37 ಸ್ಥಾನ ಗೆದ್ದು ಸಿಎಂ ಆಗಿ 80 ಸ್ಥಾನ ಗೆದ್ದವರಿಗೆ ಸೂಚನೆ ಕೊಡುತ್ತಾರೆ: ಚಲುವರಾಯಸ್ವಾಮಿ ಆಕ್ರೋಶ

ಮಂಡ್ಯ: ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬದಲಿಸಿ ನಾಳೆ ಬೆಳಗ್ಗೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿ ಎಂದು ಯಾವ ಶಾಸಕ ಅಥವಾ ಮುಖಂಡರೂ ಹೇಳಿಲ್ಲ. ಅವರು ಸಿದ್ದರಾಮಯ್ಯ ಅವರು ಸಿಎಂ ಆಗಲಿ ಎಂದು ಮಾತ್ರ…

View More 37 ಸ್ಥಾನ ಗೆದ್ದು ಸಿಎಂ ಆಗಿ 80 ಸ್ಥಾನ ಗೆದ್ದವರಿಗೆ ಸೂಚನೆ ಕೊಡುತ್ತಾರೆ: ಚಲುವರಾಯಸ್ವಾಮಿ ಆಕ್ರೋಶ

ಚಲುವರಾಯಸ್ವಾಮಿ ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ, ಮೈತ್ರಿ ಧರ್ಮ ಪಾಲಿಸಿಲ್ಲ: ಸುರೇಶ್​ ಗೌಡ

ಮಂಡ್ಯ: ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ. ತಟಸ್ಥರಾಗಿದ್ದೇವೆ ಎಂದು ಹೇಳುತ್ತಾ ಮೈತ್ರಿ ಅಭ್ಯರ್ಥಿ ವಿರುದ್ಧ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ನಾಗಮಂಗಲ ಜೆಡಿಎಸ್​ ಶಾಸಕ ಸುರೇಶ್​ ಗೌಡ ಅವರು ಹರಿಹಾಯ್ದಿದ್ದಾರೆ.…

View More ಚಲುವರಾಯಸ್ವಾಮಿ ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ, ಮೈತ್ರಿ ಧರ್ಮ ಪಾಲಿಸಿಲ್ಲ: ಸುರೇಶ್​ ಗೌಡ

ರಾಹುಲ್ ರ್ಯಾಲಿಗೂ ಮಂಡ್ಯ ಭಿನ್ನರು ಡೌಟ್

ಬೆಂಗಳೂರು: ಮಂಡ್ಯ ಕಾಂಗ್ರೆಸ್​ನ ಭಿನ್ನರು ಹಾಗೂ ಸಿಎಂ ಕುಮಾರಸ್ವಾಮಿ ನಡುವಿನ ಅಸಮಾಧಾನ ಶಮನ ಮಾಡುವ ಪ್ರಯತ್ನಗಳೆಲ್ಲವೂ ವಿಫಲವಾಗಿದ್ದು, ಶನಿವಾರ ನಡೆಯುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರ್ಯಾಲಿಯಿಂದಲೂ ದೂರ ಉಳಿಯಲು ಭಿನ್ನರು ನಿರ್ಧರಿಸಿದ್ದಾರೆ. ಎಚ್.ಡಿ.ದೇವೇಗೌಡ,…

View More ರಾಹುಲ್ ರ್ಯಾಲಿಗೂ ಮಂಡ್ಯ ಭಿನ್ನರು ಡೌಟ್

ಐದು ಕ್ರಷರ್‌ಗಳ ಮೇಲೆ ದಿಢೀರ್ ದಾಳಿ

ಅಕ್ರಮವಾಗಿ ಸಂಗ್ರಹಿಸಿದ್ದ ಸ್ಫೋಟಕ ವಸ್ತುಗಳ ವಶ ನಾಗಮಂಗಲ: ತಾಲೂಕಿನ ಐದು ಕ್ರಷರ್‌ಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶಿವಪ್ರಕಾಶ್ ನೇತೃತ್ವದ ತಂಡ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಬೆಂಬಲಿಗ ರಾಜ್ಯ ಕೃಷಿ…

View More ಐದು ಕ್ರಷರ್‌ಗಳ ಮೇಲೆ ದಿಢೀರ್ ದಾಳಿ

ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಥಾನ ಗೆಲ್ಲಲು ತಂತ್ರ ರೂಪಿಸಿದ ಆರ್​. ಅಶೋಕ್​

<< ಚೆಲುವರಾಯಸ್ವಾಮಿ, ಬಾಲಕೃಷ್ಣ, ಪುಟ್ಟಣ್ಣರನ್ನು ಬಿಜೆಪಿಗೆ ಕರೆತರಲು ಕಸರತ್ತು>> ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕಾದ ಅನಿವಾರ್ಯತೆಯಲ್ಲಿರುವ…

View More ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಥಾನ ಗೆಲ್ಲಲು ತಂತ್ರ ರೂಪಿಸಿದ ಆರ್​. ಅಶೋಕ್​