ಚಿಕ್ಕೋಡಿ: ರಾಷ್ಟ್ರೀಯ ವಿಪತ್ತು ಘೋಷಿಸಿ

ಚಿಕ್ಕೋಡಿ : ಉತ್ತರ ಕರ್ನಾಟಕದಲ್ಲಿ ಜನ ಪ್ರವಾಹದಿಂದಾಗಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರಾಶ್ರಿತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಜತೆಗೆ ಈ ಪ್ರವಾಹ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ…

View More ಚಿಕ್ಕೋಡಿ: ರಾಷ್ಟ್ರೀಯ ವಿಪತ್ತು ಘೋಷಿಸಿ

ನೆರೆ ಹಾನಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ

ಜಮಖಂಡಿ: ನೆರೆ ಹಾನಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ ನೆರೆ ಸಂತ್ರಸ್ತರಿಗೆ ಸರ್ಕಾರ ಸೂಕ್ತ ನೆರವು ನೀಡಬೇಕು, ಪ್ರವಾಹದಿಂದ ಉಂಟಾದ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ…

View More ನೆರೆ ಹಾನಿ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ

ಜಿಲ್ಲೆಯಲ್ಲಿ ಮುಂದುವರಿದ ವರುಣನ ಆರ್ಭಟ

ಕಾರವಾರ: ಜಿಲ್ಲೆಯಲ್ಲಿ ನಿರಂತರ ಮಳೆಯ ಆರ್ಭಟ ಮುಂದುವರಿದಿದೆ. ಇದರಿಂದ ಎಲ್ಲೆಡೆ ಅನಾಹುತಗಳು ಸಂಭವಿಸುತ್ತಿವೆ. ಗೇರುಸೊಪ್ಪ, ಸೂಪಾ ಅಣೆಕಟ್ಟೆಗಳಿಂದ ನೀರಿ ಬಿಡುಗಡೆಯ ಪ್ರಮಾಣ ಹೆಚ್ಚಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸೂಪಾ ಅಣೆಕಟ್ಟೆಗೆ 34 ಸಾವಿರ ಕ್ಯೂಸೆಕ್…

View More ಜಿಲ್ಲೆಯಲ್ಲಿ ಮುಂದುವರಿದ ವರುಣನ ಆರ್ಭಟ

ತಂದೆ ಸಾವು, ಮಗನಿಗೆ ಗಾಯ

ಜಗಳೂರು: ತಾಲೂಕಿನ ಲಕ್ಕಂಪುರ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಮಾರುತಿ ಕಾರು ಮರಕ್ಕೆ ಡಿಕ್ಕಿಯಾಗಿ, ತಂದೆ ಮೃತಪಟ್ಟಿದ್ದು, ಮಗ ಗಾಯಗೊಂಡಿದ್ದಾನೆ. ಚಿತ್ರದುರ್ಗದ ನಿವೃತ್ತ ಕೆಎಸ್ಸಾರ್ಟಿಸಿ ನೌಕರ ಕೆ.ಎಂ ಕೊಟ್ರಯ್ಯ (62) ಮೃತ ವ್ಯಕ್ತಿ, ಮಗ…

View More ತಂದೆ ಸಾವು, ಮಗನಿಗೆ ಗಾಯ

ವಿಪತ್ತು ನಿರ್ವಹಣೆಗೆ ಯುವ ಪಡೆ

ಅವಿನ್ ಶೆಟ್ಟಿ ಉಡುಪಿ ಪ್ರಾಕೃತಿಕ ವಿಕೋಪಗಳನ್ನು ಎದುರಿಸಿ ಜನ, ಜಾನುವಾರುಗಳನ್ನು ರಕ್ಷಿಸಲು ಯುವಕರಿಗೆ ವಿಪತ್ತು ನಿರ್ವಹಣೆ ತರಬೇತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಾಯೋಗಿಕ ಯೋಜನೆಯಾಗಿ 28 ರಾಜ್ಯಗಳ 32 ಜಿಲ್ಲೆಗಳ ಯುವಜನರಿಗೆ ತರಬೇತಿ…

