ಏಕಲವ್ಯ ಮಾದರಿ ವಸತಿ ಶಾಲೆ ಪ್ರಾಂಶುಪಾಲನ ಬಂಧನ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹನೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮಂಗಲ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಪ್ರಾಂಶುಪಾಲರನ್ನು ಹನೂರು ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಪ್ರಾಂಶುಪಾಲ…

View More ಏಕಲವ್ಯ ಮಾದರಿ ವಸತಿ ಶಾಲೆ ಪ್ರಾಂಶುಪಾಲನ ಬಂಧನ

ಸರ್ಕಾರದ ವಿರುದ್ಧ ಬೀದಿಗಳಿದ ಬಿಜೆಪಿ

ಪೆಟ್ರೋಲ್, ಡೀಸೆಲ್ ಸುಂಕ ಹೆಚ್ಚಳಕ್ಕೆ ಖಂಡನೆ * ಸಚಿವರ ರಾಜೀನಾಮೆಗೆ ಆಗ್ರಹ ಚಾಮರಾಜನಗರ : ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹಾಗೂ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ…

View More ಸರ್ಕಾರದ ವಿರುದ್ಧ ಬೀದಿಗಳಿದ ಬಿಜೆಪಿ

ಮಹಿಳೆ ಏಕಾಂಗಿ ಪ್ರತಿಭಟನೆ

ಜಮೀನು ಹದ್ದುಬಸ್ತು ಗುರುತಿಸಲು ಮನವಿ ಚಾಮರಾಜನಗರ: ಅತಿಕ್ರಮಣವಾಗಿರುವ ತಮ್ಮ ಜಮೀನಿಗೆ ಹದ್ದುಬಸ್ತು ಗುರುತಿಸಿಕೊಡಬೇಕೆಂದು ಆಗ್ರಹಿಸಿ, ಸಂತೇಮರಹಳ್ಳಿಯ ಸುಶೀಲಾ ಎಂಬುವರು ನಗರದ ಜಿಲ್ಲಾಡಳಿತ ಭವನದ ಮುಂದೆ ಶುಕ್ರವಾರ ಏಕಾಂಗಿ ಪ್ರತಿಭಟನೆ ನಡೆಸಿದರು. ಚಂದಕವಾಡಿ ಹೋಬಳಿಯ ಎಚ್.ಡಿ.ಫಾರೆಸ್ಟ್‌ನ…

View More ಮಹಿಳೆ ಏಕಾಂಗಿ ಪ್ರತಿಭಟನೆ

ಕೆಟ್ಟು ನಿಂತ ಹೈಮಾಸ್ಟ್ ದೀಪ

ರಿಪೇರಿ ಮಾಡಿಸದ ಪ.ಪಂ ಅಧಿಕಾರಿಗಳು ಯಳಂದೂರು: ಪಟ್ಟಣದ ಗಾಂಧಿ ವೃತ್ತ ಹಾಗೂ ಬಳೇಪೇಟೆಯ ಸರ್ಕಲ್‌ನಲ್ಲಿ ಅಳವಡಿಸಲಾಗಿರುವ ಹೈಮಾಸ್ಟ್ ದೀಪಗಳು ಒಂದು ವರ್ಷದಿಂದ ಕೆಟ್ಟು ನಿಂತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ರಿಪೇರಿಯಾಗಿಲ್ಲ. ಪಟ್ಟಣದ ಸಾರ್ವಜನಿಕರ ಅನುಕೂಲಕ್ಕಾಗಿ ಬಸ್…

View More ಕೆಟ್ಟು ನಿಂತ ಹೈಮಾಸ್ಟ್ ದೀಪ

ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಜ್ಜು

ಬೆಂಕಿರೇಖೆ ನಿರ್ಮಾಣ * ವಿವಿಧ ಜಾಗೃತಿ ಕಾರ್ಯಕ್ರಮ * ಸಿಬ್ಬಂದಿಗೆ ವೈರ್‌ಲೆಸ್ ಫೋನ್ ಸೌಲಭ್ಯ ಚಾಮರಾಜನಗರ: ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೇಸಿಗೆ ಅವಧಿಯಲ್ಲಿ ಕಾಣಿಸಿಕೊಳ್ಳಬಹುದಾದ ಕಾಡ್ಗಿಚ್ಚನ್ನು ತಡೆಯಲು ಅರಣ್ಯ ಇಲಾಖೆ…

