ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ ಸ್ಪಷ್ಟನೆ
ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು…
ಪ್ರತೀ ವರ್ಷ 19000 ಕೋಟಿ ರೂ. ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ ಸರ್ಕಾರ ನೀಡುತ್ತಿದೆ: CM ಸಿದ್ದರಾಮಯ್ಯ
ದೊಡ್ಡಬಳ್ಳಾಪುರ : ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ…
RCB ಮೆರವಣಿಗೆಗೆ ಒತ್ತಾಯ ಮಾಡಿ ಯೂಟರ್ನ್ ಹೊಡೆಯುವ ಕ್ರಮ ಬಿಜೆಪಿ- ದಳಕ್ಕೆ ಹೊಸದೇನಲ್ಲ: ಡಿ.ಕೆ.ಸುರೇಶ್
ಬೆಂಗಳೂರು: “RCB ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು…
ಶಾಸಕ ಸಲಗರ ವಿರುದ್ಧ ಕ್ರಮಕ್ಕೆ ಒತ್ತಾಯ
ಬಸವಕಲ್ಯಾಣ: ಮಾಜಿ ಎಂಎಲ್ಸಿ ವಿಜಯಸಿಂಗ್ ಅವರ ಕುರಿತು ಸುಳ್ಳು ಅರೋಪ ಮಾಡಿ, ಏಕ ವನಚನದಲ್ಲಿ ಹಗುರವಾಗಿ…
ಕಾಂಗ್ರೆಸ್ ಕಚೇರಿಗಳಾದ ಪೊಲೀಸ್ ಠಾಣೆಗಳು
ಹುಬ್ಬಳ್ಳಿ : ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಕಾಂಗ್ರೆಸ್…
ಹಿಂದು ಕಾರ್ಯಕರ್ತರ ದಮನಕ್ಕೆ ಕಾಂಗ್ರೆಸ್ ಸರ್ಕಾರ ಯತ್ನ…
ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ಗೃಹ ಇಲಾಖೆ ವೈಫಲ್ಯ ಮರೆಮಾಚಲು ಪ್ರಯತ್ನ ವಿಜಯವಾಣಿ ಸುದ್ದಿಜಾಲ ಉಡುಪಿ…
ದೇಶಭಕ್ತರಾಗಿರುವುದು ಅಷ್ಟೊಂದು ಕಷ್ಟವೇ? ಕಾಂಗ್ರೆಸ್‌ಗೆ ಸಲ್ಮಾನ್ ಖುರ್ಷಿದ್ ಪ್ರಶ್ನೆ| Salman Khurshid
ಮಲೇಷ್ಯಾ: ಭಾರತದ ಭಯೋತ್ಪಾದನಾ ವಿರೋಧಿ ನಿಲುವನ್ನು ಎತ್ತಿ ತೋರಿಸಲು ವಿದೇಶಗಳಿಗೆ ಸರ್ವಪಕ್ಷ ನಿಯೋಗಗಳನ್ನು ಕಳುಹಿಸಿದ್ದಕ್ಕಾಗಿ ಕಾಂಗ್ರೆಸ್…
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ; ಕುಣಿಗಲ್ ಜನರ ಹಿತರಕ್ಷಣೆಗೆ ಉಗ್ರ ಹೋರಾಟಕ್ಕೂ ಸಿದ್ಧ : ಶಾಸಕ ಡಾ. ಎಚ್.ಡಿ. ರಂಗನಾಥ್ | Hemavati Express
Hemavati Express: ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು…
ಕೇಂದ್ರದ ಯೋಜನೆಗಳ ವಿರುದ್ಧ ದ್ವೇಷ ಸಾಧನೆ
ಕೂಡ್ಲಿಗಿ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮುಚ್ಚಲು ಆದೇಶಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಬಡ…
ಕಾಂಗ್ರೆಸ್‌ಗೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ: HD ಕುಮಾರಸ್ವಾಮಿ ಕಿಡಿ
ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆಗಳ ಬಗ್ಗೆ ಉಲ್ಲೇಖಿಸಿ ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸಚಿವ ಎಚ್.ಡಿ.(HD)ಕುಮಾರಸ್ವಾಮಿ…