Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News
ಕೈಕೊಟ್ಟು ಬಿಜೆಪಿ ಸೇರಿದ ಗೋವಾದ ಇಬ್ಬರು ಶಾಸಕರು

ನವದೆಹಲಿ: ಗೋವಾದ ಇಬ್ಬರು ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸೋಮವಾರ ತಡರಾತ್ರಿ ನವದೆಹಲಿಗೆ ಪ್ರಯಾಣಿಸಿದ ಮಾಂಡ್ರೆಮ್...

ಸಿದ್ದು ಯುರೋಪ್​ಗೆ, 17 ಕೈ ಶಾಸಕರು ಬಿಜೆಪಿಗೆ?

| ಶಿವಕುಮಾರ ಮೆಣಸಿನಕಾಯಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಪ್ಟೆಂಬರ್ ಮೊದಲ ವಾರದಲ್ಲಿ ಯುರೋಪ್ ಪ್ರವಾಸಕ್ಕೆ ತೆರಳುತ್ತಿದ್ದಂತೆಯೇ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ...

80 ಶಾಸಕರನ್ನು ಸಂಪರ್ಕಿಸಿದ್ದಾರೆ ಬಿಜೆಪಿ ಮಂದಿ: ದಿನೇಶ್​ ಗುಂಡೂರಾವ್​ ಆರೋಪ

ಬೆಂಗಳೂರು: ಬಿಜೆಪಿಯ ನಾಯಕರು ದೇವರು, ಸ್ವಾಮೀಜಿಗಳ ಕಾಲಿಗೆ ಬೀಳುತ್ತಾರೆ. ಆದರೆ, ಅನೈತಿಕ ಮಾರ್ಗದಲ್ಲಿ ಸರ್ಕಾರ ರಚನೆಗೆ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ನಮ್ಮ 80 ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​...

ಕಾಂಗ್ರೆಸ್​ನಲ್ಲಿ ಮುಂದುವರಿದ ಅಸಮಾಧಾನ: ವೇಣುಗೋಪಾಲ್​ ನಾಪತ್ತೆ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಚಿವ ಸ್ಥಾನ ವಂಚಿತ ಶಾಸಕರು ಹಿರಿಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಅತೃಪ್ತ ಶಾಸಕರ ಅಸಮಾಧಾನವನ್ನು ಶಮನಗೊಳಿಸಬೇಕಿದ್ದ ರಾಜ್ಯ...

ಸಂಪುಟ ಸೇರಲು ಕೈ ಶಾಸಕರ ಪೈಪೋಟಿ: ದೆಹಲಿಯಲ್ಲಿ ಹೆಚ್ಚಿದ ಲಾಬಿ

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬೆನ್ನಲ್ಲೇ ಸಚಿವ ಸಂಪುಟಕ್ಕೆ ಸೇರಲು ಕೈ ಸಚಿವಾಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದು, ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಮಂತ್ರಿ ಮಂಡಲದಲ್ಲಿ ಹೊಸಬರಿಗೆ ಹೆಚ್ಚಿನ...

ಮೈತ್ರಿಧರ್ಮಕ್ಕೆ ಧಕ್ಕೆ ಬಾರದಿರಲಿ..

ಬೆಂಗಳೂರು: ದೇಶದಲ್ಲಿ ವಿಜೃಂಭಿಸುತ್ತಿರುವ ಪ್ರಜಾಪ್ರಭುತ್ವ ವಿರೋಧಿ ಹಾಗೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡಲು ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರದ ಆಶಯಕ್ಕೆ ಧಕ್ಕೆ ಬಾರದಂತೆ ಎಲ್ಲ ಶಾಸಕರು ನಡೆದುಕೊಳ್ಳಬೇಕು ಎಂದು ಯುಪಿಎ ಅಧ್ಯಕ್ಷೆ ಸೋನಿಯಾ...

Back To Top