View More ವಿಪತ್ತು ನಿರ್ವಹಣೆಗೆ ಯುವ ಪಡೆ

ಮನೆ ಕುಸಿದು, ತಾಯಿ-ಮಗು ಸಾವು

ಚನ್ನಗಿರಿ: ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬುಧವಾರ ಇಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಉಮಾದೇವಿ (36), ಪುತ್ರ ಮಗ ಧನುಷ್ (1 ವರ್ಷ 8 ತಿಂಗಳು) ಮೃತ ದುರ್ದೈವಿಗಳು. ಗ್ರಾಮದ ಬಡಗಿ ಕುಮಾರ…

View More ಮನೆ ಕುಸಿದು, ತಾಯಿ-ಮಗು ಸಾವು

ಅಪಘಾತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ

ಚಿತ್ರದುರ್ಗ: ಇತ್ತೀಚೆಗೆ ಭೀಮಸಮುದ್ರದ ಬಳಿ ಅದಿರು ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಕಂಪನಿ ನೀಡಿದ್ದ ಪರಿಹಾರ ಹಣವನ್ನು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಗುರುವಾರ ಕುಟುಂಬದ ಸದಸ್ಯರಿಗೆ ವಿತರಿಸಿದರು. ಮೂರು…

View More ಅಪಘಾತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ

ಪ್ರಥಮ ಚಿಕಿತ್ಸೆ ಅರಿವು ಅಗತ್ಯ

ಚಿತ್ರದುರ್ಗ: ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಯಲ್ಲಿ ಗುರುವಾರ ರಾಷ್ಟ್ರೀಯ ವಿಪತ್ತುಗಳ ನಿಗ್ರಹ ದಳದಿಂದ ಜಾಗೃತಿ ಕಾರ್ಯಕ್ರಮ ನಡೆಯಿತು. ನಿಗ್ರಹ ದಳದ ಅಧಿಕಾರಿ ಕೇಶವ್ ಮಾತನಾಡಿ, ಪ್ರವಾಹ, ಭೂಕಂಪ, ಅಗ್ನಿ ಅವಘಡ, ಹೃದಯಘಾತದ ಸನ್ನಿವೇಶಗಳಲ್ಲಿ ಪ್ರಥಮ ಚಿಕಿತ್ಸೆ…

View More ಪ್ರಥಮ ಚಿಕಿತ್ಸೆ ಅರಿವು ಅಗತ್ಯ

ಜೀವ ಉಳಿಸುವ ಪ್ರಥಮ ಚಿಕಿತ್ಸೆ

ಐಮಂಗಲ: ಯಾವುದೇ ವ್ಯಕ್ತಿ ಅಪಘಾತಕ್ಕೆ ಒಳಗಾದಾಗ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸಬಹುದು ಎಂದು ಎನ್‌ಡಿಆರ್‌ಎಫ್ 10ನೇ ಬೆಟಾಲಿಯನ್‌ನ ಸಿಪಿಐ ಸುಹಾಸ್ ಮೆಹ್ಲಾ ಅಭಿಪ್ರಾಯಪಟ್ಟರು. ಪೊಲೀಸ್ ತರಬೇತಿ ಶಾಲೆ ಸಭಾಂಗಣದಲ್ಲಿ ಶನಿವಾರ ನಡೆದ…

View More ಜೀವ ಉಳಿಸುವ ಪ್ರಥಮ ಚಿಕಿತ್ಸೆ

ಪ್ರಕೃತಿ ವಿಕೋಪ ನಿರ್ವಹಣಾ ತರಬೇತಿ ಕಾರ್ಯಾಗಾರ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಶಿಕ್ಷಣ ಇಲಾಖೆ, ಯುನಿಸೆಫ್ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣಾ ತರಬೇತಿ ಕಾರ್ಯಾಗಾರವು ನಗರದ ಓಂಕಾರ…

View More ಪ್ರಕೃತಿ ವಿಕೋಪ ನಿರ್ವಹಣಾ ತರಬೇತಿ ಕಾರ್ಯಾಗಾರ