ಅಭ್ಯರ್ಥಿಗಳ ಹಣೆಬರಹ ಇಂದು ಬಹಿರಂಗ

ಹಾವೇರಿ: ಬಹುನಿರೀಕ್ಷಿತ 17ನೇ ಲೋಕಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಮೇ 23ರ ಮಧ್ಯಾಹ್ನದ ವೇಳೆಗೆ ಕಣದಲ್ಲಿರುವ 10 ಅಭ್ಯರ್ಥಿಗಳ ಭವಿಷ್ಯ ಬಹಿರಂಗಗೊಳ್ಳಲಿದೆ. ಹೀಗಾಗಿ ಎಲ್ಲರ ಚಿತ್ತ ಈಗ ಮತ ಎಣಿಕೆ ಕೇಂದ್ರದತ್ತ…

View More ಅಭ್ಯರ್ಥಿಗಳ ಹಣೆಬರಹ ಇಂದು ಬಹಿರಂಗ

ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

ಹಾವೇರಿ: ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಮೇ 23ರಂದು ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡು ಮಧ್ಯಾಹ್ನ ಇಲ್ಲವೇ ಸಂಜೆ ವೇಳೆಗೆ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ತಿಳಿಸಿದ್ದಾರೆ. ತಾಲೂಕಿನ…

View More ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಎಚ್ಚರಿಕೆ

ಚಿತ್ರದುರ್ಗ: ಮತ ಎಣಿಕೆ ಕೇಂದ್ರದೊಳಗೆ ಚುನಾವಣಾ ಆಯೋಗದ ನಿಯಮ ಉಲ್ಲಂಘಿಸುವ ಅಭ್ಯರ್ಥಿ, ಏಜೆಂಟರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಎಚ್ಚರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮತ…

View More ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಎಚ್ಚರಿಕೆ

ಆರೋಗ್ಯ ಕೇಂದ್ರದಲ್ಲಿ ನೀರಿಗೂ ತತ್ವಾರ

ಗುತ್ತಲ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೀರಿಗೂ ತತ್ವಾರ ಉಂಟಾಗಿದೆ. ಇದರಿಂದ ರೋಗಿಗಳು ಹಾಗೂ ಸಿಬ್ಬಂದಿ ಪರದಾಡುವಂತಾಗಿದೆ. ಆರೋಗ್ಯ ಕೇಂದ್ರದ ಆವರಣದಲ್ಲಿನ ಕೊಳವೆ ಬಾವಿಯಲ್ಲಿ ನೀರು ಕಡಿಮೆಯಾಗಿದೆ. ಕಳೆದ 4 ದಿನಗಳಿಂದ ಸಮಸ್ಯೆ ಎದುರಾಗಿದ್ದು,…

View More ಆರೋಗ್ಯ ಕೇಂದ್ರದಲ್ಲಿ ನೀರಿಗೂ ತತ್ವಾರ

ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಅಂಗನವಾಡಿ ಕಾರ್ಯಕರ್ತೆ

ಹಾನಗಲ್ಲ: ಅಂಗನವಾಡಿ ಮಕ್ಕಳು ಹಾಗೂ ಮಾತೃಪೂರ್ಣ ಯೋಜನೆಯ ಆಹಾರ ಸಾಮಗ್ರಿಗಳನ್ನು ಅಂಗನವಾಡಿ ಕಾರ್ಯಕರ್ತೆ ಮನೆಗೆ ಕೊಂಡೊಯ್ಯುತ್ತಿದ್ದಾಗ ಗ್ರಾಮಸ್ಥರು ತಡೆದು ಕೂಡಿ ಹಾಕಿದ ಘಟನೆ ತಾಲೂಕಿನ ಗಡಿಯಂಕನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗಡಿಯಂಕನಹಳ್ಳಿ ಗ್ರಾಮದ ಅಂಗನವಾಡಿ…

View More ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಅಂಗನವಾಡಿ ಕಾರ್ಯಕರ್ತೆ

ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಲು ಸಲಹೆ

ಯಾದಗಿರಿ: ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಡೆಂಘಿ ಚಿಕೂನ್ಗುನ್ಯಾ ರೋಗಗಳು ಬರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಹಬೀಬ್ ಉಸ್ಮಾನ್ ಪಟೇಲ್ ಸಲಹೆ ನೀಡಿದರು. ನಗರದ ಕೇಂದ್ರ…

View More ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಲು ಸಲಹೆ

ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ

ಪರಶುರಾಮಪುರ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಟಿಎಚ್‌ಒ ಡಾ.ಪ್ರೇಮಸುಧಾ, ಪ್ರಭಾರ ವೈದ್ಯಾಧಿಕಾರಿ ಡಾ.ಶ್ರೀನಿವಾಸ ಸೋಮವಾರ ಭೇಟಿ ನೀಡಿ, ವೈದ್ಯರು, ಸಿಬ್ಬಂದಿ ಜತೆ ಸಮಾಲೋಚನೆ ಸಭೆ ನಡೆಸಿದರು. ವೈದ್ಯರ ಅಲಭ್ಯತೆಯಿಂದ ರೋಗಿಗಳ ಸಂಕಷ್ಟ ಕುರಿತು ಸೋಮವಾರದ ವಿಜಯವಾಣಿ…

View More ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ

ಮತದಾನಕ್ಕೆ ಅಗತ್ಯ ಸೌಲಭ್ಯ ಒದಗಿಸಿ

ಹಿರೇಕೆರೂರ: ಏ. 23ರಂದು ಜರುಗುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಸಾಮಾನ್ಯ ವೀಕ್ಷಕ ಡಾ. ಅಖ್ತರ್ ರಿಯಾಜ್ ಅವರು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ ಹಿರೇಕೆರೂರು, ರಟ್ಟಿಹಳ್ಳಿ ತಾಲೂಕಿನ ವಿವಿಧ ಮತಗಟ್ಟೆಗಳನ್ನು ಪರಿಶೀಲಿಸಿದರು.…

View More ಮತದಾನಕ್ಕೆ ಅಗತ್ಯ ಸೌಲಭ್ಯ ಒದಗಿಸಿ

ಬೀದರ್​ ಬಂದು ಹೋದ ನರೇಂದ್ರ ಮೋದಿ

ಬೀದರ್: ನೆರೆಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಹಾಗೂ ರಾಜ್ಯದಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಲ್ಲಿನ ವಾಯುಪಡೆ ಕೇಂದ್ರಕ್ಕೆ (ಟ್ರಾನ್ಜಿಟ್ ವಿಜಿಟ್) ಭೇಟಿ ನೀಡಿದರು. ವಿಶೇಷ…

View More ಬೀದರ್​ ಬಂದು ಹೋದ ನರೇಂದ್ರ ಮೋದಿ

ಹಳ್ಳಹಿಡಿಯಿತು ಕೌಶಲಾಭಿವೃದ್ಧಿ ಯೋಜನೆ!

ಗಣೇಶ ಮುರೇಗಾರ ಶಿರಸಿ: ಶಿರಸಿಯಲ್ಲಿ ಆರಂಭವಾದ ಪ್ರಧಾನಮಂತ್ರಿ ಕೌಶಲಾಭಿವೃದ್ಧಿ ತರಬೇತಿ ಕೇಂದ್ರಗಳು ವರ್ಷದೊಳಗೇ ಹಳ್ಳ ಹಿಡಿದಿದ್ದು, ವಿದ್ಯಾರ್ಥಿಗಳೇ ಇಲ್ಲದೆ ಕೇಂದ್ರ ಬಣಗುಡುವಂತಾಗಿದೆ. ಅನಂತ ಕುಮಾರ ಹೆಗಡೆ ಅವರು ಜಿಲ್ಲೆಗೆ ನೀಡಿದ ಕೊಡುಗೆ ಶೂನ್ಯ ಎನ್ನುವುದು…

View More ಹಳ್ಳಹಿಡಿಯಿತು ಕೌಶಲಾಭಿವೃದ್ಧಿ ಯೋಜನೆ!