ಕುವೆಂಪು ಪ್ರತಿಷ್ಠಾನದಲ್ಲಿ 25 ಲಕ್ಷ ರೂ. ದತ್ತಿನಿಧಿ ಸ್ಥಾಪನೆ

ಶಿವಮೊಗ್ಗ: ಕುವೆಂಪು ಪ್ರತಿಷ್ಠಾನದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಿಂದ 25 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಘೋಷಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ಕುಪ್ಪಳಿಯಲ್ಲಿ…

View More ಕುವೆಂಪು ಪ್ರತಿಷ್ಠಾನದಲ್ಲಿ 25 ಲಕ್ಷ ರೂ. ದತ್ತಿನಿಧಿ ಸ್ಥಾಪನೆ

ಇಂಧನ ಬೆಲೆ ತಗ್ಗಿದರೂ ಟಿಕೆಟ್ ದರ ಹೆಚ್ಚಳ?

ಬೆಂಗಳೂರು: ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದ ಇಂಧನ ದರ ಗಣನೀಯವಾಗಿ ತಗ್ಗಿದ್ದರೂ ಸಾರಿಗೆ ಇಲಾಖೆ ಮಾತ್ರ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ.…

View More ಇಂಧನ ಬೆಲೆ ತಗ್ಗಿದರೂ ಟಿಕೆಟ್ ದರ ಹೆಚ್ಚಳ?

ನೌಕರರ ಸಮಸ್ಯೆ ಬಗೆಹರಿಸಲಾಗದಿದ್ದರೆ ರಾಜೀನಾಮೆ

ಮೈಸೂರು: ಕೆಎಸ್‌ಆರ್‌ಟಿಸಿ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ನನ್ನಿಂದ ಸಾಧ್ಯವಾಗದಿದ್ದರೆ ಅಧಿಕಾರದಿಂದ ಕೆಳಗಿಳಿಯುತ್ತೇನೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ನಗರದ ಜಗನ್ಮೋಹನ ಅರಮನೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ನಗರ ಮತ್ತು ಗ್ರಾಮಾಂತರ…

View More ನೌಕರರ ಸಮಸ್ಯೆ ಬಗೆಹರಿಸಲಾಗದಿದ್ದರೆ ರಾಜೀನಾಮೆ

ಟಾರ್ಚ್ ಬೆಳಕಲ್ಲಿ ಮತದಾನ ಮಾಡಿದ ಅಂಬಿ

ಕೆ.ಎಂ.ದೊಡ್ಡಿ: ಮಾಜಿ ಸಚಿವ ಅಂಬರೀಶ್, ಮಿತ್ರ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪುತ್ರ ಡಿ.ಟಿ.ಸಂತೋಷ್ ದೊಡ್ಡರಸಿನಕೆರೆಗೆ ಬೆಳಗ್ಗೆ ಒಟ್ಟಿಗೆ ಆಗಮಿಸಿ ಮತದಾನ ಮಾಡುವ ಮೂಲಕ ದೋಸ್ತಿ ಗೌರವ ಕಾಪಾಡಿದರು. ಮತದಾನ ಮಾಡುವಾಗ ಅಂಬರೀಶ್, ‘ಏನ್ರೋ ಏನೂ ಕಾಣ್ತಿಲ್ಲ,…

View More ಟಾರ್ಚ್ ಬೆಳಕಲ್ಲಿ ಮತದಾನ ಮಾಡಿದ ಅಂಬಿ

ಉಪಚುನಾವಣೆಯಲ್ಲಿ ಉತ್ಸಾಹವೇ ಇಲ್ಲ ಎಂದ ನಟ ಅಂಬರೀಷ್

ಮಂಡ್ಯ: ಈ ಚುನಾವಣೆಯಲ್ಲಿ ಉತ್ಸಾಹವೇ ಇಲ್ಲ. ನಮ್ಮ ತಮ್ಮಣ್ಣ ಅವರ ಊರು ಅಂತ ಇಲ್ಲಿ ಉತ್ಸಾಹ ಇದೆ. 11ನೇ ತಾರೀಖು ಬನ್ನಿ ಎಲ್ಲ ಹೇಳುತ್ತೇನೆ ಎಂದು ನಟ, ಮಾಜಿ ಸಚಿವ ಅಂಬರೀಷ್‌ ಹೇಳಿದರು. ಐದಕ್ಕೆ…

