ಕುರುಡಿಹಳ್ಳಿ ಉಪ ಆರೋಗ್ಯ ಕೇಂದ್ರದಲ್ಲಿಲ್ಲ ಸಿಬ್ಬಂದಿ

ಚಳ್ಳಕೆರೆ: ತಾಲೂಕಿನ ಕುರುಡಿಹಳ್ಳಿ ಗ್ರಾಮದಲ್ಲಿರುವ ಉಪ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಯದಲ್ಲಿ ವೈದ್ಯರು, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಪಂ ಸದಸ್ಯರು ದೂರಿದ್ದಾರೆ. ಗ್ರಾಮದಲ್ಲಿ ಮೂರು ಸಾವಿರ ಜನಸಂಖ್ಯೆ ಇದೆ. ರಾತ್ರಿ ವೇಳೆ ಸಂಭವಿಸುವ ಅನಾಹುತಗಳಿಗೆ…

View More ಕುರುಡಿಹಳ್ಳಿ ಉಪ ಆರೋಗ್ಯ ಕೇಂದ್ರದಲ್ಲಿಲ್ಲ ಸಿಬ್ಬಂದಿ

ದಲಿತ ಸಂಘರ್ಷ ಸಮಿತಿ ಧರಣಿ

ಚಳ್ಳಕೆರೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತ ವ್ಯಕ್ತಿ ಮೇಲೆ ದೌರ್ಜನ್ಯ ಎಸೆಗಿರುವುದನ್ನು ಖಂಡಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಗುರುವಾರ ತಾಲೂಕು ಕಚೇರಿ ಎದುರು ಧರಣಿ ನಡೆಸಿದರು. ಇತ್ತೀಚಿಗೆ ದಲಿತರ ಮೇಲಿನ…

View More ದಲಿತ ಸಂಘರ್ಷ ಸಮಿತಿ ಧರಣಿ

ದೇಶಕ್ಕಾಗಿ ನಮೋಗೆ ಮತ್ತೆ ಅಧಿಕಾರ

ಚಳ್ಳಕೆರೆ: ದೇಶದ ಅಭಿವೃದ್ಧಿ ಜತೆಗೆ ರಕ್ಷಣೆ ಬಗ್ಗೆ ಚಿಂತನೆ ಮಾಡಿರುವ ಜನತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಅಧಿಕಾರ ನೀಡಿದ್ದಾರೆ ಎಂದು ಸಂಸದ ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ…

View More ದೇಶಕ್ಕಾಗಿ ನಮೋಗೆ ಮತ್ತೆ ಅಧಿಕಾರ

ರಕ್ತದಾನ ಮಾಡಿ ಹುಟ್ಟುಹಬ್ಬ ಆಚರಣೆ

ಚಳ್ಳಕೆರೆ: ನಗರದ ಗ್ರಾಮ ದೇವತೆ ಚಳ್ಳಕೆರೆಮ್ಮ ದೇವಸ್ಥಾನದಲ್ಲಿ ಸೋಮವಾರ ಶಾಸಕ ಟಿ.ರಘುಮೂರ್ತಿ ವಿಶೇಷ ಪೂಜೆ ಸಲ್ಲಿಸಿ, ನಂತರ ಶಾಸಕರ ಭವನದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ರಕ್ತದಾನ ಮಾಡುವ ಮೂಲಕ ತಮ್ಮ 56ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು.…

View More ರಕ್ತದಾನ ಮಾಡಿ ಹುಟ್ಟುಹಬ್ಬ ಆಚರಣೆ

ವಿಜಯವಾಣಿ ಕಾಳಜಿಗೆ ಮೆಚ್ಚುಗೆ

ಚಳ್ಳಕೆರೆ: ಒಳ್ಳೆಯ ಪರಿಸರದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಮಹದೇವ ವಿದ್ಯಾಸಂಸ್ಥೆ ಅಧ್ಯಕ್ಷ ಆರ್. ಶ್ರೀನಿವಾಸಚಾರ್ ತಿಳಿಸಿದರು. ನಗರದ ಸಾಯಿಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜಯವಾಣಿ ಪತ್ರಿಕೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಗಿಡ…

