ಕ್ರಾಂತಿಯ ಕಿಚ್ಚು ಹೊತ್ತಿಸಿದ ಕಲಿಗಳು..!

ವಿಜಯಪುರ: ಸ್ವಾತಂತ್ರೃ ಹೋರಾಟದ ಇತಿಹಾಸದಲ್ಲಿ ಐತಿಹಾಸಿಕ ಜಿಲ್ಲೆ ವಿಜಯಪುರ ತನ್ನದೇ ಛಾಪು ಮೂಡಿಸಿದ್ದು ಇಲ್ಲಿನ ನಾಯಕರ ಹೋರಾಟದ ಹಾದಿ ಇಂದಿಗೂ ಮೈನವಿರೇಳಿಸುತ್ತದೆ.‘ಚಳವಳಿಗಾರರ ತವರು’ ಎಂದು ಕರೆಯುವ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಹಾಗೂ ಸ್ವಾತಂತ್ರೃ ಸಂಗ್ರಾಮದ…

View More ಕ್ರಾಂತಿಯ ಕಿಚ್ಚು ಹೊತ್ತಿಸಿದ ಕಲಿಗಳು..!

ದೌರ್ಜನ್ಯ ನಿಯಂತ್ರಿಸಲು ಕ್ರಮಕೈಗೊಳ್ಳಿ

ವಿಜಯಪುರ: ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆ ಹಾಗೂ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಎಚ್. ಖಾಸನೀಸ್ ಅವರು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಮನವಿ ಸಲ್ಲಿಸಿದರು.ಇತ್ತೀಚೆಗೆ…

View More ದೌರ್ಜನ್ಯ ನಿಯಂತ್ರಿಸಲು ಕ್ರಮಕೈಗೊಳ್ಳಿ

ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ದೇವರಹಿಪ್ಪರಗಿ: ಪಟ್ಟಣದ ವಿವಿಧ ಅಂಗಡಿಗಳ ಮೇಲೆ ತಹಸೀಲ್ದಾರ್ ವೈ.ಬಿ. ನಾಗಠಾಣ ಹಾಗೂ ಪಪಂ ಮುಖ್ಯಾಧಿಕಾರಿ ಎಲ್.ಡಿ. ಮುಲ್ಲಾ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡು ಕೆಲ ಅಂಗಡಿ ಮಾಲೀಕರಿಗೆ ದಂಡ…

View More ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಮಕ್ಕಳೊಂದಿಗೆ ಮಹಿಳೆ ಪ್ರತಿಭಟನೆ

ದೇವರಹಿಪ್ಪರಗಿ: ಸುಳ್ಳು ದಾಖಲೆಗಳೊಂದಿಗೆ ಸಾಲ ಸೃಷ್ಟಿಸಿ ಮಂಜೂರಾದ ಕೃಷಿ ಸಾಲದಲ್ಲಿ ಬಡ್ಡಿ ಸೇರಿ ತೆಗೆದುಕೊಳ್ಳದ ಸಾಲ ಕಡಿತಗೊಳಿಸಿ ಪಂಗನಾಮ ಹಾಕಿದ ಪಿಕೆಪಿಎಸ್ ವಿರುದ್ಧ ರೈತ ಮಹಿಳೆಯೊಬ್ಬಳು ಮಕ್ಕಳೊಂದಿಗೆ ಪಿಕೆಪಿಎಸ್ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.…

View More ಮಕ್ಕಳೊಂದಿಗೆ ಮಹಿಳೆ ಪ್ರತಿಭಟನೆ

ಸಾತಿಹಾಳ ಪಿಕೆಪಿಎಸ್ ಅಧ್ಯಕ್ಷ- ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೇವರಹಿಪ್ಪರಗಿ: ಸಮೀಪದ ಸಾತಿಹಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶ್ರೀಶೈಲ ಅಂಬಳನೂರ, ಉಪಾಧ್ಯಕ್ಷರಾಗಿ ಬಾಬುರಾವ ಅವಟಿ ಅವಿರೋಧ ಆಯ್ಕೆಗೊಂಡರು. ಈ ಹಿಂದೆ ಆದ ಒಪಂ್ಪದದಂತೆ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಹುದ್ದೆ…

View More ಸಾತಿಹಾಳ ಪಿಕೆಪಿಎಸ್ ಅಧ್ಯಕ್ಷ- ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮೆಟಗಾರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ವಿಜಯಪುರ: ಶಾಸಕರ ಕೈವಾಡದಿಂದ ಹಲ್ಲೆಗೊಳಗಾದ ಕೋಲಿ ಕಬ್ಬಲಿಗ ಯುವ ವೇದಿಕೆ ರಾಜ್ಯಾಧ್ಯಕ್ಷ ಶಿವಾಜಿ ಮೆಟಗಾರ ಅವರಿಗೆ ಸೂಕ್ತ ರಕ್ಷಣೆ ನೀಡಿ, ಹಲ್ಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ…

View More ಮೆಟಗಾರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಕೆರೆಗಳಿಗೆ ನೀರು ತುಂಬಿಸಿ

ದೇವರಹಿಪ್ಪರಗಿ: ದೇವರಹಿಪ್ಪರಗಿ ಹಾಗೂ ಇಂಗಳಗಿ ಭಾಗದ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತರು ಜಾನುವಾರುಗಳೊಂದಿಗೆ ಸೋಮವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು. ತಹಸೀಲ್ದಾರ್ ರಮೇಶ ಅಳವಂಡಿಕರ ಸ್ಥಳಕ್ಕಾಗಮಿಸಿ ರೈತರು ಹಾಗೂ…

View More ಕೆರೆಗಳಿಗೆ ನೀರು ತುಂಬಿಸಿ

200 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ

ವಿಜಯಪುರ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ತಡೆದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಒಟ್ಟು 450 ಪ್ಲಾಸ್ಟಿಕ್ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರದಿಂದ ಯಾವುದೇ ಅನುಮತಿ ಇಲ್ಲದೆ ಲಾರಿಯಲ್ಲಿ…

View More 200 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ

ವಾರದಲ್ಲಿ ಎಲ್ಲ ಕೆರೆಗಳ ಭರ್ತಿಗೆ ಕ್ರಮ

ದೇವರಹಿಪ್ಪರಗಿ: ಪಟ್ಟಣ ಸೇರಿ ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ವಿಜಯಪುರ ಮುಖ್ಯ ಕಾಲುವೆಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಭರದಿಂದ ನಡೆದಿದ್ದು, ಒಂದು ವಾರದಲ್ಲಿ ಎಲ್ಲ ಕೆರೆಗಳನ್ನು ಭರ್ತಿ ಮಾಡಿಸಿ ಸಾರ್ವಜನಿಕರಿಗೆ ಅನುಕೂಲ…

View More ವಾರದಲ್ಲಿ ಎಲ್ಲ ಕೆರೆಗಳ ಭರ್ತಿಗೆ ಕ್ರಮ

ಮತ್ತೊಮ್ಮೆ ಮೋದಿ ಬೆಂಬಲಿಸಿ

ದಿಂಡವಾರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಬೆಂಬಲಿಸಲು ಬಿಜೆಪಿಗೆ ಮತ ನೀಡಬೇಕು ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದರು.ಗ್ರಾಮದ ಮುರುೇಂದ್ರ ಗಚ್ಚಿನಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಬಿಜೆಪಿ ಮಂಡಲ…

View More ಮತ್ತೊಮ್ಮೆ ಮೋದಿ ಬೆಂಬಲಿಸಿ