ಸರ್ಕಾರಿ ಶಾಲೆಗಳು ಉಳಿದರೆ ಕನ್ನಡ ಭಾಷೆ ಉಳಿವು

ಕುಶಾಲನಗರ:  ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಉಳಿವು ಸಾಧ್ಯ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೆರಿಗ್ರಿನ್ ಎಸ್.ಮಚ್ಚಾಡೋ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕನ್ನಿಕಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ…

View More ಸರ್ಕಾರಿ ಶಾಲೆಗಳು ಉಳಿದರೆ ಕನ್ನಡ ಭಾಷೆ ಉಳಿವು

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಅನಿರ್ದಿಷ್ಟಾವಧಿ ಮುಂದಕ್ಕೆ

ಚಿತ್ರದುರ್ಗ: ಗೊಂದಲದ ಕಾರಣಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಅನಿರ್ದಿಷ್ಟಾವಧಿ ಕಾಲ ಮುಂದೂಡಲಾಗಿದೆ. ಶಿಕ್ಷಕರು ತಮಗೆ ಇಚ್ಛಿಸಿದ ಸ್ಥಳಕ್ಕೆ ವರ್ಗಾವಣೆ ಬಯಸಿ ಭಾನುವಾರ ಡಿಡಿಪಿಐ ಕಚೇರಿಯಲ್ಲಿ ಸರದಿಗಾಗಿ ಕಾಯುತ್ತಿದ್ದರು. ಈ ವೇಳೆ ಕೌನ್ಸೆಲಿಂಗ್…

View More ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಅನಿರ್ದಿಷ್ಟಾವಧಿ ಮುಂದಕ್ಕೆ

ನಿರಂತರ ಕಲಿಕೆಯಿಂದ ಫಲಶ್ರುತಿ

ಕೋಲಾರ: ಮಕ್ಕಳು-ಶಿಕ್ಷಕರ ನಡುವಿನ ಕಲಿಕಾ ಪ್ರಕ್ರಿಯೆ ಅತಿ ಮಹತ್ವದ್ದು, ಪರೀಕ್ಷಿಸಲು ಪರೀಕ್ಷೆ ನಡೆಸುವುದು ಬೇಡ. ಮಕ್ಕಳಲ್ಲಿನ ಸಾಮರ್ಥ್ಯ, ಜ್ಞಾನ ಹೊರ ತರುವ ವಾತಾವರಣವನ್ನು ಶಾಲೆಗಳಲ್ಲಿ ನಿರ್ವಿುಸಬೇಕು ಎಂದು ಡಿಡಿಪಿಐ ಕೆ.ರತ್ನಯ್ಯ ಶಿಕ್ಷಕರಿಗೆ ಕಿವಿಮಾತು ಹೇಳಿದರು. ಟಿ.…

View More ನಿರಂತರ ಕಲಿಕೆಯಿಂದ ಫಲಶ್ರುತಿ

ಸ್ಥಳ ನಿಯುಕ್ತಿ ಕೌನ್ಸೆಲಿಂಗ್ನಲ್ಲಿ ಗೊಂದಲ

ವಿಜಯವಾಣಿ ಸುದ್ದಿಜಾಲ ಕಲಬುರಗಿ ಪ್ರಾಥಮಿಕ ಶಾಲೆ ಹೆಚ್ಚುವರಿ ಶಿಕ್ಷಕರ ಪಟ್ಟಿ ಕೊನೇ ಘಳಿಗೆಯಲ್ಲಿ ಮಾರ್ಪಾಡು ಮಾಡಿದ್ದರಿಂದ ಸೋಮವಾರ ಡಿಡಿಪಿಐ ಕಚೇರಿಯಲ್ಲಿ ಆರಂಭಗೊಂಡ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ನಲ್ಲಿ ಗೊಂದಲ ಉಂಟಾಯಿತು. ಇದಕ್ಕೆ ಅಧಿಕಾರಿಗಳ ನಿರ್ಲಕ್ಷೃವೇ ಕಾರಣ…

View More ಸ್ಥಳ ನಿಯುಕ್ತಿ ಕೌನ್ಸೆಲಿಂಗ್ನಲ್ಲಿ ಗೊಂದಲ

ಡಿಡಿಪಿಐ ಆದೇಶಕ್ಕಿಲ್ಲ ಕಿಮ್ಮತ್ತು

ಕೆಂಭಾವಿ: ಪಟ್ಟಣದ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಉರ್ದು ಪ್ರೌಢಶಾಲೆ ಸ್ಥಳಾಂತರ ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ರದ್ದುಗೊಳಿಸಿ ಆದೇಶ ಹೊರಡಿಸಿದ್ದರೂ ಅವರ ಆದೇಶ ಧಿಕ್ಕರಿಸಿ ಉರ್ದು ಪ್ರೌಢಶಾಲೆ ಮುಖ್ಯಗುರು ಶಾಲಾ ಸಾಮಗ್ರಿಗಳನ್ನು…

View More ಡಿಡಿಪಿಐ ಆದೇಶಕ್ಕಿಲ್ಲ ಕಿಮ್ಮತ್ತು

ಮುಖ್ಯಶಿಕ್ಷಕ ಅಮಾನತು

ಚಡಚಣ: 48 ಗಂಟೆಗಳಿಗಿಂತ ಹೆಚ್ಚಿನ ಸಮಯ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದ ಸಾವಳಸಂಗ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ಕೆ.ಎಲ್. ಕಾಖಂಡಕಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಡಿಡಿಪಿಐ ಎಂ.ಎಂ. ಸಿಂಧೂರ ಆದೇಶ…

View More ಮುಖ್ಯಶಿಕ್ಷಕ ಅಮಾನತು