ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಸಿದ್ದರಾಮಯ್ಯ
ಮಾನ್ವಿ: ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ…
Karnataka Politics | ಐದು ವರ್ಷ ಸಿದ್ದರಾಮಯ್ಯನೇ ಸಿಎಂ ಎಂದ ಡಿಕೆ ಸುರೇಶ್!
ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಈ ಅವಧಿಯ 5 ವರ್ಷಗಳ ಕಾಲ ಅವರೇ ಮುಖ್ಯಮಂತ್ರಿಯಾಗಿ…
ರಾಜ್ಯದ ರಾಜಕೀಯ ಬೆಳವಣಿಗೆ ಕಂಡು ಜನ ಅಸಹ್ಯ ಪಡುತ್ತಿದ್ದಾರೆ, ಜನ ಕಲ್ಲು ಹೊಡೆಯುವ ಮುನ್ನ ಎಚ್ಚೆತ್ತುಕೊಳ್ಳಿ: ಡಿಕೆ ಸುರೇಶ್
ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯದ ಹಿತಕ್ಕೆ ಪೂರಕವಾಗಿಲ್ಲ. ಜನರಿಗೆ ಅಸಹ್ಯವಾಗುತ್ತಿದ್ದು, ಅವರು ಬೀದಿಯಲ್ಲಿ ಕಲ್ಲು…
ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ…
ಸಿಎಂ ಸಿದ್ದರಾಮಯ್ಯ ಆತ್ಮಸಾಕ್ಷಿ ನೋಡುವವರು ಯಾರು?: ಬಸವರಾಜ ಬೊಮ್ಮಾಯಿ ಹೀಗ್ಯಾಕಂದ್ರು?
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ದಿನ ಮೂರು ವರ್ಷ ನಾನೇ ಸಿಎಂ ಅಂತ ಹೇಳುತ್ತಿರುವುದು…
ನಾನು ರಾಜೀನಾಮೆ ನೀಡಲು ಸಿದ್ಧ, ಸಿಎಂ ಸಿದ್ದರಾಮಯ್ಯ ತಯಾರಿದ್ದಾರಾ? ಆರ್.ಅಶೋಕ್ ಸವಾಲು
ಬೆಂಗಳೂರು: ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ.…
Muda Case | ಆತ್ಮಸಾಕ್ಷಿ ಅನ್ನೋದಕ್ಕಿಂತ ನೈತಿಕತೆ ಸಹ ದೊಡ್ಡದು, ಸಿದ್ದರಾಮಯ್ಯಗೆ ಸೋಮಣ್ಣ ಟಾಂಗ್
ಚಿತ್ರದುರ್ಗ: ಒಂದು ತಪ್ಪು ಸರಿಪಡಿಸಲು ಹೋಗಿ ಹತ್ತಾರು ತಪ್ಪುಗಳನ್ನು ಮಾಡಬೇಡಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ…
ಗೋಡ್ಸೆಯನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ಸೋಲಿಸಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಎಂದು ಮುಖ್ಯಮಂತ್ರಿ…
‘ಗೋಡ್ಸೆ ಭಾರತ’ ಮಾಡುವ ಬಿಜೆಪಿ ಷಡ್ಯಂತ್ರ ಸೋಲಿಸೋಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ…
Muda case | ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.…