ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮಗ್ನ

ವಿಜಯಪುರ: ಸಮ್ಮಿಶ್ರ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವರ್ಗಾವಣೆ ದಂಧೆ ಜೋರಾಗಿದೆ. ಲಕ್ಷ ಲಕ್ಷ ಕೊಟ್ಟು ಆಯಕಟ್ಟಿನ ಸ್ಥಳಕ್ಕೆ ಬರುವ ಅಧಿಕಾರಿಗಳಿಂದ ಪ್ರಾಮಾಣಿಕ ಆಡಳಿತ ನಿರೀಕ್ಷಿಸುವುದಾದರೂ ಹೇಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಖೇದ…

View More ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮಗ್ನ

ಭ್ರಷ್ಟಾಚಾರ, ಅರಾಜಕತೆ ಸೃಷ್ಟಿಸಲಿದೆ ಬಿಎಸ್​ಪಿ-ಎಸ್​ಪಿ ಮೈತ್ರಿ: ಯೋಗಿ ಆದಿತ್ಯನಾಥ್​ ಟೀಕೆ

ಲಖನೌ: ಮುಂದಿನ ಲೋಕಸಭಾ ಚುನಾವಣೆಗಾಗಿ ಎಸ್​ಪಿ ಮತ್ತು ಬಿಎಸ್​ಪಿ ಮೈತ್ರಿ ಮಾಡಿಕೊಂಡಿದ್ದನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಟೀಕಿಸಿದ್ದು, ಪ್ರತಿಪಕ್ಷಗಳ ಮೈತ್ರಿ ಅರಾಜಕತೆ, ಭ್ರಷ್ಟಾಚಾರ ಮತ್ತು ರಾಜಕೀಯ ಅಸ್ಥಿರತೆಗೆ ನಾಂದಿ ಹಾಡಲಿದೆ ಎಂದಿದ್ದಾರೆ.…

View More ಭ್ರಷ್ಟಾಚಾರ, ಅರಾಜಕತೆ ಸೃಷ್ಟಿಸಲಿದೆ ಬಿಎಸ್​ಪಿ-ಎಸ್​ಪಿ ಮೈತ್ರಿ: ಯೋಗಿ ಆದಿತ್ಯನಾಥ್​ ಟೀಕೆ

ಲೋಕ ಸಮರಕ್ಕೆ ಎಸ್​ಪಿ, ಬಿಎಸ್​ಪಿ ಮೈತ್ರಿ ಪಕ್ಕಾ: ತಲಾ 38 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧಾರ

ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್​ ಯಾದವ್ ಹಾಗೂ ಬಹುಜನ ಸಮಾಜ ಪಾರ್ಟಿ ಮುಖ್ಯಸ್ಥೆ ಮಾಯಾವತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದ ಎರಡೂ…

View More ಲೋಕ ಸಮರಕ್ಕೆ ಎಸ್​ಪಿ, ಬಿಎಸ್​ಪಿ ಮೈತ್ರಿ ಪಕ್ಕಾ: ತಲಾ 38 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧಾರ

ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಅಂದಿಲ್ಲ

ಹುಕ್ಕೇರಿ: ಸಮ್ಮಿಶ್ರ ಸರ್ಕಾರ 24 ತಾಸಿನಲ್ಲಿ ಬಿದ್ದುಹೋಗುತ್ತದೆ ಎಂದಿಲ್ಲ. ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ ಎಂದು ಶಾಸಕ ಉಮೇಶ ಕತ್ತಿ ಮಾತು ತಿರುಗಿಸಿದ್ದಾರೆ. ಸ್ಥಳೀಯ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ,24 ತಾಸಿನಲ್ಲಿ ಬಿದ್ದು…

View More ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಅಂದಿಲ್ಲ

ದಾಖಲೆ ಸಮೇತ ಬಿಜೆಪಿ ಬಂಡವಾಳ ಬಯಲು

ಬೆಳಗಾವಿ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರ ಆಡಿಯೋ ಸಹಿತ ದಾಖಲೆ ಬಿಡುಗಡೆ ಮಾಡುತ್ತೇವೆ. ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ…

