ಕಿರು ಸೇತುವೆ ನಿರ್ವಿುಸಲು ಶೀಘ್ರ ಕ್ರಮ

ಕಾರ್ಗಲ್: ಮಲೆನಾಡಿನಲ್ಲಿ ಅಪಾಯಕಾರಿ ಕಾಲುಸಂಕಗಳಿದ್ದು, ಗ್ರಾಮಸ್ಥರು, ಶಾಲಾ ಮಕ್ಕಳು ಮಳೆಗಾಲದ ಸಂದರ್ಭದಲ್ಲಿ ಸಂಕಷ್ಟ ಎದುರಿಸುವಂತಾಗಿದೆ. ಈ ವರ್ಷದಲ್ಲಿಯೇ ಕಿರು ಸೇತುವೆಗಳ ನಿರ್ವಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಅರಳಗೋಡು ಪಂಚಾಯಿತಿ…

View More ಕಿರು ಸೇತುವೆ ನಿರ್ವಿುಸಲು ಶೀಘ್ರ ಕ್ರಮ

ಪರಿಶಿಷ್ಟರ ಅನುದಾನ ದುರ್ಬಳಕೆ ಆರೋಪ

ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟರ ಮೀಸಲಾತಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಜಿಪಂ ಎದುರು ಪ್ರತಿಭಟನೆ ನಡೆಸಿದವು. ಡಿಎಸ್​ಎಸ್ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ, ಪರಿಶಿಷ್ಟ ಜಾತಿ…

View More ಪರಿಶಿಷ್ಟರ ಅನುದಾನ ದುರ್ಬಳಕೆ ಆರೋಪ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆದ್ಯತೆ

ಶೃಂಗೇರಿ: ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿದ್ದು ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು. ತಾಲೂಕಿನ ಗ್ರಾಮೀಣ ಹಾಗೂ ಪಟ್ಟಣದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ…

View More ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆದ್ಯತೆ

ಬಿ.ಸಿ.ರೋಡ್- ಅಡ್ಡಹೊಳೆ ಕಾಮಗಾರಿ ಸ್ಥಗಿತ ಭೀತಿ!

– ವೇಣುವಿನೋದ್ ಕೆ.ಎಸ್ ಮಂಗಳೂರು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್- ಅಡ್ಡಹೊಳೆ ನಡುವಿನ ‘ದೇಶದ ಅತಿ ಉದ್ದದ ಕಾಂಕ್ರೀಟ್ ಚತುಷ್ಪಥ’ ಹೆಗ್ಗಳಿಕೆಯ ರಸ್ತೆ ಕಾಮಗಾರಿ ಅರ್ಧಕ್ಕೇ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಒಂದು ವರ್ಷದಿಂದ…

View More ಬಿ.ಸಿ.ರೋಡ್- ಅಡ್ಡಹೊಳೆ ಕಾಮಗಾರಿ ಸ್ಥಗಿತ ಭೀತಿ!

ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ಹನೂರು : ಪಟ್ಟಣದ 1 ಮತ್ತು 2ನೇ ವಾರ್ಡ್‌ನಲ್ಲಿ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ 1.02 ಕೋಟಿ ರೂ. ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಆರ್.ನರೇಂದ್ರ…

View More ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ಶಿರಾಡಿ ಘಾಟಿ ಕಾಂಕ್ರಿಟ್ ರಸ್ತೆ ಅಪಾಯದಲ್ಲಿ

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿಯಿಂದ ಮಾರನಹಳ್ಳಿವರೆಗಿನ ಆರು ಕಡೆ ರಸ್ತೆ ಬದಿ ಕುಸಿದಿದ್ದು, ಅತ್ಯಾಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡಿರುವ ಹೊಸ ಕಾಂಕ್ರಿಟ್ ರಸ್ತೆಗೆ ಹಾನಿಯಾಗುವ ಆತಂಕ ಎದುರಾಗಿದೆ. ಸುಮಾರು 15 ಕಡೆ ಗುಡ್ಡ ಜರಿದಿದ್ದು,…

View More ಶಿರಾಡಿ ಘಾಟಿ ಕಾಂಕ್ರಿಟ್ ರಸ್ತೆ ಅಪಾಯದಲ್ಲಿ

300 ಮೀಟರ್ ರಸ್ತೆ ಅಭಿವೃದ್ಧಿಗೆ 3 ವರ್ಷ!

ಪಿ.ಬಿ.ಹರೀಶ್ ರೈ ಶಿರಾಡಿ ಘಾಟ್‌ನ 13 ಕಿಲೋ ಮೀಟರ್ ಉದ್ದದ ರಸ್ತೆಯ ಕಾಂಕ್ರೀಟ್ ಕಾಮಗಾರಿ 6 ತಿಂಗಳಲ್ಲಿ ಪೂರ್ಣಗೊಂಡಿದೆ. ಆದರೆ ಮಂಗಳೂರು ನಗರದಲ್ಲಿ 300 ಮೀಟರ್ ಉದ್ದದ ರಸ್ತೆಗೆ ಕಾಂಕ್ರಿಟ್ ಅಳವಡಿಸಿ ಅಭಿವೃದ್ಧಿಪಡಿಸಲು ಮೂರು…

View More 300 ಮೀಟರ್ ರಸ್ತೆ ಅಭಿವೃದ್ಧಿಗೆ 3 ವರ್ಷ!