ಜಯಂತಿ ವಿರೋಧಿಸಿ ಪ್ರತಿಭಟನೆ

ಬಾಗಲಕೋಟೆ: ರಾಜ್ಯದಲ್ಲಿ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ…

View More ಜಯಂತಿ ವಿರೋಧಿಸಿ ಪ್ರತಿಭಟನೆ

ಜಮಖಂಡಿ ಉಪಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

ಬಾಗಲಕೋಟೆ: ಜಮಖಂಡಿ ಉಪಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಂತಿಮವಾಗಿ ಏಳು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರಕ್ಕೆ ಸಂಬಂಧ ಪಡದಿರುವ ರಾಜಕೀಯ ನಾಯಕರು ಮತಕ್ಷೇತ್ರದಲ್ಲಿ ಇರಬಾರದು. ಇದ್ದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು…

View More ಜಮಖಂಡಿ ಉಪಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

ದತ್ತಪೀಠ ಹಿಂದುಗಳಿಗೆ ಒಪ್ಪಿಸಲು ಆಗ್ರಹ

ಬಾಗಲಕೋಟೆ : ಚಿಕ್ಕಮಗಳೂರು ಜಿಲ್ಲೆ ಯಲ್ಲಿರುವ ದತ್ತ ಪೀಠವನ್ನು ಹಿಂದುಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತಕ್ಕೆ ಆಗಮಿಸಿದ…

View More ದತ್ತಪೀಠ ಹಿಂದುಗಳಿಗೆ ಒಪ್ಪಿಸಲು ಆಗ್ರಹ

ಕಡ್ಡಾಯವಾಗಿ ಮತದಾನ ಮಾಡಿ

ಜಮಖಂಡಿ: ದೇವದಾಸಿಯರು, ಮಂಗಳಮುಖಿಯರು ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಎಲ್ಲರಂತೆ ಕಡ್ಡಾಯವಾಗಿ ಚಲಾಯಿ ಸಬೇಕು ಎಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಹೇಳಿದರು. ಉಪಚುನಾವಣೆ ನಿಮಿತ್ತ ನಗರದ ಬಸವಭವನದಲ್ಲಿ ಆಯೋಜಿಸಿದ್ದ ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯರು ಹಾಗೂ…

View More ಕಡ್ಡಾಯವಾಗಿ ಮತದಾನ ಮಾಡಿ

ಟಿಪ್ಪು ಸುಲ್ತಾನ ಜನ್ಮದಿನ ಆಚರಿಸಿ

ಬಾಗಲಕೋಟೆ: ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ವೀರ ಹಜರತ ಟಿಪ್ಪು ಸುಲ್ತಾನ ಜನ್ಮದಿನ ಸರ್ಕಾರದಿಂದ ಆಚರಣೆ ಮಾಡಿ ಅಂದು ರಜೆ ಘೊಷಿಸಬೇಕು ಎಂದು ಆಗ್ರಹಿಸಿ ಟಿಪ್ಪು ಸುಲ್ತಾನ ಸಂಘದ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಮಂಗಳವಾರ…

View More ಟಿಪ್ಪು ಸುಲ್ತಾನ ಜನ್ಮದಿನ ಆಚರಿಸಿ

ಶೋಕದಿಂದ ಶ್ಲೋಕ ರಚಿಸಿದ ದಾರ್ಶನಿಕ ವಾಲ್ಮೀಕಿ

ಬಾಗಲಕೋಟೆ: ಕೊಲೆ ಸುಲಿಗೆ ನಡೆಸುತ್ತಿದ್ದ, ಕ್ರೌಂಚ ಪಕ್ಷಿ ಕೊಲೆಗೈದು ಶೋಕದಿಂದ ಮರುಗಿ ಪಶ್ಚಾತಾಪಗೊಂಡು ಶೋಕದಿಂದ ಶ್ಲೋಕ ರಚಿಸಿದ ಮಹಾನ್ ವ್ಯಕ್ತಿ ಆದಿ ಕವಿ ಮಹರ್ಷಿ ವಾಲ್ಮೀಕಿ ಎಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ.ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ…

View More ಶೋಕದಿಂದ ಶ್ಲೋಕ ರಚಿಸಿದ ದಾರ್ಶನಿಕ ವಾಲ್ಮೀಕಿ

ಸುಪ್ರೀಂ ತೀರ್ಪಿಗೆ ವಿರೋಧ

ಬಾಗಲಕೋಟೆ: ಶಬರಿಮಲೈ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಶಬರಿ ಮಲೈ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದ ನೂರಾರು ಅಯ್ಯಪ್ಪ ಸ್ವಾಮಿ ಭಕ್ತರು…

View More ಸುಪ್ರೀಂ ತೀರ್ಪಿಗೆ ವಿರೋಧ

ಮದ್ಯದಂಗಡಿ ಆರಂಭ ವಿರೋಧಿಸಿ ಪ್ರತಿಭಟನೆ

ಬಾಗಲಕೋಟೆ: ಹೊಸ ಮದ್ಯದಂಗಡಿ ಆರಂಭಕ್ಕೆ ಪರವಾನಗಿ ನೀಡಬಾರದು ಎಂದು ಆಗ್ರಹಿಸಿ ಬಾದಾಮಿ ತಾಲೂಕು ಕೆರೂರ ಪಟ್ಟಣದ ಮಹಿಳೆಯರು ನಗರದ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೆರೂರ ಪಟ್ಟಣದ…

View More ಮದ್ಯದಂಗಡಿ ಆರಂಭ ವಿರೋಧಿಸಿ ಪ್ರತಿಭಟನೆ

ಬಲದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹ

ಬಾಗಲಕೋಟೆ: ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಬಾದಾಮಿ ತಾಲೂಕಿನ ಕೆರಕಲಮಟ್ಟಿ, ಕಗಲಗೊಂಬ, ಹೂಲಗೇರಿ, ಗಂಗನಬೂದಿಹಾಳ ಗ್ರಾಮಗಳ ರೈತರು ಜಿಲ್ಲಾಡಳಿತ ಭವನ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ…

View More ಬಲದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹ

ಶಾಸಕ ದೊಡ್ಡನಗೌಡ ವಿರುದ್ಧ ಪ್ರತಿಭಟನೆ

ಬಾಗಲಕೋಟೆ: ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ ದಬ್ಬಾಳಿಕೆ ಮೂಲಕ ಆಡಳಿತ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹುನಗುಂದ-ಇಳಕಲ್ಲ ತಾಲೂಕಿನ ನೂರಾರು ಜನ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಡಳಿತಕ್ಕೆ ಆಗಮಿಸಿದ ನೂರಾರು…

View More ಶಾಸಕ ದೊಡ್ಡನಗೌಡ ವಿರುದ್ಧ ಪ್ರತಿಭಟನೆ