Thursday, 13th December 2018  

Vijayavani

Breaking News
ನಿರ್ಭಯಾ ಪ್ರಕರಣ: ಇಂದು ಅಂತಿಮ ತೀರ್ಪು ಪ್ರಕಟ

ನವದೆಹಲಿ: ಡಿಸೆಂಬರ್​ 2012ರಂದು ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಅಪರಾಧಿಗಳು ಶಿಕ್ಷೆ ಇಳಿಕೆ ಕುರಿತು...

ಪ್ರಕರಣಗಳ ಹಂಚಿಕೆಯಲ್ಲಿ ಸಿಜೆಐಗೆ ವಿಶೇಷ ಅಧಿಕಾರವಿದೆ: ಸುಪ್ರೀಂ

ನವದೆಹಲಿ: ಸುಪ್ರೀಂ ಕೋರ್ಟ್‌ನ ಸಮಾನ ನ್ಯಾಯಾಧೀಶರಲ್ಲಿ ಮುಖ್ಯ ನ್ಯಾಯಾಧೀಶರೇ ಮೊದಲಿಗರಾಗಿದ್ದು, ಅವರೇ ನ್ಯಾಯಾಲಯದ ವಿವಿಧ ಪೀಠಗಳಿಗೆ ಪ್ರಕರಣಗಳ ವಿಚಾರಣೆಗಳನ್ನು ನಿಯೋಜಿಸುವ...

ಮಹಾಭಿಯೋಗ ನೋಟಿಸ್ ತಿರಸ್ಕಾರ ಮೇಲ್ಮನವಿ ಅರ್ಜಿ ಹಿಂಪಡೆದ ಕಾಂಗ್ರೆಸ್​

ನವದೆಹಲಿ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗಕ್ಕೆ ನೀಡಿದ್ದ ನೋಟಿಸ್​ ಅನ್ನು ರಾಜ್ಯಸಭಾಧ್ಯಕ್ಷರೂ ಆದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರಾದ ಪ್ರತಾಪ್ ಸಿಂಗ್ ಬಜ್ವಾ,...

ಕೇಸುಗಳ ಹಂಚಿಕೆ ಸಿಜೆಐ ಪರಮಾಧಿಕಾರ: ಸುಪ್ರೀಂ ಕೋರ್ಟ್​

ನವದೆಹಲಿ: ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಕರಣಗಳ ಹಂಚಿಕೆ ಮಾಡುವ ಸಾಂವಿಧಾನಿಕ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ. ಕೇಸುಗಳ ಹಂಚಿಕೆ ಸಂದರ್ಭದಲ್ಲಿ ಸಿಜೆಐ ಸುಪ್ರೀಂ ಕೋರ್ಟ್​ನ ಇಬ್ಬರು ಹಿರಿಯ ನ್ಯಾಯಮೂರ್ತಿಗಳ ಅಭಿಪ್ರಾಯವನ್ನು ಪಡೆಯಬೇಕು,...

ಸುಪ್ರೀಂಕೋರ್ಟ್ ಸಂಕಷ್ಟ ಸುಖಾಂತ್ಯ

ನವದೆಹಲಿ: ಸುಪ್ರೀಂಕೋರ್ಟ್​ನಲ್ಲಿ ಕಳೆದ ವಾರಾಂತ್ಯದಲ್ಲಿ ಎದಿದ್ದ ಬಿಕ್ಕಟ್ಟು ಶಮನವಾಗಿದ್ದು, ಮುಖ್ಯ ನ್ಯಾಯಮೂರ್ತಿ (ಸಿಜೆಐ) ದೀಪಕ್ ಮಿಶ್ರಾ ವಿರುದ್ಧ ಬಂಡಾಯ ಸಾರಿದ್ದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದರು. ಸಿಜೆಐ ಕೊಠಡಿಯಲ್ಲಿ ಬೆಳಗ್ಗೆ 10.30ಕ್ಕೆ...

ಸುಪ್ರೀಂ ಬಿಕ್ಕಟ್ಟು 2 ದಿನದಲ್ಲಿ ಪರಿಹಾರ

ನವದೆಹಲಿ: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ವಿರುದ್ಧದ ನಾಲ್ವರು ನ್ಯಾಯಮೂರ್ತಿಗಳ ಬಂಡಾಯ ಇನ್ನು ಎರಡ್ಮೂರು ದಿನಗಳಲ್ಲಿ ಪರಿಹಾರವಾಗುವ ನಿರೀಕ್ಷೆ ಇದೆ ಎಂದು ಭಾರತೀಯ ವಕೀಲರ ಮಂಡಳಿಯ ಸುಪ್ರೀಂಕೋರ್ಟ್​ನ ನ್ಯಾ.ಎಸ್.ಎ. ಬಾಬ್ಡೆ ಮತ್ತು ನ್ಯಾ.ಎಲ್ ನಾಗೇಶ್ವರ ರಾವ್...

Back To Top