View More ವಿಜಯವಾಣಿ ಕಾಳಜಿಗೆ ಮೆಚ್ಚುಗೆ

ರಸ್ತೆ ಗಿಡ ಬೆಳೆಸಲು ಶಾಸಕ ಸೂಚನೆ

ಚಳ್ಳಕೆರೆ: ನಗರದ ಶಾಲಾ, ಕಾಲೇಜು ಆವರಣ ಸೇರಿ ಪ್ರಮುಖ ರಸ್ತೆ ಬದಿಯಲ್ಲಿ ಗಿಡ ಬೆಳೆಸುವ ಮೂಲಕ ಪರಿಸರದಲ್ಲಿ ಹಸಿರು ಹರಡಲು ಆದ್ಯತೆ ನೀಡಬೇಕು ಎಂದು ಶಾಸಕ ಟಿ.ರಘುಮೂರ್ತಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅರಣ್ಯ…

View More ರಸ್ತೆ ಗಿಡ ಬೆಳೆಸಲು ಶಾಸಕ ಸೂಚನೆ

ಖಾಸಗಿ ಶಾಲೆ ವ್ಯಾಮೋಹ ಕೈಬಿಡಿ

ಚಳ್ಳಕೆರೆ: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ ಅವುಗಳ ಬಲವರ್ಧನೆಗೆ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶ್ ತಿಳಿಸಿದರು. ನಗರದ ಸರ್ಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಬಾಲಕಿಯರ ಹಿರಿಯ…

View More ಖಾಸಗಿ ಶಾಲೆ ವ್ಯಾಮೋಹ ಕೈಬಿಡಿ

ಜೂ.2ರಂದು ಅಂಬೇಡ್ಕರ್ ಜಯಂತಿ

ಚಳ್ಳಕೆರೆ: ಅಂಬೇಡ್ಕರ್ ಸೇನಾ ಸಮಿತಿಯಿಂದ ತಾಲೂಕಿನ ಸಿರಿವಾಳ ಓಬಳಾಪುರ ಗ್ರಾಮದಲ್ಲಿ ಜೂ.2ರಂದು ಅಂಬೇಡ್ಕರ್ ಜಯಂತಿ ಹಮ್ಮಿಕೊಳ್ಳಲಾಗಿದೆ. ಮಾದಿಗ ಆದಿಜಾಂಬವ ಕೋಡಿಹಳ್ಳಿ ಮಠದ ಶ್ರೀ ಷಡಕ್ಷರಮುನಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಲೋಕಸಭಾ ಕ್ಷೇತ್ರದ ವಿಜೇತ…

View More ಜೂ.2ರಂದು ಅಂಬೇಡ್ಕರ್ ಜಯಂತಿ

ಕೇಂದ್ರದ ಜನಪರ ಯೋಜನೆ ಜಯಕ್ಕೆ ಕಾರಣ

ಚಳ್ಳಕೆರೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಬಿಜೆಪಿಯ ಅಭೂತಪೂರ್ವ ಜಯಕ್ಕೆ ಕಾರಣವಾಗಿದೆ ಎಂದು ತಾಲೂಕು ಮಂಡಲ ಅಧ್ಯಕ್ಷ ಬಿ.ವಿ. ಸಿರಿಯಣ್ಣ ತಿಳಿಸಿದರು. ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶುಕ್ರವಾರ…

View More ಕೇಂದ್ರದ ಜನಪರ ಯೋಜನೆ ಜಯಕ್ಕೆ ಕಾರಣ

ಗಾಳಿ, ಮಳೆಗೆ ಬೆಳೆ ಹಾನಿ

ಚಳ್ಳಕೆರೆ: ತಾಲೂಕಿನಲ್ಲಿ ಎರಡು ದಿನಗಳಿಂದ ಆರಂಭವಾಗಿರುವ ಮಳೆಗೆ ನನ್ನಿವಾಳ ಗ್ರಾಮದಲ್ಲಿ ನಿರ್ಮಿಸಿದ್ದ ಪಾಲಿಹೌಸ್, ಇಟ್ಟಿಗೆ ಬಟ್ಟಿಗಳ ಶೆಡ್ ನೆಲಕಚ್ಚಿದ್ದು ಲಕ್ಷಾಂತರ ರೂ. ನಷ್ಟವಾಗಿದೆ. ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ನನ್ನಿವಾಳದ…

View More ಗಾಳಿ, ಮಳೆಗೆ ಬೆಳೆ ಹಾನಿ