View More ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಜ್ಜು

ಕಾಡಾನೆ ದಾಳಿಗೆ ಬೆಳೆ ನಾಶ

ಗುಂಡ್ಲುಪೇಟೆ: ತಾಲೂಕಿನ ಶ್ರೀಕಂಠಪುರ ಹಾಗೂ ಹೊಸಪುರ ಗ್ರಾಮಗಳ ಸುತ್ತಮುತ್ತ ಕಾಡನೆಗಳ ಹಾವಳಿ ಹೆಚ್ಚಾಗಿದ್ದು ರೈತರು ಬೆಳೆದ ಬೆಳೆಗಳನ್ನೆಲ್ಲಾ ನಾಶಪಡಿಸುತ್ತಿವೆ. ಆಹಾರ ಹುಡುಕಿಕೊಂಡು ನಂಜನಗೂಡು ಕಡೆಗೆ ತೆರಳಿದ್ದ 4 ಕಾಡಾನೆಗಳ ಹಿಂಡು ಶ್ರೀಕಂಠಪುರ ಗ್ರಾಮದ ಸಮೀಪದ ಬೆಟ್ಟದ…

View More ಕಾಡಾನೆ ದಾಳಿಗೆ ಬೆಳೆ ನಾಶ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಸಹಾಯಕರ ಪ್ರತಿಭಟನೆ

ಚಾಮರಾಜನಗರ: ಕಂದಾಯ ಇಲಾಖೆಯಲ್ಲಿ 40 ವರ್ಷಗಳಿಂದಲೂ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘದ ಜಿಲ್ಲಾ ಶಾಖೆ ವತಿಯಿಂದ ಶುಕ್ರವಾರ…

View More ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಸಹಾಯಕರ ಪ್ರತಿಭಟನೆ

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ತಾಲೂಕಿನ ಉತ್ತವಳ್ಳಿಯಲ್ಲಿ ಸಾಲದ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮದ ಮಾದಮ್ಮ ಅವರ ಮಗನಾದ ಸಂಪತ್ತು (27) ಮೃತಪಟ್ಟವನು. ಅವಿವಾಹಿತನಾಗಿದ್ದ ಈತ ಕೂಲಿ ಕೆಲಸ ಮಾಡಿಕೊಂಡಿದ್ದ. ಕೈ ಸಾಲ…

View More ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪೂಜೆ ಸಂಭ್ರಮ

ಹನೂರು: ಮಲೈಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶುಕ್ರವಾರ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ಗುರುವಾರ ರಾತ್ರಿ ಸ್ವಾಮಿಗೆ ಬೇಡಗಂಪಣ ಸರದಿ ಅರ್ಚಕರಿಂದ ಎಣ್ಣೆಮಜ್ಜನ ಸೇವೆ ಸಹಿತ ವಿವಿಧ ಉತ್ಸವಗಳು ನಡೆಯಿತು. ಶುಕ್ರವಾರ ಬೆಳಗಿನ…

View More ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪೂಜೆ ಸಂಭ್ರಮ

ನಾಟಕ ಎಂಬುದು ಪಂಚಮವೇದ

ಜೆಎಸ್‌ಎಸ್ ರಂಗೋತ್ಸವಕ್ಕೆ ಚಾಲನೆ ನೀಡಿ ಪ್ರೊ.ಎಚ್.ಎಸ್.ಉಮೇಶ್ ಅಭಿಪ್ರಾಯ ಚಾಮರಾಜನಗರ: ನಾಟಕವನ್ನು ಪಂಚಮವೇದ ಅಂತ ಕರೆಯಲಾಗುತ್ತದೆ ಎಂದು ವಿಶ್ರಾಂತ ಪ್ರಾಂಶುಪಾಲ ಹಾಗೂ ರಂಗಕರ್ಮಿ ಪ್ರೊ.ಎಚ್.ಎಸ್. ಉಮೇಶ್ ತಿಳಿಸಿದರು. ನಗರದ ಜೆಎಸ್‌ಎಸ್ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಜೆಎಸ್‌ಎಸ್ ಕಾಲೇಜು…

View More ನಾಟಕ ಎಂಬುದು ಪಂಚಮವೇದ