ಈಗಿರುವ ನೀರಾವರಿ ಯೋಜನೆ ತಾತ್ಕಾಲಿಕ

ಚನ್ನಪಟ್ಟಣ: ತಾಲೂಕಿನ ಕೆರೆಗಳನ್ನು ತುಂಬಿಸುವುದೇ ದೊಡ್ಡ ವಿಚಾರ ಎಂದು ಕೆಲವರು ಹೇಳಿಕೊಳ್ಳುತ್ತಿದ್ದರು. ಈಗ ಕ್ಷೇತ್ರದಲ್ಲಿ ಇರುವ ನೀರಾವರಿ ಯೋಜನೆ ತಾತ್ಕಾಲಿಕ. ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಿರುವ ಹಿನ್ನೆಲೆ ಇಗ್ಗಲೂರು ಬ್ಯಾರೇಜ್​ಗೆ ಕೆಆರ್​ಎಸ್ ನಾಲೆಗಳಿಂದ ನೀರು…

View More ಈಗಿರುವ ನೀರಾವರಿ ಯೋಜನೆ ತಾತ್ಕಾಲಿಕ

ದೊರೆಗೆ ಮನವಿ ಸಲ್ಲಿಸಲು ಮುಗಿಬಿದ್ದ ಜನ

ಚನ್ನಪಟ್ಟಣ: ಅಧಿಕಾರಕ್ಕೆ ಬಂದ ವರ್ಷದ ಬಳಿಕ ಸಿಎಂ ಕುಮಾರಸ್ವಾಮಿ ಸ್ವಕ್ಷೇತ್ರದ ಹಳ್ಳಿಗಳಿಗೆ ಸೋಮವಾರ ತೆರಳಿ ಜನರ ಕುಂದುಕೊರತೆ ಆಲಿಸಿದರು. ಇಗ್ಗಲೂರು ಬ್ಯಾರೇಜ್​ನಲ್ಲಿ ಸಿ ಮತ್ತು ಸಿ.2 ಯೋಜನೆಗಳ ಪುನಶ್ಚೇತನ ಕಾಮಗಾರಿಗಳಿಗೆ ಬೆಳಗ್ಗೆ 9 ಗಂಟೆಗೆ…

View More ದೊರೆಗೆ ಮನವಿ ಸಲ್ಲಿಸಲು ಮುಗಿಬಿದ್ದ ಜನ

ಹಳೇಬೀಡಿಗೆ ಇಂದು ಸಿಎಂ ಆಗಮನ

ಅಂದಾಜು 500 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಎಚ್.ಎಸ್. ಸುಬ್ರಹ್ಮಣ್ಯ ಹಳೇಬೀಡು ಮಹತ್ವಾಕಾಂಕ್ಷಿ ರಣಘಟ್ಟ ನೀರಾವರಿ ಯೋಜನೆ ಸೇರಿದಂತೆ ಬೇಲೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮಂಗಳವಾರ ಮುಖ್ಯಮಂತ್ರಿಗಳು ಹಳೇಬೀಡು…

View More ಹಳೇಬೀಡಿಗೆ ಇಂದು ಸಿಎಂ ಆಗಮನ

ಸಿಎಂ ಎಚ್‌ಡಿಕೆ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳುವುದು ಸೂಕ್ತ: ಕೆ ಎಸ್‌ ಈಶ್ವರಪ್ಪ

ಬೆಂಗಳೂರು: ಕಾಂಗ್ರೆಸ್‌ನವರು ಮುಖ್ಯಮಂತ್ರಿಯನ್ನು ಲೆಕ್ಕಕ್ಕಿಟ್ಟುಕೊಂಡಿಲ್ಲ. ಈ ಕಾಂಗ್ರೆಸ್‌ ಅನ್ನು ನಂಬಿಕೊಂಡು ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಸೂಕ್ತವಲ್ಲ‌. ನೀವು ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳುವುದು ಸೂಕ್ತ ಎಂದು ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿಗೆ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ…

View More ಸಿಎಂ ಎಚ್‌ಡಿಕೆ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳುವುದು ಸೂಕ್ತ: ಕೆ ಎಸ್‌ ಈಶ್ವರಪ್ಪ

