3 ದಿನದೊಳಗೆ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ

ಶಿವಮೊಗ್ಗ: ಕಳೆದ ವಾರ ಅತಿವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ಒಂದು ಸಾವಿರ ಸಂತ್ರಸ್ತರು ನಗರದ 3 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ 346 ಮನೆಗಳು ಸಂಪೂರ್ಣ ಕುಸಿದಿದ್ದು, 825 ಮನೆಗಳಿಗೆ ಭಾಗಶಃ ಹಾನಿಗೀಡಾಗಿವೆ.…

View More 3 ದಿನದೊಳಗೆ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ

ಸಫಾಯಿ ಕರ್ಮಚಾರಿಗಳ ಗುರುತಿಸಲು ಗಡುವು

ದಾವಣಗೆರೆ: ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿಗಳನ್ನು 1 ತಿಂಗಳೊಳಗೆ ಗುರುತಿಸುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಗ್ರಾ.ಪಂ. ಪಿಡಿಒಗಳನ್ನೂ…

View More ಸಫಾಯಿ ಕರ್ಮಚಾರಿಗಳ ಗುರುತಿಸಲು ಗಡುವು

ಪಡಿತರ ವಿತರಣೆದಾರರಿಗೆ ಸರ್ಕಾರ ಕಮಿಷನ್ ನೀಡಲಿ

ಸಂಘದ ರಾಜ್ಯ ಅಧ್ಯಕ್ಷ ಟಿ.ಕೃಷ್ಣಪ್ಪ ಒತ್ತಾಯ | ರಾಜ್ಯಮಟ್ಟದ ಸಭೆ ಬಳ್ಳಾರಿ: ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡುವ ಪಡಿತರ ವಿತರಣೆದಾರರಿಗೆ ಸರ್ಕಾರದಿಂದ ಅಗತ್ಯ ಸೌಲಭ್ಯ ದೊರಕಬೇಕಿದೆ ಎಂದು ಪಡಿತರ ವಿತರಕರ…

View More ಪಡಿತರ ವಿತರಣೆದಾರರಿಗೆ ಸರ್ಕಾರ ಕಮಿಷನ್ ನೀಡಲಿ

ದೇಸಿ ಪರಂಪರೆ ಮಕ್ಕಳಲ್ಲಿ ಬಿತ್ತಿ

ಪರಶುರಾಮಪುರ: ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಹಾಗೂ ದೇಸಿ ಪರಂಪರೆ ಬಿತ್ತುವ ಕಾರ್ಯ ಪ್ರತಿಯೊಬ್ಬರು ಮಾಡಬೇಕು. ಈ ಕೆಲಸವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾಡುತ್ತಿದೆ ಎಂದು ಜಿಲ್ಲಾ ಗೈಡ್ಸ್ ಆಯುಕ್ತೆ ಸುನಿತಾ ಮಲ್ಲಿಕಾರ್ಜುನ ತಿಳಿಸಿದರು.…

View More ದೇಸಿ ಪರಂಪರೆ ಮಕ್ಕಳಲ್ಲಿ ಬಿತ್ತಿ

ಅಭ್ಯರ್ಥಿಗಳ ಹಣೆಬರಹ ಇಂದು ಬಹಿರಂಗ

ಹಾವೇರಿ: ಬಹುನಿರೀಕ್ಷಿತ 17ನೇ ಲೋಕಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಮೇ 23ರ ಮಧ್ಯಾಹ್ನದ ವೇಳೆಗೆ ಕಣದಲ್ಲಿರುವ 10 ಅಭ್ಯರ್ಥಿಗಳ ಭವಿಷ್ಯ ಬಹಿರಂಗಗೊಳ್ಳಲಿದೆ. ಹೀಗಾಗಿ ಎಲ್ಲರ ಚಿತ್ತ ಈಗ ಮತ ಎಣಿಕೆ ಕೇಂದ್ರದತ್ತ…

