ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಚಡಚಣ: ದಕ್ಷಿಣ ಭಾರತದ ಸುಪ್ರಸಿದ್ಧ ಬಾಹುಬಲಿ ಮುತ್ತಿನ ಬಟ್ಟೆ ಅಂಗಡಿ ಮಾಲೀಕ ಅಜೀತ ಮುತ್ತಿನ ಅವರ ಮೇಲೆ ಗುರುವಾರ ತಡ ರಾತ್ರಿ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ವಿವಿಧ…

View More ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಝಳಕಿ ಪೊಲೀಸರಿಂದ ಭರ್ಜರಿ ಬೇಟೆ

ಚಡಚಣ: ಕಳೆದ ಕೆಲ ವರ್ಷಗಳಿಂದ ರಾಜ್ಯದ ವಿವಿಧೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಕಳ್ಳರನ್ನು ಗುರುವಾರ ಝಳಕಿ ಪೊಲೀಸರು ಬಂಧಿಸಿದ್ದಾರೆ. 184 ಗ್ರಾಂ ಚಿನ್ನ, 235 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಂದು ರಿವಾಲ್ವರ್,…

View More ಝಳಕಿ ಪೊಲೀಸರಿಂದ ಭರ್ಜರಿ ಬೇಟೆ

ಪತ್ನಿ ಪರ ಶಾಸಕರ ಮತಯಾಚನೆ

ಚಡಚಣ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಸುನೀತಾ ಚವಾಣ್ ಪರ ಅವರ ಪತಿ ಶಾಸಕ ಡಾ.ದೇವಾನಂದ ಚವಾಣ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಪಾದಯಾತ್ರೆ ನಡೆಸಿ ಮತಯಾಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕದಿಂದ…

View More ಪತ್ನಿ ಪರ ಶಾಸಕರ ಮತಯಾಚನೆ

ಕೋರ್ಟ್‌ಗಾಗಿ ಸ್ಥಳ ಪರಿಶೀಲನೆ

ಚಡಚಣ: ಪಟ್ಟಣದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಸ್ಥಾಪನೆಗಾಗಿ ಇಂಡಿ ಹಿರಿಯ ಶ್ರೇಣಿ ನ್ಯಾಯಾಲಯದ ದಿವಾಣಿ ನ್ಯಾಯಾಧೀಶ ಎ.ಎಸ್ ಹಾಗರಗಿ ಭಾನುವಾರ ವಿವಿಧೆಡೆ ಸ್ಥಳ ಪರಿಶೀಲನೆ ನಡೆಸಿದರು. ಸ್ಥಳೀಯ ಸೊಡ್ಡಿ ರಸ್ತೆ ಸಮೀಪದ ಸಮಾಜ ಕಲ್ಯಾಣ ಇಲಾಖೆಯ…

View More ಕೋರ್ಟ್‌ಗಾಗಿ ಸ್ಥಳ ಪರಿಶೀಲನೆ

ಕಬ್ಬಿನ ಬಾಕಿ ಹಣ ಪಾವತಿಸಿ

ಚಡಚಣ: ಸಮೀಪದ ಹಾವಿನಾಳ ಇಂಡಿಯನ್ ಶುಗರ್ಸ್‌ ಸಕ್ಕರೆ ಕಾರ್ಖಾನೆ ಪ್ರಸಕ್ತ ಸಾಲಿನಲ್ಲಿ ಬಾಕಿ ಉಳಿಸಿಕೊಂಡಿರುವ ರೈತರ ಅಂದಾಜು 16 ಕೋಟಿ ರೂ. ಹಣವನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿ ನೂರಾರು ರೈತರು ಮಂಗಳವಾರ ಕಾರ್ಖಾನೆ…

View More ಕಬ್ಬಿನ ಬಾಕಿ ಹಣ ಪಾವತಿಸಿ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ

ಚಡಚಣ: ಭಾರತ ವಿಶ್ವದಲ್ಲಿ ಇನ್ನಷ್ಟು ಗುರುತಿಸಿಕೊಳ್ಳುವಂಥ ಸಧೃಡ ದೇಶವಾಗಬೇಕಾದರೆ ಮತ್ತೊಮ್ಮೆ ಮೋದಿ ಅವರನ್ನು ಭಾರತದ ಪ್ರಧಾನಿಯನ್ನಾಗಿ ಮಾಡುವುದು ಅವಶ್ಯ ಎಂದು ಯುವ ಬ್ರಿಗೇಡ್ ಸಂಸ್ಥಾಪಕ, ಖ್ಯಾತ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಪಟ್ಟಣದ ಸಂಗಮೇಶ್ವರ…

View More ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ

ಹುಲಜಂತಿಯಲ್ಲಿ ಅದ್ದೂರಿ ಜಾತ್ರೆ

ಚಡಚಣ: ಹಾಲುಮತ ಸಮಾಜದ ಕಾಶಿ ಎಂದೇ ಹೆಸರುವಾಸಿಯಾಗಿರುವ ಸಮೀಪದ ಹುಲಜಂತಿ ಗ್ರಾಮದ ಮಾಳಿಂಗರಾಯನ ಜಾತ್ರೆ ಅದ್ದೂರಿಯಾಗಿ ಆರಂಭಗೊಂಡಿದ್ದು, ಭಕ್ತರ ಮಹಾಪೂರವೇ ಹರಿದು ಬಂದಿದೆ. ರಾಜ್ಯದ ಗಡಿಯಲ್ಲಿರುವ ಮಂಗಳವೇಡಾ ತಾಲೂಕಿನ ಹುಲಜಂತಿ ಗ್ರಾಮದಲ್ಲಿ 14ನೇ ಶತಮಾನದಲ್ಲಿ ಬಾಳಿ…

View More ಹುಲಜಂತಿಯಲ್ಲಿ ಅದ್ದೂರಿ ಜಾತ್ರೆ

ಮತಗಟ್ಟೆ ಅಧಿಕಾರಿ ಹುದ್ದೆಯಿಂದ ವಿಮುಕ್ತಿಗೆ ಆಗ್ರಹ

ಚಡಚಣ: ಮತಗಟ್ಟೆ ಮಟ್ಟದ ಅಧಿಕಾರಿ ಹುದ್ದೆಯಿಂದ ವಿಮುಕ್ತಿಗೊಳಿಸುವಂತೆ ಆಗ್ರಹಿಸಿ ಚಡಚಣ ಶೈಕ್ಷಣಿಕ ತಾಲೂಕಿನ ಪ್ರಾಥಮಿಕ ಶಾಲೆ ಶಿಕ್ಷಕರು ಬುಧವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಎ.ಎಸ್. ಸೊನ್ನಗಿ…

View More ಮತಗಟ್ಟೆ ಅಧಿಕಾರಿ ಹುದ್ದೆಯಿಂದ ವಿಮುಕ್ತಿಗೆ ಆಗ್ರಹ