ಅವೈಜ್ಞಾನಿಕ ದಂಡಕ್ಕೆ ಆಟೋ ಚಾಲಕರ ಖಂಡನೆ

ಫೆಡರೇಷನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್‌ ಯೂನಿಯನ್ ಪ್ರತಿಭಟನೆ ಕೊಪ್ಪಳ: ಮೋಟಾರ್ ವಾಹನ ಕಾಯ್ದೆಗೆ ತಿದ್ದುಪಡಿ ತಂದು ಅವೈಜ್ಞಾನಿಕವಾಗಿ ದಂಡ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಫೆಡರೇಷನ್ ಆಫ್ ಕರ್ನಾಟಕ ಆಟೋರಿಕ್ಷಾ…

View More ಅವೈಜ್ಞಾನಿಕ ದಂಡಕ್ಕೆ ಆಟೋ ಚಾಲಕರ ಖಂಡನೆ

ತಲಕಾವೇರಿ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಖಂಡನೆ

ಮಡಿಕೇರಿ: ಭಾಗಮಂಡಲ ವ್ಯಾಪ್ತಿಯ ತಲಕಾವೇರಿ ತಪ್ಪಲಿನಲ್ಲಿ ಕಂದಾಯ ನಿರೀಕ್ಷಕ ಜಿ.ಟಿ.ಸತೀಶ್ ಎಂಬುವರು ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿರುವುದನ್ನು ಖಂಡಿಸಿ ತಲಕಾವೇರಿ ಮೂಲಸ್ವರೂಪ ರಕ್ಷಣಾ ವೇದಿಕೆ ಸದಸ್ಯರು ಶುಕ್ರವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು…

View More ತಲಕಾವೇರಿ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಖಂಡನೆ

ವೃಂದಾವನ ಧ್ವಂಸ ಖಂಡಿಸಿ ಪ್ರತಿಭಟನೆ

ಹನುಮಸಾಗರ: ಆನೆಗೊಂದಿ ಸಮೀಪದ ನವವೃಂದಾವನ ಗಡ್ಡಿಯ ಶ್ರೀ ವ್ಯಾಸರಾಜ ತೀರ್ಥರ ವೃಂದಾವನ ಧ್ವಂಸ ಖಂಡಿಸಿ ಪಟ್ಟಣದಲ್ಲಿ ಬ್ರಾಹ್ಮಣ ಮತ್ತು ವೈಶ್ಯ ಸಮುದಾಯದವರು ಭಾನುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಘವೇಂದ್ರ ಮಠದಿಂದ ಬನಶಂಕರಿ ದೇವಸ್ಥಾನ, ಹಳೆಯ…

View More ವೃಂದಾವನ ಧ್ವಂಸ ಖಂಡಿಸಿ ಪ್ರತಿಭಟನೆ

ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ರಾಯಲ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ  ಬಳ್ಳಾರಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನ ಖಂಡಿಸಿ ನಗರದ ರಾಯಲ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.…

View More ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ರಾಯಬಾಗ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಡಿ.ಎಚ್.ಕೋಮರ…

View More ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ವೇತನ ತಾರತಮ್ಯ ನೀತಿಗೆ ಖಂಡನೆ

ರಾಣೆಬೆನ್ನೂರ: ಔರಾದಕರ ವರದಿ ಜಾರಿ ಮತ್ತು ಪೊಲೀಸ್ ಇಲಾಖೆಯಲ್ಲಿನ ವೇತನ ತಾರತಮ್ಯ ನೀತಿ ಖಂಡಿಸಿ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

View More ವೇತನ ತಾರತಮ್ಯ ನೀತಿಗೆ ಖಂಡನೆ

ಜೈ ಶ್ರೀರಾಮ ಎಂದವರ ನಿಂದಿಸಿದ್ದಕ್ಕೆ ಖಂಡನೆ

ಹಿರೇಕೆರೂರ: ಶ್ರೀರಾಮನ ಪರವಾಗಿ ಪಶ್ಚಿಮ ಬಂಗಾಳದ ಹಿಂದು ಜನತೆ ಜೈಕಾರ ಹಾಕಿದ್ದನ್ನು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧಿಸಿದ್ದು ಖಂಡನೀಯ ಎಂದು ತಾಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಲತಾ ಬಣಕಾರ ಹೇಳಿದರು.ತಾಲೂಕು ಬಿಜೆಪಿ…

View More ಜೈ ಶ್ರೀರಾಮ ಎಂದವರ ನಿಂದಿಸಿದ್ದಕ್ಕೆ ಖಂಡನೆ

ವರದಿಗಾರನ ಮೇಲೆ ಹಲ್ಲೆಗೆ ಖಂಡನೆ – ತಹಸೀಲ್ದಾರ್‌ಗೆ ಕಾರ್ಯನಿರತ ಪತ್ರಕರ್ತರ ಸಂಘ ಮನವಿ

ಹೂವಿನಹಡಗಲಿ: ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ವರದಿಗಾರ ಬಸವರಾಜ ಮೇಲೆ ನಡೆದ ಹಲ್ಲೆ ಖಂಡಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸೋಮವಾರ ತಹಸೀಲ್ದಾರ್ ಕೆ.ರಾಘವೇಂದ್ರರಾವ್ ಮೂಲಕ ಸಿಎಂಗೆ ಮನವಿ ಸಲ್ಲಿಸಿತು. ಸದಾ ಸಮಾಜಕ್ಕಾಗಿ ದುಡಿಯುವ…

View More ವರದಿಗಾರನ ಮೇಲೆ ಹಲ್ಲೆಗೆ ಖಂಡನೆ – ತಹಸೀಲ್ದಾರ್‌ಗೆ ಕಾರ್ಯನಿರತ ಪತ್ರಕರ್ತರ ಸಂಘ ಮನವಿ

ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳಕ್ಕೆ ಖಂಡನೆ

ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಬಳ್ಳಾರಿ: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ಶುಲ್ಕ ಹೆಚ್ಚಳ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ…

View More ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳಕ್ಕೆ ಖಂಡನೆ

17ರಂದು ವೈದ್ಯಕೀಯ ಸೇವೆ ಸ್ಥಗಿತ

ಐಎಂಎ ಜಿಲ್ಲಾ ಘಟಕದ ಅಧ್ಯಕ್ಷ ಮಾಹಿತಿ ವೈದ್ಯರ ಮೇಲೆ ಹಲ್ಲೆಗೆ ಖಂಡನೆ ರಾಯಚೂರು: ಕೋಲ್ಕತದ ಎನ್‌ಆರ್‌ಎಸ್ ಆಸ್ಪತ್ರೆಯ ವೈದ್ಯ ಪರಿಬಾಹ ಮುಖರ್ಜಿ ಮೇಲೆ ನಡೆದ ಹಲ್ಲೆ ಖಂಡಿಸಿ ಜೂ.17ರ ಬೆಳಗ್ಗೆ 6 ರಿಂದ ಜೂ.18ರ…

View More 17ರಂದು ವೈದ್ಯಕೀಯ ಸೇವೆ ಸ್ಥಗಿತ