View More ದಾಖಲೆ ಸಮೇತ ಬಿಜೆಪಿ ಬಂಡವಾಳ ಬಯಲು

ಬಿಜೆಪಿಗೆ ಬರಲು 30 ಜನ ಶಾಸಕರು ಸಿದ್ಧ

ಹುಕ್ಕೇರಿ: ನಾವು ಆಪರೇಷನ್ ಕಮಲಕ್ಕೆ ಕೈ ಹಾಕಿಲ್ಲ. ಮಾಡುವುದಾಗಿದ್ದರೆ ಬಿಜೆಪಿ ಅಧಿಕಾರ ವಹಿಸಿಕೊಂಡಾಗಲೇ ಮಾಡುತ್ತಿದ್ದೆವು. ಸಮ್ಮಿಶ್ರ ಸರ್ಕಾರದ ಎಡಬಿಡಂಗಿತನದಿಂದ ರೋಸಿ ಹೋಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಇಪ್ಪತ್ತಲ್ಲ ಮೂವತ್ತು ಜನ ಶಾಸಕರು ಬಿಜೆಪಿಯತ್ತ…

View More ಬಿಜೆಪಿಗೆ ಬರಲು 30 ಜನ ಶಾಸಕರು ಸಿದ್ಧ

ಸಿಎಂ ಭತ್ತ ನಾಟಿ ಪ್ರಹಸನ

ಚಿಕ್ಕೋಡಿ: ಮಂಡ್ಯ ಜಿಲ್ಲೆಯ ಸೀತಾಪುರದಲ್ಲಿ ಸಿಎಂ ಕುಮಾರಸ್ವಾಮಿ ಭತ್ತ ನಾಟಿ ಮಾಡಿದ್ದು ಕೇವಲ ನಾಟಕೀಯ ನಡೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಲೇವಡಿ ಮಾಡಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾವಾಗಲೋ ಒಮ್ಮೆ ಭತ್ತ…

View More ಸಿಎಂ ಭತ್ತ ನಾಟಿ ಪ್ರಹಸನ

ಬಿಜೆಪಿ ಭಯದಿಂದಲೇ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ

ಎಂ.ಕೆ.ಹುಬ್ಬಳ್ಳಿ: ಜೆಡಿಎಸ್, ಕಾಂಗ್ರೆಸ್‌ಗೆ ಬಿಜೆಪಿ ಹುಲಿಯಂತೆ ಕಾಣುತ್ತಿದೆ. ಒಬ್ಬೊಬ್ಬರೇ ಈಚೆ ಬಂದರೆ ಶಿಕಾರಿಯಾಗುವ ಭಯದಿಂದ ಸಮ್ಮಿಶ್ರ ಸರ್ಕಾರದ ನೆಪದಲ್ಲಿ ಗಟ್ಟಿಯಾಗಿ ಹಿಡಿದುಕೊಂಡು ಕುಳಿತಿವೆ ಎಂದು ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಲೇವಡಿ ಮಾಡಿದ್ದಾರೆ.…

View More ಬಿಜೆಪಿ ಭಯದಿಂದಲೇ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ

ಸಮ್ಮಿಶ್ರ ಸರ್ಕಾರ ಅಲ್ಪಾಯುಷಿ

ಚಿಕ್ಕೋಡಿ: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚು ದಿನದ ಆಯುಷ್ಯವಿಲ್ಲ. ಇದು ಪೂರ್ಣಾವಧಿ ಜೀವಿಸುವುದಿಲ್ಲ. ಸರ್ಕಾರ ಯಾವುದೇ ಕ್ಷಣದಲ್ಲಿ ಬೀಳಲಿದೆ ಎಂದು ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಭವಿಷ್ಯ ನುಡಿದಿದ್ದಾರೆ. ವಿಧಾನ ಪರಿಷತ್ ವಿರೋಧ…

View More ಸಮ್ಮಿಶ್ರ ಸರ್ಕಾರ ಅಲ್ಪಾಯುಷಿ