ಸಹಕಾರ ಸಾರಿಗೆ ಬಸ್ಗಳ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ
ಕೊಪ್ಪ: ಸಹಕಾರ ಸಾರಿಗೆ ಬಸ್ ಸಂಚಾರವನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳು ಜನರಿಗೆ ತೊಂದರೆಯಾಗದಂತೆ…
ರಾಜ್ಯದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ ಅಮೂಲ್ಯ, ಆರ್ದ್ರಾರನ್ನು ಗಡಿಪಾರು ಮಾಡಿ
ಚಿಕ್ಕಮಗಳೂರು: ಬೆಂಗಳೂರಿನಲ್ಲಿ ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯ ಹಾಗೂ ಆರ್ದ್ರಾ ಅವರನ್ನು ಗಡಿಪಾರು ಮಾಡಬೇಕು ಎಂದು…
ಜಾನಪದ ಜಾತ್ರೆಗೆ ಮೀಸಲಿರಿಸಿರುವ ಅನುದಾನ ಜಿಲ್ಲಾ ಉತ್ಸವಕ್ಕೆ ಬಳಕೆ
ಚಿಕ್ಕಮಗಳೂರು: ಸರ್ಕಾರ ಜಾನಪದ ಜಾತ್ರೆಗೆ ಮೀಸಲಿರಿಸಿರುವ ಅನುದಾನವನ್ನು ಜಿಲ್ಲಾ ಉತ್ಸವಕ್ಕೆ ಬಳಸಲಾಗುತ್ತಿದೆಯೇ ವಿನಃ ಯಾವುದೇ ಅಭಿವೃದ್ಧಿ…
ಕೇಂದ್ರ ಸರ್ಕಾರದಿಂದ ಸಂವಿಧಾನದ ಮೇಲೆ ಗದಾಪ್ರಹಾರ
ಚಿಕ್ಕಮಗಳೂರು: ಸಂವಿಧಾನ ರಕ್ಷಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ…
ಕಾಫಿ ನಾಡಿನ ಸಾಂಸ್ಕೃತಿಕ ವೈಭವ ಬಿಂಬಿಸುವ ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಸಕಲ ಸಿದ್ಧತೆ
ಚಿಕ್ಕಮಗಳೂರು: ಕಾಫಿ ನಾಡಿನ ಸಾಂಸ್ಕೃತಿಕ ವೈಭವ ಬಿಂಬಿಸುವ ಜಿಲ್ಲಾ ಉತ್ಸವ ಫೆ.28ರಿಂದ ಮಾ.1ರವರೆಗೆ ವೈಭವಯುತವಾಗಿ ನಡೆಯಲು…
ನೊಂದ ಮಹಿಳೆ ನೆರವಿಗೆ ಸಖಿ ಕೇಂದ್ರ ಶೀಘ್ರದಲ್ಲೇ ಆರಂಭ
ಚಿಕ್ಕಮಗಳೂರು: ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಆಶ್ರಯ ಕಲ್ಪಿಸುವ ಸಖಿ ಕೇಂದ್ರ ಉಡುಪಿಯಲ್ಲಿರುವಂತೆ ಶೀಘ್ರದಲ್ಲೇ ನಗರದಲ್ಲೂ ಆರಂಭಗೊಳ್ಳಲಿದೆ…
ದೇಶದಲ್ಲಿ ಅವನತಿಯತ್ತ ಸಾಗುತ್ತಿದೆ ಕಾಂಗ್ರೆಸ್
ಚಿಕ್ಕಮಗಳೂರು: ಆವನತಿಯತ್ತ ಸಾಗುತ್ತಿರುವ ಕಾಂಗ್ರೆಸ್ನ ಶವ ಪೆಟ್ಟಿಗೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೊನೆಯ ಮೊಳೆ…
ಕಾಫಿ ನಾಡಿನ ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ಜಿಲ್ಲಾ ಉತ್ಸವಕ್ಕೆ ಚಿಕ್ಕಮಗಳೂರು ಸಜ್ಜು
ಚಿಕ್ಕಮಗಳೂರು: ಜಿಲ್ಲೆಯ ಕಲೆ ಮತ್ತು ಸಂಸ್ಕೃತಿ ಬಿಂಬಿಸುವ ಜಿಲ್ಲಾ ಉತ್ಸವಕ್ಕೆ ನಗರ ಅಣಿಯಾಗುತ್ತಿದ್ದು, ಉತ್ಸವದ ಲಾಂಛನವನ್ನು…
ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಕಡ್ಡಾಯ ಮತದಾನ ವ್ಯವಸ್ಥೆ ಜಾರಿಯಾಗಲಿ
ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಬಲಗೊಳ್ಳುವ ದಿಸೆಯಲ್ಲಿ ಕಡ್ಡಾಯ ಮತದಾನ ವ್ಯವಸ್ಥೆ ಜಾರಿಗೆ ಬರಬೇಕಿದೆ ಎಂದು…
ಹಜ್ ಯಾತ್ರೆಗೆ ಚಿಕ್ಕಮಗಳೂರಿನಿಂದ 92 ಜನ ಆಯ್ಕೆ
ಬೆಂಗಳೂರು: ಪ್ರಸಕ್ತ ವರ್ಷ ಭಾರತೀಯ ಹಜ್ ಸಮಿತಿ ಮೂಲಕ ಪವಿತ್ರ ಹಜ್ಯಾತ್ರೆಗೆ ಚಿಕ್ಕಮಗಳೂರು ಜಿಲ್ಲೆಯ 92…