ನವದೆಹಲಿ: ಆಸ್ಟ್ರಿಯಾದಲ್ಲಿ ನಡೆಯುವ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅನುಮತಿಯನ್ನು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಆಪ್ ಕಿಡಿಕಾರಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ…
View More ಆಪ್ ‘ಖುಷಿ’ಗೆ ತಣ್ಣೀರೆರಚಿದ ಕೇಂದ್ರ;’ಡರ್ಟಿ ಪಾಲಿಟಿಕ್ಸ್’ ಎಂದು ಆಕ್ರೋಶ