ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿ ರಚನೆ

ಮಡಿಕೇರಿ: ಇತ್ತೀಚೆಗೆ ಆಯೋಜಿಸಿದ್ದ ನಗರ ಕಾಂಗ್ರೆಸ್ ಸಭೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿ ರಚಿಸಲಾಯಿತು. ಪಕ್ಷದ ನಗರಾಧ್ಯಕ್ಷ ಕೆ.ಯು.ಅಬ್ದುಲ್‌ರಜಾಕ್ ನೇತೃತ್ವದಲ್ಲಿ ಪ್ರತಿ ಮುಂಚೂಣಿ ಘಟಕಗಳ ಅಧ್ಯಕ್ಷರನ್ನು ಒಳಗೊಂಡಂತೆ 100ಕ್ಕೂ ಹೆಚ್ಚು ಸ್ವಯಂ ಸೇವಕರು ಸಮಿತಿಯಲ್ಲಿದ್ದಾರೆ.…

View More ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿ ರಚನೆ

ರಾಜೀವ ಗಾಂಧಿ ಪುಣ್ಯತಿಥಿ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಪುಣ್ಯತಿಥಿ ಆಚರಿಸಲಾಯಿತು. ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಮಾತನಾಡಿ, ರಾಜೀವ ಗಾಂಧಿಯವರು ದೇಶವನ್ನು 21ನೇ…

View More ರಾಜೀವ ಗಾಂಧಿ ಪುಣ್ಯತಿಥಿ ಆಚರಣೆ

ಮತ್ತೊಮ್ಮೆ ಜನಾಶೀರ್ವಾದ ಕೇಳಿದ ಖರ್ಗೆ

ಯಾದಗಿರಿ: ಸತತ ನಾಲ್ಕು ದಶಕ ತಮ್ಮ ಹೆಗಲ ಮೇಲೆ ಕೂಡಿಸಿಕೊಂಡು ಬೆಳೆಸಿರುವ ಗುರುಮಠಕಲ್ ಕ್ಷೇತ್ರದ ಜನರೇ ಕೇಂದ್ರದಲ್ಲಿ ಮಂತ್ರಿಯಾಗಿ, ಲೋಕಸಭೆ ಕಾಂಗ್ರೆಸ್ ನಾಯಕನಾಗಿ ಕೆಲಸ ಮಾಡಲು ಕಾರಣರಾಗಿದ್ದು ಮತ್ತೊಮ್ಮೆ ತಮ್ಮನ್ನು ಆಶೀರ್ವದಿಸಬೇಕೆಂದು ಲೋಕಸಭೆಯಲ್ಲಿ ಕಾಂಗ್ರೆಸ್…

View More ಮತ್ತೊಮ್ಮೆ ಜನಾಶೀರ್ವಾದ ಕೇಳಿದ ಖರ್ಗೆ

ಸೇವಾದಳದಿಂದ ಧ್ವಜವಂದನೆ ಕಾರ್ಯಕ್ರಮ

ವಿಜಯಪುರ:ಕಾಂಗ್ರೆಸ್ ಸೇವಾದಳವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ಸಿಗರು ಕಾರ್ಯೋನ್ಮುಖರಾಗಬೇಕೆಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪರಮಠ ಹೇಳಿದರು. ಜಿಲ್ಲಾ ಕಾಂಗ್ರೆಸ್ ಸೇವಾದಳದಿಂದ ಪಕ್ಷದ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಧ್ವ್ವವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್…

View More ಸೇವಾದಳದಿಂದ ಧ್ವಜವಂದನೆ ಕಾರ್ಯಕ್ರಮ

ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಸುರಪುರ: ಯಾದಗಿರಿ ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಗಾಗಿ ದೇವತಕಲ್ ಜಿಪಂ ಸದಸ್ಯ ರಾಜಶೇಖರ ಪಾಟೀಲ್ ವಜ್ಜಲ್ ಅವರು ಅವಿರೋಧವಾಗಿ ಆಯ್ಕೆಯಾಗಿ ನಗರಕ್ಕೆ ಆಗಮಿಸಿದ್ದ ಅವರನ್ನು ಗಾಂಧಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ…

View More ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