ವಿದ್ಯಾರ್ಥಿಗಳಿಗೆ ಸೂಚನೆ
ಕೊಪ್ಪಳ: 2024-&25ನೇ ಸಾಲಿನ ನ್ಯಾಷನಲ್ ಮಿನ್ಸ್ ಕಮ್ ಮೆರಿಟ್ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಯ 162…
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತು ಕೊಡಿ; ಶಿಕ್ಷಕರಿಗೆ ಡಿಡಿಪಿಐ ಸುರೇಶ ಹುಗ್ಗಿ ಕರೆ
ಹಾವೇರಿ: ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಹಾಗೂ ಗುಣಾತ್ಮಕ ಕಲಿಕೆಗಾಗಿ ಜಿಲ್ಲೆಯ ಶಿಕ್ಷಕರು ಬದ್ಧತೆಯಿಂದ ಶ್ರಮಿಸಬೇಕೆಂದು ಶಾಲಾ…
33 ಶಾಲೆಗಳಿಗೆ ಶೇ.100ರಷ್ಟು ಫಲಿತಾಂಶ; 14 ಸರ್ಕಾರಿ ಸ್ಕೂಲ್‌ಗಳಿಂದ ನೂರರಷ್ಟು ಸಾಧನೆ; ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಶ್ರಮದ ಪ್ರತಿಫಲ
ಕೇಶವಮೂರ್ತಿ ವಿ.ಬಿ. ಹಾವೇರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದ ಟಾಪ್ ಟೆನ್ ಜಿಲ್ಲೆಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲೇಬೇಕು…
ಅನಾಽಕೃತ ವಸತಿ ಶಾಲೆಗೆ ಕಡಿವಾಣಕ್ಕೆ ಒತ್ತಾಯ
ರಾಯಚೂರು ಶಾಲಾ ಪರವಾನಿಗೆ ಪಡೆದುಕೊಂಡು ಅನಽಕೃತವಾಗಿ ವಸತಿ ಶಾಲೆ ನಡೆಸುತ್ತಿರುವವರ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ…
ಪ್ರಥಮ ಭಾಷೆಗೆ 65 ವಿದ್ಯಾರ್ಥಿಗಳು ಗೈರು…
ಜಿಲ್ಲೆಯ 51 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ವಿಜಯವಾಣಿ ಸುದ್ದಿಜಾಲ ಉಡುಪಿ ಜಿಲ್ಲೆಯ ಐದು ತಾಲೂಕಿನಲ್ಲಿ…
ಎಸ್‌ಎಸ್‌ಎಲ್‌ಸಿ ಪರೀಕ್ಷೋತ್ಸವಕ್ಕೆ ವಿದ್ಯಾರ್ಥಿಗಳು ಫಿದಾ; ಶಾಲಾ ಶಿಕ್ಷಣ ಇಲಾಖೆ, ವಿಜಯವಾಣಿ ವತಿಯಿಂದ ಆಯೋಜನೆ
ಹಾವೇರಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸುವ ಹಾಗೂ ಪರೀಕ್ಷೆಗೆ ಸಿದ್ಧತೆ ಕುರಿತು ಶಾಲಾ ಶಿಕ್ಷಣ…
ಎಸ್‌ಎಸ್‌ಎಲ್‌ಸಿ ಪರೀಕ್ಷೋತ್ಸವ ಮಾ.13ರಂದು; ಶಾಲಾ ಶಿಕ್ಷಣ ಇಲಾಖೆ, ವಿಜಯವಾಣಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ
ಹಾವೇರಿ: ಶಾಲಾ ಶಿಕ್ಷಣ ಇಲಾಖೆ ಹಾವೇರಿ ಹಾಗೂ ಕನ್ನಡದ ನಂಬರ್ ಒನ್ ದಿನಪತ್ರಿಕೆ ‘ವಿಜಯವಾಣಿ’ ಸಹಯೋಗದಲ್ಲಿ…
ಸಭೆಗೆ ಗೈರಾದ ಡಿಡಿಪಿಐಗೆ ಶೋಕಾಸ್ ನೋಟಿಸ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಽಕಾರಿ ಕ್ರಮ ವಹಿಸಿ-ಡಿಸಿ
ರಾಯಚೂರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರದಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಪ್ರಗತಿ…
ಸೃಜನಾತ್ಮಕ ಚಟುವಟಿಕೆಯಿಂದ ಕಲಿಕಾ ಮಟ್ಟ ಹೆಚ್ಚಳ
ಗಂಗಾವತಿ: ಎಸ್ಸೆಸ್ಸೆಲ್ಸಿ ಲಿತಾಂಶ ಸುಧಾರಣೆಗೆ ಜಿಲ್ಲೆಯ ಪ್ರೌಢಶಾಲೆ ಶಿಕ್ಷಕರು ಹಲವು ಯೋಜನೆ ರೂಪಿಸಿದ್ದು, ಸೃಜನಾತ್ಮಕ ಕಾರ್ಯಕ್ರಮ…
ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಸಂಕಲ್ಪ ಮಾಡೋಣ…
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಶಯ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯ ಸಿದ್ಧತಾ ಸಭೆ ವಿಜಯವಾಣಿ ಸುದ್ದಿಜಾಲ…