15ಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ದಾವಣಗೆರೆ: ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯಿಂದ ಆ.15ರ ಬೆಳಗ್ಗೆ 10ಕ್ಕೆ ಜಿಲ್ಲಾಡಳಿತ ಭವನ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಜಿಲ್ಲಾಧ್ಯಕ್ಷ ಹೆಗ್ಗೆರೆ ರಂಗಪ್ಪ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ…

View More 15ಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಶಾಸಕರ ರಾಜೀನಾಮೆ ಹಿಂದಿದೆ ಹಣ

ಹೊಳಲ್ಕೆರೆ: ಶಾಸಕರ ರಾಜೀನಾಮೆ, ಅಧಿಕಾರ, ಹಣ ಸಂಪಾದನೆಯ ವ್ಯವಸ್ಥಿತ ಸಂಚು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದರು. ಪಟ್ಟಣದ ಪ್ರಸನ್ನ ಗಣಪತಿ ಕಲ್ಯಾಣ ಮಂಟಪದಲ್ಲಿ ಗುರುವಾರ ಪಟ್ಟಣದ ರೈತ ಸಂಘದ…

View More ಶಾಸಕರ ರಾಜೀನಾಮೆ ಹಿಂದಿದೆ ಹಣ

ಧರ್ಮದ ಹೆಸರಿನಲ್ಲಿ ಸಂಘರ್ಷದ ಕಿಡಿ

ಅರಸೀಕೆರೆ: ಧರ್ಮದ ಹೆಸರಿನಲ್ಲಿ ಸಂಘರ್ಷದ ಕಿಡಿ ಹೊತ್ತಿಸುವುದು ಅತ್ಯಂತ ಅಪಾಯಕಾರಿ ಎಂದು ಪಾಂಡೋಮಟ್ಟಿಯ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ ಹೇಳಿದರು. ತಾಲೂಕಿನ ಕಣಕಟ್ಟೆ ಹೋಬಳಿ ಯರಿಗೇನಹಳ್ಳಿ ಗ್ರಾಮದ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ,…

View More ಧರ್ಮದ ಹೆಸರಿನಲ್ಲಿ ಸಂಘರ್ಷದ ಕಿಡಿ

ಮಳವಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು, ಸುಮಲತಾ ಬೆಂಬಲಿಗರ ನಡುವೆ ಹೊಡೆದಾಟ

ಮಂಡ್ಯ: ದೊಡ್ಡರಸಿನಕರೆಯಲ್ಲಿ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಬಸವನಪುರದಲ್ಲಿ ಮತ್ತೆ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್​ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಬಸವನಪುರದ ಮತಗಟ್ಟೆ ಸಂಖ್ಯೆ 107ರಲ್ಲಿ ಘಟನೆ ನಡೆದಿದ್ದು,…

View More ಮಳವಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು, ಸುಮಲತಾ ಬೆಂಬಲಿಗರ ನಡುವೆ ಹೊಡೆದಾಟ

ಅಮಿತ್‌ ಷಾ ರೋಡ್‌ ಶೋ ವೇಳೆ ಬಿಜೆಪಿ – ಜೆಡಿಎಸ್‌ ಕಾರ್ಯಕರ್ತರ ನಡುವೆ ಘರ್ಷಣೆ

ತುಮಕೂರು: ಲೋಕಸಭಾ ಚುನಾವಣೆ ಅಂಗವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಇಂದು ತುಮಕೂರಿನಲ್ಲಿ ರೋಡ್​ ಶೋ ಕೈಗೊಂಡಿದ್ದು, ರೋಡ್‌ ಶೋ ವೇಳೆ ಘರ್ಷಣೆ ನಡೆದಿದೆ. ಟೌನ್ ಹಾಲ್‌ ಸರ್ಕಲ್​ನ ಮೈತ್ರಿ ಕಚೇರಿ ಮುಂಭಾಗದಲ್ಲಿ ಜೆಡಿಎಸ್‌…