View More ಅಭ್ಯರ್ಥಿಗಳ ಹಣೆಬರಹ ಇಂದು ಬಹಿರಂಗ

ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಎಚ್ಚರಿಕೆ

ಚಿತ್ರದುರ್ಗ: ಮತ ಎಣಿಕೆ ಕೇಂದ್ರದೊಳಗೆ ಚುನಾವಣಾ ಆಯೋಗದ ನಿಯಮ ಉಲ್ಲಂಘಿಸುವ ಅಭ್ಯರ್ಥಿ, ಏಜೆಂಟರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಎಚ್ಚರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮತ…

View More ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಎಚ್ಚರಿಕೆ

ಜಯಂತಿ ಆಡಂಬರಕ್ಕೆ ಸೀಮಿತಗೊಳ್ಳದಿರಲಿ

ಯಾದಗಿರಿ: ಜನರಲ್ಲಿ ಜಾಗೃತಿ ಬರಲಿ ಎಂಬ ಉದ್ದೇಶದಿಂದ ಮಹಾತ್ಮರ ಜಯಂತಿಗಳನ್ನು ಸರ್ಕಾರದಿಂದಲೇ ಆಚರಿಸಲಾಗುತ್ತಿದ್ದು, ಈ ಜಯಂತಿಗಳು ಕೇವಲ ಆಡಂಬರಕ್ಕೆ ಸೀಮಿತವಾಗದೆ ಮಹಾತ್ಮರ ವಿಚಾರಧಾರೆಗಳನ್ನು ಯುವ ಪೀಳಿಗೆ ಅರಿಯುವಂತಾಗಬೇಕಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ…

View More ಜಯಂತಿ ಆಡಂಬರಕ್ಕೆ ಸೀಮಿತಗೊಳ್ಳದಿರಲಿ

ಬಾಗಲಕೋಟೆ ಮತಕ್ಷೇತ್ರದಲ್ಲಿ ಶೇ.70.37 ಮತದಾನ

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಮತಕ್ಷೇತ್ರದಲ್ಲಿ ಪ್ರಾಥಮಿಕ ಮಾಹಿತಿ ಪ್ರಕಾರ 70.97 ಮತದಾನವಾಗಿದೆ. ಈ ಪೈಕಿ ತೇರದಾಳದಲ್ಲಿ 74.90 ಅತೀ ಹೆಚ್ಚು ಮತದಾನವಾಗಿದ್ದರೆ, ಬಾಗಲಕೋಟೆ ಮತಕ್ಷೇತ್ರದಲ್ಲಿ ಶೇ.65.72 ಕಡಿಮೆ ಮತದಾನವಾಗಿದೆ. ಉಳಿದಂತೆ ಮುಧೋಳದಲ್ಲಿ ಶೇ.72.96 ತೇರದಾಳ…

View More ಬಾಗಲಕೋಟೆ ಮತಕ್ಷೇತ್ರದಲ್ಲಿ ಶೇ.70.37 ಮತದಾನ

ಮತ ಸಮರಕ್ಕೆ ಜಿಲ್ಲಾಡಳಿತ ಸಿದ್ಧತೆ

ಬೀದರ್: 23ರಂದು ನಡೆಯಲಿರುವ ಮತದಾನಕ್ಕೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಡಿಸಿ ಡಾ.ಎಚ್.ಆರ್.ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿ ಮತ್ತು…

View More ಮತ ಸಮರಕ್ಕೆ ಜಿಲ್ಲಾಡಳಿತ ಸಿದ್ಧತೆ

ಮತದಾರರಿಗೆ ಉಚಿತ ವಾಹನ ಸೌಕರ್ಯದ ಆಮಿಷ ನೀಡಿದರೆ ಕಠಿಣ ಕ್ರಮ

ಉಡುಪಿ: ಜಿಲ್ಲೆಯಲ್ಲಿ ಏ.18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಉಚಿತ ವಾಹನ ಸೌಕರ್ಯ ಮಾಡಿದ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ವಾಹನವನ್ನು ವಶಕ್ಕೆ ಪಡೆದು, ವಾಹನ ಚಾಲಕ, ಮಾಲೀಕರ ವಿರುದ್ಧ ಕಠಿಣ ಕ್ರಮಗಳನ್ನು…

View More ಮತದಾರರಿಗೆ ಉಚಿತ ವಾಹನ ಸೌಕರ್ಯದ ಆಮಿಷ ನೀಡಿದರೆ ಕಠಿಣ ಕ್ರಮ