ಬೇಂದ್ರೆ ಬಸ್ ಸಂಚಾರ ಯಥಾಸ್ಥಿತಿಗೆ ಸೂಚನೆ

ಧಾರವಾಡ: ಹುಬ್ಬಳ್ಳಿ- ಧಾರವಾಡ ಅವಳಿನಗರ ಮಧ್ಯೆ ಸಂಚರಿಸುತ್ತಿದ್ದ ಬೇಂದ್ರೆ ನಗರ ಸಾರಿಗೆ ಸಂಸ್ಥೆಯ ಬಸ್​ಗಳ ಓಡಾಟ ಮತ್ತೆ ಆರಂಭಗೊಂಡಿದೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣ (ಕೆಎಸ್​ಟಿಎಟಿ) ಸೋಮವಾರ, ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿರುವುದರಿಂದ…

View More ಬೇಂದ್ರೆ ಬಸ್ ಸಂಚಾರ ಯಥಾಸ್ಥಿತಿಗೆ ಸೂಚನೆ

ಬರ ನಿರ್ವಹಣೆಗೆ 730 ಕೋಟಿ ರೂ.

ಹುಬ್ಬಳ್ಳಿ: ಎಲ್ಲ ಜಿಲ್ಲೆಗಳಲ್ಲಿ ಬರ ನಿರ್ವಹಣೆಗೆ ರಾಜ್ಯ ಸರ್ಕಾರ 730 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶಾಶ್ವತ ಬರ ನಿರ್ವಹಣೆಗೆ ಆದ್ಯತೆ ನೀಡಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ…

View More ಬರ ನಿರ್ವಹಣೆಗೆ 730 ಕೋಟಿ ರೂ.

ಕಡಿಮೆ ಫಲಿತಾಂಶದ ಶಾಲೆಗಳಿಗೆ ನೋಟಿಸ್ ನೀಡಿ

ಧಾರವಾಡ: ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯ 33 ಶಾಲೆಗಳಲ್ಲಿ ಶೇ. 40ಕ್ಕಿಂತ ಕಡಿಮೆ ಮತ್ತು 3 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಅಂಥ ಶಾಲೆಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಡಿಡಿಪಿಐಗೆ ಜಿಲ್ಲಾಧಿಕಾರಿ ದೀಪಾ…

View More ಕಡಿಮೆ ಫಲಿತಾಂಶದ ಶಾಲೆಗಳಿಗೆ ನೋಟಿಸ್ ನೀಡಿ

ಅಂಗವಿಕಲರಿಗೆ ಬ್ರೈಲ್, ರ್ಯಾಂಪ್, ವಾಹನ ವ್ಯವಸ್ಥೆ

ಧಾರವಾಡ: ಅಂಗವಿಕಲರು ಮತದಾನ ಕೇಂದ್ರಕ್ಕೆ ಬರಲು ಅನುಕೂಲವಾಗುವಂತೆ ವಾಹನ ವ್ಯವಸ್ಥೆ, ರ್ಯಾಂಪ್, ಗಾಲಿ ಕುರ್ಚಿ, ಬ್ರೈಲ್ ಲಿಪಿ ಇರುವ ಮತಯಂತ್ರದ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸೌಲಭ್ಯ ಅಗತ್ಯವಿರುವ ಅರ್ಹರು ಉಚಿತ ಸಹಾಯವಾಣಿ 1950ಕ್ಕೆ ಕರೆ ಮಾಡಿ…

View More ಅಂಗವಿಕಲರಿಗೆ ಬ್ರೈಲ್, ರ್ಯಾಂಪ್, ವಾಹನ ವ್ಯವಸ್ಥೆ

ಸಾಹಿತ್ಯ ಸಮ್ಮೇಳನಕ್ಕೆ ವಿನೂತನ ಪ್ರಚಾರ: ಮೆರವಣಿಗೆ ಸಾಗುವ ರಸ್ತೆ ಕಸ ಗುಡಿಸಿದ ಜಿಲ್ಲಾಧಿಕಾರಿ

ಧಾರವಾಡ: ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರಾರ್ಥ ಜಿಲ್ಲಾಧಿಕಾರಿ ದೀಪಾ ಚೋಳನ್​ ಬೆಳ್ಳಂಬೆಳಗ್ಗೆ ಪೊರಕೆ ಹಿಡಿದು ರಸ್ತೆಯಲ್ಲಿನ ಕಸ ಗುಡಿಸಿದ್ದಾರೆ. 84ನೇ ಕನ್ನಡ ಸಾಹಿತ್ಯ ಸಮ್ಮೇಳನ 2019ರ ಜನವರಿ 4ರಿಂದ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸಿ ದೀಪಾ…

View More ಸಾಹಿತ್ಯ ಸಮ್ಮೇಳನಕ್ಕೆ ವಿನೂತನ ಪ್ರಚಾರ: ಮೆರವಣಿಗೆ ಸಾಗುವ ರಸ್ತೆ ಕಸ ಗುಡಿಸಿದ ಜಿಲ್ಲಾಧಿಕಾರಿ

ಕೃಷಿ ವಿವಿ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಸಲು ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮಂಗಳವಾರ ಕೃಷಿ ವಿವಿ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.…

View More ಕೃಷಿ ವಿವಿ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