ರಥಯಾತ್ರೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್​ ಕದ ತಟ್ಟಿದ ಬಿಜೆಪಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ’ ರಥಯಾತ್ರೆ ನಡೆಸಲು ಅನುಮತಿ ನೀಡುವಂತೆ ಕೋರಿ ಬಿಜೆಪಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಕಲ್ಕತ್ತಾ ಹೈಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು…

View More ರಥಯಾತ್ರೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್​ ಕದ ತಟ್ಟಿದ ಬಿಜೆಪಿ

ರಥಯಾತ್ರೆಗೆ ತಡೆ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಲು ಬಿಜೆಪಿ ನಿರ್ಧಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ’ ರಥಯಾತ್ರೆಗೆ ಕಲ್ಕತ್ತಾ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಬಿಜೆಪಿ ಕೋರ್ಟ್​ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಲು ನಿರ್ಧರಿಸಿದೆ. ಸುಪ್ರೀಂ ಕೋರ್ಟ್​ನ ರಜಾ ಕಾಲದ ಪೀಠಕ್ಕೆ…

View More ರಥಯಾತ್ರೆಗೆ ತಡೆ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಲು ಬಿಜೆಪಿ ನಿರ್ಧಾರ

ಬಿಜೆಪಿ ರಥಯಾತ್ರೆಗೆ ಮತ್ತೆ ತಡೆ ನೀಡಿದ ಕಲ್ಕತ್ತಾ ಹೈಕೋರ್ಟ್​

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆ ನಡೆಸಲು ಅನುಮತಿ ನೀಡಿದ್ದ ಕಲ್ಕತ್ತಾ ಹೈಕೋರ್ಟ್​ನ ಏಕಸದಸ್ಯ ಪೀಠದ ಆದೇಶವನ್ನು ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ. ರಥಯಾತ್ರೆ ನಡೆಸಲು ಬಿಜೆಪಿಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಪಶ್ಚಿಮ…

View More ಬಿಜೆಪಿ ರಥಯಾತ್ರೆಗೆ ಮತ್ತೆ ತಡೆ ನೀಡಿದ ಕಲ್ಕತ್ತಾ ಹೈಕೋರ್ಟ್​

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಕಲ್ಕತ್ತಾ ಹೈಕೋರ್ಟ್​ ಗ್ರೀನ್​ ಸಿಗ್ನಲ್​

<< ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗ >> ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆ ನಡೆಸಲು ಕಲ್ಕತ್ತಾ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ರಥಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದ ಪಶ್ಚಿಮ ಬಂಗಾಳ ಸರ್ಕಾರದ…

View More ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಕಲ್ಕತ್ತಾ ಹೈಕೋರ್ಟ್​ ಗ್ರೀನ್​ ಸಿಗ್ನಲ್​

ಷಾ ರಥಯಾತ್ರೆಗೆ ದೀದಿ ತಡೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರಥಯಾತ್ರೆಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನಿರಾಕರಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್​ಗೆ ಈ…

View More ಷಾ ರಥಯಾತ್ರೆಗೆ ದೀದಿ ತಡೆ

ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್​ ಷಾ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಳ್ಳಲಾಗಿರುವ ರಥಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ರಥಯಾತ್ರೆ ನಡೆಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ತಿಳಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಷಾ, ಪಶ್ಚಿಮ ಬಂಗಾಳದಲ್ಲಿ ಬದಲಾವಣೆ…

View More ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್​ ಷಾ

ಅಮಿತ್ ಷಾ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್ ತಡೆ, ವಿಭಾಗೀಯ ಪೀಠಕ್ಕೆ ಬಿಜೆಪಿ ಮೊರೆ

ಕೋಲ್ಕತಾ: ಡಿ. 7ರಂದು ನಡೆಯಬೇಕಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್‌ ತಡೆ ನೀಡಿದ್ದು, ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕೋಮು ಸಂಘರ್ಷಕ್ಕೆ ಅನುವು ಮಾಡಿಕೊಡುವ…

View More ಅಮಿತ್ ಷಾ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್ ತಡೆ, ವಿಭಾಗೀಯ ಪೀಠಕ್ಕೆ ಬಿಜೆಪಿ ಮೊರೆ

ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಿವೃತ್ತ ನ್ಯಾಯಮೂರ್ತಿ ಸಿ.ಎಸ್​. ಕರ್ಣನ್​

ಚೆನ್ನೈ: ಸುಪ್ರೀಂ ಕೋರ್ಟ್​ ಮತ್ತು ಹೈಕೋರ್ಟ್ ನ್ಯಾಯಮುರ್ತಿಗಳ ವಿರುದ್ಧ ಗಂಭೀರ ಆರೋಪ ಮಾಡಿ ವಿವಾದ ಹುಟ್ಟುಹಾಕಿದ್ದ ಕೋಲ್ಕತಾ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಸಿ.ಎಸ್​. ಕರ್ಣನ್​ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಹೊಸ ಪಕ್ಷ ಸ್ಥಾಪಿಸಿದ್ದಾರೆ.…

View More ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಿವೃತ್ತ ನ್ಯಾಯಮೂರ್ತಿ ಸಿ.ಎಸ್​. ಕರ್ಣನ್​

10 ಹೈಕೋರ್ಟ್​ಗೆ ಸಿಜೆಗಳ ನೇಮಕ

ನವದೆಹಲಿ: ಕರ್ನಾಟಕ ಸೇರಿದಂತೆ 10 ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ/ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ನ ಕೊಲಿಜಿಯಂ ಶಿಫಾರಸು ಮಾಡಿದೆ. ಮೇಘಾಲಯ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್​ಗೆ ಹಾಗೂ…

View More 10 ಹೈಕೋರ್ಟ್​ಗೆ ಸಿಜೆಗಳ ನೇಮಕ

ದುರ್ಗಾ ವಿಸರ್ಜನೆ ಬ್ಯಾನ್​ ಅರ್ಜಿಗೆ ಮಂಗಳಾರತಿ ಎತ್ತಿದ ಹೈಕೋರ್ಟ್​

ಕೋಲ್ಕತ್ತಾ: ಮೊಹರಂ ಆಚರಣೆಯ ದಿನದಂದು ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಕ್ಕೆ ಭಾರೀ ಹಿನ್ನಡೆಯಾಗಿದೆ. ಮೊಹರಂ ದಿನವಲ್ಲದೆ ಉಳಿದ ಎಲ್ಲಾ ದಿನಗಳಲ್ಲೂ ದುರ್ಗಾದೇವಿ ವಿಸರ್ಜನೆಗೆ ಕೋಲ್ಕತ್ತಾ…

View More ದುರ್ಗಾ ವಿಸರ್ಜನೆ ಬ್ಯಾನ್​ ಅರ್ಜಿಗೆ ಮಂಗಳಾರತಿ ಎತ್ತಿದ ಹೈಕೋರ್ಟ್​