ಕೋಲ್ಕತ: ಆಸ್ಟ್ರೇಲಿಯಾ ಪ್ರವಾಸದಲ್ಲಿ ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ಮನೋಭಾವ ತೋರುತ್ತಿದ್ದಾರೆ ಎಂದು ಸಾಕಷ್ಟು ಟೀಕೆ ಎದುರಾಗುತ್ತಿದೆ. ಇದರ ಬೆನ್ನಲ್ಲೇ ವೆಸ್ಟ್ ಇಂಡೀಸ್ನ ದಿಗ್ಗಜ ಆಟಗಾರ ವಿವಿಯನ್ ರಿಚರ್ಡ್ಸ್ ತಾನು ವಿರಾಟ್ನ ನಾಯಕತ್ವವನ್ನು ಇಷ್ಟಪಡುತ್ತೇನೆ…
View More ಐ ಲವ್ ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿ: ವಿವಿಯನ್ ರಿಚರ್ಡ್ಸ್Tag: Captaincy
ರೋಹಿತ್ ಶರ್ಮಾ ನಾಯಕತ್ವಕ್ಕೆ ಮನಸೋತು ಹೊಗಳಿದರು ಪಾಕಿಸ್ತಾನದ ಮಾಜಿ ನಾಯಕ
ನವದೆಹಲಿ: ಏಷ್ಯಾ ಕಪ್ನಲ್ಲಿ ಭಾರತದ ಆಟಗಾರ ರೋಹಿತ್ ಶರ್ಮಾ ನಾಯಕತ್ವಕ್ಕೆ ಪಾಕಿಸ್ತಾನದ ಈ ಮಾಜಿ ನಾಯಕ ಮನಸೋತಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ ರೋಹಿತ್ ಚಾಕಚಕ್ಯತೆಯನ್ನು ಕೊಂಡಾಡಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ…
View More ರೋಹಿತ್ ಶರ್ಮಾ ನಾಯಕತ್ವಕ್ಕೆ ಮನಸೋತು ಹೊಗಳಿದರು ಪಾಕಿಸ್ತಾನದ ಮಾಜಿ ನಾಯಕಎಂ.ಎಸ್. ಧೋನಿ ಅವರಿಂದ ಸಾಕಷ್ಟು ಕಲಿತ್ತಿದ್ದೇನೆ: ವಿರಾಟ್ ಕೊಹ್ಲಿ
ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಿಂದ ವಿರಾಮವನ್ನು ಪಡೆದುಕೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ನಡೆದ ಮಾಧ್ಯಮ ಸಂದರ್ಶನದಲ್ಲಿ ನಾಯಕತ್ವ ಬಗೆಗಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ. ಎಂ.ಎಸ್. ಧೋನಿ…
View More ಎಂ.ಎಸ್. ಧೋನಿ ಅವರಿಂದ ಸಾಕಷ್ಟು ಕಲಿತ್ತಿದ್ದೇನೆ: ವಿರಾಟ್ ಕೊಹ್ಲಿಕೊಹ್ಲಿಗೆ ನಾಯಕತ್ವ ಹಸ್ತಾಂತರಿಸಿದ ಕುರಿತು ಎಂ.ಎಸ್. ಧೋನಿ ಹೇಳಿದ್ದೇನು?
ರಾಂಚಿ: ಭಾರತ ತಂಡ ಕಂಡ ಯಶಸ್ವಿ ನಾಯಕರಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್. ಧೋನಿ ತಾವು ನಾಯಕತ್ವವನ್ನು ವಿರಾಟ್ ಕೊಹ್ಲಿಗೆ ಹಸ್ತಾಂತರಿಸಿದ್ದು ಏಕೆ ಎಂಬ ಸತ್ಯವನ್ನು ಬಯಲು ಮಾಡಿದ್ದಾರೆ. ಇತ್ತೀಚೆಗೆ ಬಿಸ್ರಾ…
View More ಕೊಹ್ಲಿಗೆ ನಾಯಕತ್ವ ಹಸ್ತಾಂತರಿಸಿದ ಕುರಿತು ಎಂ.ಎಸ್. ಧೋನಿ ಹೇಳಿದ್ದೇನು?