View More ಉಪಚುನಾವಣೆಯಲ್ಲಿ ಉತ್ಸಾಹವೇ ಇಲ್ಲ ಎಂದ ನಟ ಅಂಬರೀಷ್

ಮಾಜಿ ಶಾಸಕಿ ವಿರುದ್ಧ ಜನರ ಆಕ್ರೋಶ

ಶಿವಮೊಗ್ಗ: ಹೊಳೆಹೊನ್ನೂರು ಭಾಗಕ್ಕೆ ಕೆಎಸ್​ಆರ್​ಟಿಸಿ ಬಸ್​ಗಳ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆಂಬ ವದಂತಿ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ ಅವರ ಎದುರೇ ನೂರಾರು ಜನರು ಮಾಜಿ ಶಾಸಕಿ ಶಾರಾದಾ ಪೂರ್ಯಾನಾಯ್ಕ ವಿರುದ್ಧ ಅಸಮಾಧಾನ ಹೊರಹಾಕಿದರು.…

View More ಮಾಜಿ ಶಾಸಕಿ ವಿರುದ್ಧ ಜನರ ಆಕ್ರೋಶ

ಬಸ್​ ದರ ಏರಿಕೆ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ: ಡಿಸಿ ತಮ್ಮಣ್ಣ

ಮದ್ದೂರು: ದಿನೇ ದಿನೇ ಪೆಟ್ರೋಲ್​ ಹಾಗೂ ಡೀಸೆಲ್ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಬಸ್​ ಟಿಕೆಟ್​ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಶೇ. 18ರಷ್ಟು ದರ ಏರಿಕೆ ಮಾಡಬೇಕು ಎಂದು ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ…

View More ಬಸ್​ ದರ ಏರಿಕೆ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ: ಡಿಸಿ ತಮ್ಮಣ್ಣ

ಮುಂದಿನ ವಾರವೇ ಬಸ್ ಪ್ರಯಾಣದರ ಏರಿಕೆ: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ

ಮಂಡ್ಯ: ಮುಂದಿನ ವಾರವೇ ಬಸ್ ಪ್ರಯಾಣದರ ಏರಿಕೆ ಮಾಡುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ತಿಳಿಸಿದ್ದು, ಸಾರ್ವಜನಿಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಲಿದೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾರಿಗೆ ಬಸ್​ ದರದಲ್ಲಿ ಶೇ.18ರಷ್ಟು ಹೆಚ್ಚಳ…

View More ಮುಂದಿನ ವಾರವೇ ಬಸ್ ಪ್ರಯಾಣದರ ಏರಿಕೆ: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ

ಬಸ್​ ಟಿಕೆಟ್ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ: ಸಾರಿಗೆ ಸಚಿವ ತಮ್ಮಣ್ಣ

ಬೆಂಗಳೂರು: ದಿನೇ ದಿನೇ ಪೆಟ್ರೋಲ್​ ಹಾಗೂ ಡಿಸೇಲ್​ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಬಸ್​ ಟಿಕೆಟ್​ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

View More ಬಸ್​ ಟಿಕೆಟ್ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ: ಸಾರಿಗೆ ಸಚಿವ ತಮ್ಮಣ್ಣ

ಗ್ರಾಮಾಂತರಕ್ಕೆ ಪ್ರತ್ಯೇಕ ಬಸ್ ನಿಲ್ದಾಣ ಸ್ಥಾಪನೆ

ಚಿಕ್ಕಮಗಳೂರು: ನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ನಗರಕ್ಕೆ ಸೀಮಿತಗೊಳಿಸಿ ಗ್ರಾಮಾಂತರ ಬಸ್ ನಿಲ್ದಾಣವನ್ನು ಪ್ರತ್ಯೇಕವಾಗಿ ನಿರ್ವಿುಸುವ ಚಿಂತನೆಯಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ನಗರದ ಬಸ್ ನಿಲ್ದಾಣಕ್ಕೆ ಭಾನುವಾರ ಭೇಟಿ ನೀಡಿದ…

View More ಗ್ರಾಮಾಂತರಕ್ಕೆ ಪ್ರತ್ಯೇಕ ಬಸ್ ನಿಲ್ದಾಣ ಸ್ಥಾಪನೆ