ಸಿಎಂಗೆ ಡೆತ್​ನೋಟ್ ಬರೆದು ರೈತ ಆತ್ಮಹತ್ಯೆ

ಮಂಡ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಗೆ ಆಗಮಿಸುವ ದಿನವೇ ರೈತರೊಬ್ಬರು ಸಾಲ ಹಾಗೂ ಅನಾರೋಗ್ಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಲೂಕಿನ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಹಟ್ಟಿ ಗ್ರಾಮದ ಜೈಕುಮಾರ್ (43) ಆತ್ಮಹತ್ಯೆಗೆ ಶರಣಾದವರು. ಗುರುವಾರ ರಾತ್ರಿ…

View More ಸಿಎಂಗೆ ಡೆತ್​ನೋಟ್ ಬರೆದು ರೈತ ಆತ್ಮಹತ್ಯೆ

ರೈತ ಆತ್ಮಹತ್ಯೆ: ವೈಯಕ್ತಿಕವಾಗಿ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಪುಟ್ಟರಾಜು

ಮಂಡ್ಯ: ಮುಖ್ಯಮಂತ್ರಿಗಳ ಹೆಸರನ್ನು ಬರೆದಿಟ್ಟು ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಹಟ್ಟಿ ಗ್ರಾಮಸ್ಥರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಗರಂ ಆಗಿದ್ದಾರೆ. ಮೃತ ದೇಹವನ್ನು ಆಸ್ಪತ್ರೆ ರವಾನಿಸಲು ನಿರಾಕರಿಸುತ್ತಿದ್ದ…

View More ರೈತ ಆತ್ಮಹತ್ಯೆ: ವೈಯಕ್ತಿಕವಾಗಿ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಪುಟ್ಟರಾಜು

ಸಿಎಂಗೆ ಡೆತ್​ನೋಟ್​ ಬರೆದಿಟ್ಟು ರೈತ ಆತ್ಮಹತ್ಯೆ

ಮಂಡ್ಯ: ಮುಖ್ಯಮಂತ್ರಿಗಳ ಹೆಸರನ್ನು ಬರೆದಿಟ್ಟು ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಸಾಲಬಾಧೆ ಮತ್ತು ಅನಾರೋಗ್ಯ ಹಿನ್ನೆಲೆಯಲ್ಲಿ ಜಮೀನಿನ ಬಳಿ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.…

View More ಸಿಎಂಗೆ ಡೆತ್​ನೋಟ್​ ಬರೆದಿಟ್ಟು ರೈತ ಆತ್ಮಹತ್ಯೆ

ಆನೆ ಹಾವಳಿ ತಡೆಗೆ ಸಿಎಂಗೆ ಬಾಲಕಿ ಮನವಿ

ಹಾಸನ: ಜಿಲ್ಲೆಯ ಸಕಲೇಶಪುರ ಹಾಗೂ ಆಲೂರು ಭಾಗದಲ್ಲಿ ಹೆಚ್ಚಿರುವ ಕಾಡಾನೆಗಳ ದಾಂಧಲೆ ತಡೆಗೆ ಆಗ್ರಹಿಸಿ ಒಂಭತ್ತು ವರ್ಷದ ಬಾಲಕಿಯೊಬ್ಬಳು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾಳೆ. ಸಕಲೇಶಪುರ ತಾಲೂಕು ಹೊಸಗದ್ದೆ ಗ್ರಾಮದ ಬಾಲಕಿ…

View More ಆನೆ ಹಾವಳಿ ತಡೆಗೆ ಸಿಎಂಗೆ ಬಾಲಕಿ ಮನವಿ

ಸಿಎಂ ಬಹಿರಂಗ ಕ್ಷಮೆ ಯಾಚಿಸಲು ಆಗ್ರಹ

ವಿಜಯವಾಣಿ ಸುದ್ದಿಜಾಲ ಯಾದಗಿರಿ ಕಬ್ಬಿನ ಬಾಕಿ ಹಣ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ಬುಧುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕ ವೆಂಕಟರಡ್ಡಿ…

View More ಸಿಎಂ ಬಹಿರಂಗ ಕ್ಷಮೆ ಯಾಚಿಸಲು ಆಗ್ರಹ

ವೈದ್ಯಾಧಿಕಾರಿಗಳ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ

ದಾವಣಗೆರೆ: ಸರ್ಕಾರಿ ವೈದ್ಯಕೀಯ ಕಾಲೇಜುಗಳ ಬೋಧಕರಿಗೆ ಸಿಗುವ ಸೌಲಭ್ಯಗಳನ್ನು ಸರ್ಕಾರಿ ವೈದ್ಯಾಧಿಕಾರಿಗಳಿಗೆ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ…

View More ವೈದ್ಯಾಧಿಕಾರಿಗಳ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