ಇಂಧನ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

ಗೋಕಾಕ: ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಿದ್ದರೂ ರಾಜ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪೆಟ್ರೋಲ್, ಡೀಸೆಲ್ ತೆರಿಗೆ ದರ ಹೆಚ್ಚಿಸಿದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು, ಟಯರ್‌ಗೆ…

View More ಇಂಧನ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

ವೇತನ ತಾರತಮ್ಯ ಖಂಡಿಸಿ ಪ್ರತಿಭಟನೆ

ಕುಷ್ಟಗಿ(ಕೊಪ್ಪಳ): ವೇತನ ತಾರತಮ್ಯ ಖಂಡಿಸಿ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಕೆ.ಬೋದೂರು ಸಮೀಪದ ಟೋಲ್‌ಗೇಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಸಿಬ್ಬಂದಿ ಮಂಗಳವಾರ ಪ್ರತಿಭಟನೆ ನಡೆಸಿದರು. ಹೊರರಾಜ್ಯದಿಂದ ಬಂದವರಿಗೆ ಆದ್ಯತೆ ನೀಡಿ ಸ್ಥಳೀಯರನ್ನು ಕಡೆಗಣಿಸಲಾಗುತ್ತಿದೆ. ತಾರತಮ್ಯ ಸರಿಪಡಿಸುವಂತೆ ಹಲವು…

View More ವೇತನ ತಾರತಮ್ಯ ಖಂಡಿಸಿ ಪ್ರತಿಭಟನೆ

ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ

ಬಾಗಲಕೋಟೆ: ದಂಗೆ ಏಳಿ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ…

View More ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ

ಡಿಸಿ ವರ್ಗಾವಣೆ ಖಂಡಿಸಿ ರೈತರ ಪ್ರತಿಭಟನೆ

ಬೆಳಗಾವಿ: ರೈತರ ಹಿತಾಸಕ್ತಿ ಕಾಪಾಡಲು ಮುಂದಾದ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರನ್ನು ಯಾವುದೇ ಕಾರಣಕ್ಕೂ ಬೆಳಗಾವಿ ಜಿಲ್ಲೆಯಿಂದ ವರ್ಗಾವಣೆ ಮಾಡಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರಾದೇಶಿಕ…

View More ಡಿಸಿ ವರ್ಗಾವಣೆ ಖಂಡಿಸಿ ರೈತರ ಪ್ರತಿಭಟನೆ

ಚೋಪ್ರಾ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಮುನವಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ತಾಲೂಕಿನಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ಆನಂದ ಚೋಪ್ರಾ ಮೇಲೆ ಸವದತ್ತಿಯಲ್ಲಿ ಶನಿವಾರ ರಾತ್ರಿ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಆನಂದ ಚೋಪ್ರಾ ಬೆಂಬಲಿಗರು ಭಾನುವಾರ ಪಟ್ಟಣದ ಶ್ರೀ ಪಂಚಲಿಂಗೇಶ್ವರ ಕ್ರಾಸ್‌ನಲ್ಲಿ…

View More ಚೋಪ್ರಾ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಉತ್ತರ ಕರ್ನಾಟಕಕ್ಕೆ ದ್ರೋಹ

ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕ ವಿರೋಧಿಯಾಗಿದೆ ಎಂದು ಸಂಸದ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಬೆಳಗಾವಿ ವಿಭಾಗದ ಕೆಶಿಪ್ ಕಚೇರಿಗಳನ್ನು ಹಾಸನಕ್ಕೆ ತರಾತುರಿಯಲ್ಲಿ ಸ್ಥಳಾಂತರಿಸಿದ್ದು ಈ ಅಪಾದನೆಯನ್ನು ದೃಢಪಡಿಸಿದೆ.…

View More ಉತ್ತರ ಕರ್ನಾಟಕಕ್ಕೆ ದ್ರೋಹ

ಸಿಖ್​, ಹಿಂದೂ ಮೇಲಿನ ಆತ್ಮಾಹುತಿ ದಾಳಿಗೆ ಪಾಕಿಸ್ತಾನ ಖಂಡನೆ

ಇಸ್ಲಾಮಾಬಾದ್​: ಅಫ್ಘಾನಿಸ್ತಾನದ ಜಲಾಲಬಾದ್​ ನಗರದಲ್ಲಿ ನಡೆದ ಸಿಖ್​ ಮತ್ತು ಹಿಂದೂಗಳ ಮೇಲಿನ ಆತ್ಮಾಹುತಿ ದಾಳಿಯನ್ನು ಪಾಕಿಸ್ತಾನ ಸೋಮವಾರ ಖಂಡಿಸಿದೆ. ಭಾನುವಾರ ನಡೆದ ದಾಳಿಯಲ್ಲಿ 19 ಮಂದಿ ಬಲಿಯಾಗಿದ್ದರು. ದಾಳಿಯಿಂದ ಅಮೂಲ್ಯ ಜೀವನವನ್ನು ಕಳೆದುಕೊಂಡವರ ಬಗ್ಗೆ…

View More ಸಿಖ್​, ಹಿಂದೂ ಮೇಲಿನ ಆತ್ಮಾಹುತಿ ದಾಳಿಗೆ ಪಾಕಿಸ್ತಾನ ಖಂಡನೆ