ಅಯೋಧ್ಯೆಯಲ್ಲಿ ರಾಮೋತ್ಸಾಹದ ರಂಗು!

ಅಯೋಧ್ಯೆ ರಾಮಜನ್ಮಭೂಮಿ ವಿವಾದದ ವಿಚಾರಣೆಯನ್ನು ಅಕ್ಟೋಬರ್ 29ರಿಂದ ಪ್ರತಿದಿನ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಘೋಷಿಸಿರುವುದರಿಂದ ಬಹುವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ಪ್ರಕರಣ ಶೀಘ್ರ ಅಂತ್ಯಕಾಣುವ ಸಾಧ್ಯತೆಗಳು ಗೋಚರಿಸಿವೆ. ಅಲ್ಲದೆ, ಸಾಮೂಹಿಕ ಪ್ರಾರ್ಥನೆಗೆ ಮಸೀದಿ…

View More ಅಯೋಧ್ಯೆಯಲ್ಲಿ ರಾಮೋತ್ಸಾಹದ ರಂಗು!

ಶಬರಿಮಲೆ ಜಯಮಾಲೆ

ನವದೆಹಲಿ: ಹಿಂದುಗಳ ಪವಿತ್ರ ಧಾರ್ವಿುಕ ಕ್ಷೇತ್ರಗಳಲ್ಲೊಂದಾದ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಲು ಮಹಿಳೆಯರಿಗಿದ್ದ ನಿರ್ಬಂಧವನ್ನು ತೆರವುಗೊಳಿಸಿ ಐತಿಹಾಸಿಕ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಈ ಮೂಲಕ ಮಹಿಳಾ ಸಮಾನತೆಯನ್ನು ಎತ್ತಿಹಿಡಿದಿದೆ. ಸಂವಿಧಾನದ 14ನೇ…

View More ಶಬರಿಮಲೆ ಜಯಮಾಲೆ

ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ: ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಸಚಿವೆ ಜಯಮಾಲ

ಬೆಂಗಳೂರು: ಕೇರಳದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವು ಮಾಡಿ ಐತಿಹಾಸಿಕ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಸಚಿವೆ ಜಯಮಾಲ ಸ್ವಾಗತಿಸಿದ್ದಾರೆ. ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌…

View More ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ: ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಸಚಿವೆ ಜಯಮಾಲ

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಅಸ್ತು

ನವದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಮಹಿಳೆಯರ ದೇಗುಲ ಪ್ರವೇಶಕ್ಕೆ ಅನುಮತಿ ನೀಡಿದೆ. ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪಂಚ ಸದಸ್ಯರ ಪೀಠವು, ಎಲ್ಲ…

View More ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಅಸ್ತು

ರಾಮಮಂದಿರಕ್ಕೆ ದಿಕ್ಸೂಚಿ?

ಕಳಂಕಿತ ರಾಜಕಾರಣಿಗಳ ಚುನಾವಣೆ ಸ್ಪರ್ಧೆ, ಆಧಾರ್, ಬಡ್ತಿ ಮೀಸಲಾತಿ ಪ್ರಕರಣಗಳ ಗೊಂದಲಗ ಳಿಗೆ ತೆರೆ ಎಳೆದ ಬೆನ್ನಲ್ಲೇ ಸುಪ್ರೀಂಕೋರ್ಟ್ ಗುರುವಾರ ಮತ್ತೊಂದು ಐತಿಹಾಸಿಕ ತೀರ್ಪಿತ್ತಿದೆ. ರಾಮಮಂದಿರ ನಿರ್ವಣಕ್ಕೆ ಪರೋಕ್ಷವಾಗಿ ಸಂಬಂಧಿಸಿದ ಪ್ರಕರಣದ ವಿಚಾರಣೆ ಕಾಯ್ದಿರಿಸಿದ್ದ…

View More ರಾಮಮಂದಿರಕ್ಕೆ ದಿಕ್ಸೂಚಿ?

ಶಬರಿಮಲೆ ತೀರ್ಪು ಇಂದು

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಶುಕ್ರವಾರ ಮಹತ್ವದ ಆದೇಶ ನೀಡಲಿದೆ. ಹಾಲಿ ಸಿಜೆಐ ದೀಪಕ್ ಮಿಶ್ರಾ ನೀಡಲಿರುವ ಅಂತಿಮ ಐತಿಹಾಸಿಕ ಆದೇಶ ಇದಾಗಲಿದೆ. ಶಬರಿಮಲೆ…

View More ಶಬರಿಮಲೆ ತೀರ್ಪು ಇಂದು

ಮಸೀದಿ ಕುರಿತ ಫಾರುಕಿ ತೀರ್ಪಿನ ಮರುಪರಿಶೀಲನೆ ಇಲ್ಲ: ಸುಪ್ರೀಂ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯೆ ರಾಮ ಮಂದಿರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು 7 ಸದಸ್ಯರ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ, ಮುಸ್ಲಿಮರ ಪ್ರಾರ್ಥನೆಗೆ ಮಸೀದಿ ಅನಿವಾರ್ಯವಲ್ಲ ಎನ್ನುವ…

View More ಮಸೀದಿ ಕುರಿತ ಫಾರುಕಿ ತೀರ್ಪಿನ ಮರುಪರಿಶೀಲನೆ ಇಲ್ಲ: ಸುಪ್ರೀಂ