Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News
ಬಿಜೆಪಿ ಅಂದ್ರೆ ಯೂಟರ್ನ್‌, ಚುನಾವಣೆ ಬಂದಾಗ ರಾಮಮಂದಿರದ ನೆನಪು: ಜಮೀರ್‌ ಅಹ್ಮದ್

ಉಡುಪಿ: ಬಿಜೆಪಿಯವರು ಚೆನ್ನಾಗಿದ್ದರೆ ಮಾತ್ರ ಜತೆಗಿರುತ್ತಾರೆ. ಹೆಚ್ಚು ಕಡಿಮೆ ಆದರೆ ಬಿಟ್ಟು ಬಿಡುತ್ತಾರೆ. ಕೆಟ್ಟ ಘಳಿಗೆ ಬಂದಾಗ ಹಿಂದೇಟು ಹೊಡೆಯುವುದು...

ರೈತರ ನೆರವಿಗೆ ಧಾವಿಸಿದ ಸಿಎಂ ಎಚ್ಡಿಕೆ: ಸರ್ಕಾರದಿಂದಲೇ ಭತ್ತ ಖರೀದಿಗೆ ಸೂಚನೆ

ಬೆಂಗಳೂರು: ಭತ್ತದ ಬೆಲೆ ಕುಸಿತದಿಂದ ಕೆಂಗೆಟ್ಟಿರುವ ರೈತರ ಸಂಕಷ್ಟಕ್ಕೆ ಧಾವಿಸಿರುವ ಸಿಎಂ ಎಚ್​.ಡಿ ಕುಮಾರಸ್ವಾಮಿ, ಸರ್ಕಾರದ ವತಿಯಿಂದಲೇ ಪ್ರತಿ ಕ್ವಿಂಟಾಲ್...

ನಾವೇನು ಕಲ್ಲಿನ ಮಕ್ಕಳಾ ಎಂದು ಕೇಳಿದ್ರು ಕೆ.ಎಸ್​.ಈಶ್ವರಪ್ಪ

ಕಲಬುರಗಿ: ಒಬ್ಬರು ಮಣ್ಣಿನ ಮಗನಂತೆ, ಇನ್ನೊಬ್ಬರು ಅಹಿಂದ ನಾಯಕರಂತೆ. ಹಾಗಾದರೆ ನಾವೇನು ಕಲ್ಲಿನ ಮಕ್ಕಳಾ ಎಂದು ಬಿಜೆಪಿ ಶಾಸಕ ಕೆ.ಎಸ್​.ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಚುನಾವಣೆಯಲ್ಲಿ ಗೆಲುವು ಸಿಕ್ಕಿದ್ದಕ್ಕೆ ಪ್ರಧಾನಿ ಹುದ್ದೆ ಗೆದ್ದಷ್ಟೇ ಕುಣಿದಾಡುತ್ತಿದ್ದಾರೆ....

ಇಂದಿನಿಂದ ವಿಸ್ತರಣೆ ಪೀಠಿಕೆ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸಂಪುಟ ವಿಸ್ತರಣೆ ಕಸರತ್ತು ಆರಂಭವಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿನಲ್ಲಿ ಬೀಡುಬಿಟ್ಟು, ಮಂಗಳವಾರ ಪ್ರಾಥಮಿಕ ಹಂತದಲ್ಲಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಜಾತಿ, ಧರ್ಮ, ಪ್ರಾದೇಶಿಕ, ಹಿರಿತನ ಹೊರತಾಗಿ ಇದೀಗ...

ಭೂಸಂತ್ರಸ್ತರಿಗೆ ಹಬ್ಬದ ಗಿಫ್ಟ್

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು: ರಾಜ್ಯದ ಅನ್ನದಾತರಿಗೆ ಸರ್ಕಾರ ದೀಪಾವಳಿಯ ಸಿಹಿ ನೀಡಿದೆ. ಕೈಗಾರಿಕೆಗಳ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಂಡು ಬಳಕೆ ಮಾಡದೆ ಖಾಲಿ ಬಿಟ್ಟಿರುವ 40 ಸಾವಿರ ಎಕರೆ ಭೂಮಿಯನ್ನು ರೈತರಿಗೆ ಮರಳಿಸುವ ಮಹತ್ವದ ನಿರ್ಧಾರಕ್ಕೆ...

ವರ್ಗಾವಣೆ ದಂಧೆ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಹೈಕೋರ್ಟ್ ಮನವಿ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದೊಡ್ಡ ದಂಧೆಯಾಗಿದೆ. ಸರ್ಕಾರಕ್ಕೆ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಹೈಕೋರ್ಟ್ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಯಾದಗಿರಿ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿರುವ...

Back To Top