆಂಗಳೂರು: ಇಲ್ಲಿಯವರೆಗೆ ನಾವು ಪಟ್ಟಿರುವ ಹಿಂಸೆ ಸಾಕಾಗಿದೆ. ನಮ್ಮ ಕುಟುಂಬದವರು ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಮತ್ತೆ ಹರಿದಾಡುತ್ತಿದೆ. ಈ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾವ ಅಭ್ಯರ್ಥಿಗಳು ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ…

View More ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾವ ಅಭ್ಯರ್ಥಿಗಳು ಇರುವುದಿಲ್ಲ: ಮಾಜಿ ಸಿಎಂ ಎಚ್​ಡಿಕೆ

‘ನೀವು ಪ್ರತಿವಾದಿಗಳಲ್ಲ, ನಿಮ್ಮ ಅಭಿಪ್ರಾಯ ಬೇಕಿಲ್ಲ’; ಚುನಾವಣಾ ಆಯೋಗದ ವಕೀಲರ ವಾದಕ್ಕೆ ಕಪಿಲ್​ ಸಿಬಲ್​ ಆಕ್ಷೇಪ…

ನವದೆಹಲಿ: ಅನರ್ಹರ ಅರ್ಜಿ ವಿಚಾರಣೆಗೆ ಸಂಬಂಧಪಟ್ಟ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಹಾಗೂ ಸ್ಪೀಕರ್​ ಕಚೇರಿಗೆ ನೋಟಿಸ್​ ನೀಡಿದೆ. ಅನರ್ಹ ಶಾಸಕರ ಮೇಲ್ಮನವಿಗೆ ಉತ್ತರ…

View More ‘ನೀವು ಪ್ರತಿವಾದಿಗಳಲ್ಲ, ನಿಮ್ಮ ಅಭಿಪ್ರಾಯ ಬೇಕಿಲ್ಲ’; ಚುನಾವಣಾ ಆಯೋಗದ ವಕೀಲರ ವಾದಕ್ಕೆ ಕಪಿಲ್​ ಸಿಬಲ್​ ಆಕ್ಷೇಪ…

ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​; ಉಪಚುನಾವಣೆಗೆ ಮಧ್ಯಂತರ ತಡೆ ನೀಡಿ ಎಂದು ವಾದಿಸಿದ ಅನರ್ಹರ ಪರ ವಕೀಲ

ನವದೆಹಲಿ: ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಬುಧವಾರಕ್ಕೆ ಮುಂದೂಡಿದೆ. ಇಂದು ಅನರ್ಹ ಶಾಸಕರ ಪರ ವಕೀಲ ಮುಕುಲ್​…

View More ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​; ಉಪಚುನಾವಣೆಗೆ ಮಧ್ಯಂತರ ತಡೆ ನೀಡಿ ಎಂದು ವಾದಿಸಿದ ಅನರ್ಹರ ಪರ ವಕೀಲ

ಸಹೋದರ ರಮೇಶ್​ ಜಾರಕಿಹೊಳಿ ವಿರುದ್ಧ ತೊಡೆ ತಟ್ಟಿ ಸವಾಲೆಸೆದ ಲಖನ್​ ಜಾರಕಿಹೊಳಿ

ಬೆಳಗಾವಿ: ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳ ಉಪಚುಣಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದರ ಬೆನ್ನಲ್ಲೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳ ಸುರಿಮಳೆ ಆರಂಭವಾಗಿದ್ದು, ಸಹೋದರ ರಮೇಶ್​ ಜಾರಕಿಹೊಳಿಗೆ ಗೋಕಾಕ್​ ಕ್ಷೇತ್ರದ…

View More ಸಹೋದರ ರಮೇಶ್​ ಜಾರಕಿಹೊಳಿ ವಿರುದ್ಧ ತೊಡೆ ತಟ್ಟಿ ಸವಾಲೆಸೆದ ಲಖನ್​ ಜಾರಕಿಹೊಳಿ