ಜೀತದಾಳಾಗಿ ಕೆಲಸ ಮಾಡಲು ಸಿದ್ಧ

ಹಾಸನ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ನಿಮ್ಮ ಮನೆಯ ಜೀತದಾಳಾಗಿ ಕೆಲಸ ಮಾಡಲು ಸಿದ್ಧನಿದ್ದು, ಆತನಿಗೆ ಮತ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಕೋರಿದರು. ತಾಲೂಕಿನ ಶಾಂತಿಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಜೆಡಿಎಸ್…

View More ಜೀತದಾಳಾಗಿ ಕೆಲಸ ಮಾಡಲು ಸಿದ್ಧ

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

ವಿಜಯವಾಣಿ ಸುದ್ದಿಜಾಲ ಯಾದಗಿರಿ ಬೇಸಿಗೆ ಹೊತ್ತಿಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾಕಷ್ಟು ಅನುದಾನವೂ ಲಭ್ಯವಿದೆ ಎಂದು ಸಚಿವ ರಾಜಶೇಖರ ಪಾಟೀಲ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ…

View More ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