ಅಕ್ರಮ ಖಸಾಯಿಖಾನೆ ಮುಚ್ಚಿಸಿ

ಯಾದಗಿರಿ: ರಾಜ್ಯಾದ್ಯಂತ ಸಾವಿರಾರು ಅಕ್ರಮ ಕಸಾಯಿ ಖಾನೆ ಮುಚ್ಚಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾದರಿಯಲ್ಲಿ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೈ ಛತ್ರಪತಿ ಶಿವಾಜಿ ಮಹಾರಾಜ ಯುವ ಸೇನೆ ಕಾರ್ಯಕರ್ತರು ಜಿಲ್ಲಾ…

View More ಅಕ್ರಮ ಖಸಾಯಿಖಾನೆ ಮುಚ್ಚಿಸಿ

ಹಿಂದು ಕಾರ್ಯಕರ್ತರ ಹತ್ಯೆ ತಡೆಯಿರಿ

ಯಾದಗಿರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಂದು ಕಾರ್ಯಕರ್ತರ ಹತ್ಯೆ ತಡೆಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸಕರ್ಾರವನ್ನು ಒತ್ತಾಯಿಸುವಂತೆ ಛತ್ರಪತಿ ಶಿವಾಜಿ ಯುವಸೇನೆ ಕಾರ್ಯಕರ್ತರಿಂದ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಭಾನುವಾರ ಮನವಿಪತ್ರ ಸಲ್ಲಿಸಲಾಯಿತು. ಸೇನೆ…

View More ಹಿಂದು ಕಾರ್ಯಕರ್ತರ ಹತ್ಯೆ ತಡೆಯಿರಿ

ದೇಶ ಸೇವೆಯಿಂದ ರಾಷ್ಟ್ರಾಭಿಮಾನ ಹೆಚ್ಚಳ

ಭಾಲ್ಕ: ಪ್ರತಿಯೊಬ್ಬರೂ ದೇಶ ಸೇವೆ ಮಾಡುವ ಮೂಲಕ ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಎಂ.ಆರ್.ಎ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಶೋಕ ರಾಜೋಳೆ ಹೇಳಿದರು. ಶಾಹು ನಗರದಲ್ಲಿರುವ ಮೊರಾಜರ್ಿ ದೇಸಾಯಿ ವಸತಿ ಶಾಲೆಯಲ್ಲಿ ಛತ್ರಪತಿ ಶಿವಾಜಿ…

View More ದೇಶ ಸೇವೆಯಿಂದ ರಾಷ್ಟ್ರಾಭಿಮಾನ ಹೆಚ್ಚಳ