View More ಅಮಿತ್‌ ಷಾ ರೋಡ್‌ ಶೋ ವೇಳೆ ಬಿಜೆಪಿ – ಜೆಡಿಎಸ್‌ ಕಾರ್ಯಕರ್ತರ ನಡುವೆ ಘರ್ಷಣೆ

2 ಗುಂಪುಗಳ ಮಧ್ಯೆ ಮಾರಾಮಾರಿ

ವಿಜಯವಾಣಿ ಸುದ್ದಿಜಾಲ ಅಕ್ಕಿಆಲೂರ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಹುಸೇನಸಾಬ್ ಬಾಳೂರ ಎಂಬುವವರ ಕುಟುಂಬಕ್ಕೆ ಮುಸ್ಲಿಂ ಸಮಾಜದಿಂದ ಹಾಕಲಾಗಿದ್ದ ಬಹಿಷ್ಕಾರ ಪ್ರಕರಣ ಪೊಲೀಸ್ ಸಂಧಾನದಿಂದ ತಣ್ಣಗಾಗಿತ್ತು. ಆದರೆ, ಶನಿವಾರ ರಾತ್ರಿ ಎರಡೂ ಕಡೆಯವರ ನಡುವೆ ಮಾರಾಮಾರಿ…

View More 2 ಗುಂಪುಗಳ ಮಧ್ಯೆ ಮಾರಾಮಾರಿ

ನಮ್ಮೂರ ಕಾಯೋ ಯೋಧರು…!

| ಮಂಜು ಬನವಾಸೆ, ಹಾಸನ ಕಾಡಾನೆ-ಮಾನವ ಸಂಘರ್ಷ ನಿಯಂತ್ರಣಕ್ಕಾಗಿ ಅರಣ್ಯ ಇಲಾಖೆ ಸ್ಥಾಪಿಸಿರುವ ಸ್ಥಳೀಯ ಯುವಕರನ್ನೇ ಒಳಗೊಂಡ ಕ್ಷಿಪ್ರ ಸ್ಪಂದನೆ ತಂಡದ ಕಾರ್ಯನಿರ್ವಹಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಕಲೇಶಪುರ, ಆಲೂರು ತಾಲೂಕುಗಳ ವ್ಯಾಪ್ತಿಯಲ್ಲಿ ಪುಂಡಾಟ…

View More ನಮ್ಮೂರ ಕಾಯೋ ಯೋಧರು…!

ಡಿಸಿ ವರ್ಗಕ್ಕೆ ಮುಂದಾದರೆ ಹೋರಾಟ

<ಜಿಲ್ಲಾ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳ ಪ್ರತಿಭಟನೆ> ಕೊಪ್ಪಳ: ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ವರ್ಗಾವಣೆಗೆ ಕೆಲ ಜನಪ್ರತಿನಿಧಿಗಳು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.…

View More ಡಿಸಿ ವರ್ಗಕ್ಕೆ ಮುಂದಾದರೆ ಹೋರಾಟ

ಜಾತಿ ಸಂಘರ್ಷಕ್ಕೆ ಕಡಿವಾಣ ಹಾಕಿ

ಹಾಸನ: ತಾಲೂಕಿನ ಹಿರೇಕಡಲೂರು ಗ್ರಾಮದಲ್ಲಿ ಸವರ್ಣೀಯರು ಹಾಗೂ ದಲಿತರ ನಡುವಿನ ಸಂಘರ್ಷ ಇತ್ಯರ್ಥಪಡಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ…

View More ಜಾತಿ ಸಂಘರ್ಷಕ್ಕೆ ಕಡಿವಾಣ ಹಾಕಿ

ಹುನಗುಂದದಲ್ಲಿ ಕಾಂಗ್ರೆಸ್-​ ಬಿಜೆಪಿ ಬೆಂಬಲಿಗರ ನಡುವೆ ಕಲ್ಲು ತೂರಾಟ

ಬಾಗಲಕೋಟೆ: ಪಿಕೆಪಿಎಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಗುರುವಾರ ಹುನಗುಂದದಲ್ಲಿ ನಡೆದಿದೆ. ಚುನಾವಣೆಯಲ್ಲಿ ಕಾಂಗ್ರೆಸ್​ ಬೆಂಬಲಿತ ವ್ಯಕ್ತಿಯ ಅವಿರೋಧ ಆಯ್ಕೆಗೆ ಕಸರತ್ತು…

View More ಹುನಗುಂದದಲ್ಲಿ ಕಾಂಗ್ರೆಸ್-​ ಬಿಜೆಪಿ ಬೆಂಬಲಿಗರ ನಡುವೆ ಕಲ್ಲು ತೂರಾಟ