ಅನ್ನದಾತ ಈಗ ಋಣಮುಕ್ತ

ದೊಡ್ಡಬಳ್ಳಾಪುರ/ಸೇಡಂ: ರೈತರಿಗೆ ಸಾಲಮನ್ನಾ ಋಣಮುಕ್ತ ಪತ್ರ ನೀಡುವ ಮೂಲಕ ಸರ್ಕಾರವನ್ನು ಟೀಕಿಸುವವರಿಗೆ ತಕ್ಕ ಉತ್ತರ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದ ಭಗತ್​ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ರೈತರಿಗೆ ಋಣಮುಕ್ತ ಪತ್ರ ವಿತರಿಸಿ ಮಾತನಾಡಿದ…

View More ಅನ್ನದಾತ ಈಗ ಋಣಮುಕ್ತ

ರೈತರಿಗೆ ಋಣಮುಕ್ತ ಪತ್ರ ನೀಡಿದ ಎಚ್ಡಿಕೆ; ರೈತರನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ವಿಪಕ್ಷದ ಪಾಠ ಬೇಡ ಎಂದ ಸಿಎಂ

ಬೆಂಗಳೂರು: ಬೆಳೆ ಸಾಲಮನ್ನಾದ ಋಣಮುಕ್ತ ಪತ್ರವನ್ನು ಸರ್ಕಾರ ರೈತರ ಮನೆ ಬಾಗಿಲಿಗೇ ತಲುಪಿಸಲಿದೆ. ರೈತರನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಯಡಿಯೂರಪ್ಪ ಅವರ ಪಾಠ ನಮಗೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದ ರೈತರ…

View More ರೈತರಿಗೆ ಋಣಮುಕ್ತ ಪತ್ರ ನೀಡಿದ ಎಚ್ಡಿಕೆ; ರೈತರನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ವಿಪಕ್ಷದ ಪಾಠ ಬೇಡ ಎಂದ ಸಿಎಂ

ಸೇಡಂ, ದೊಡ್ಡಬಳ್ಳಾಪುರದಲ್ಲಿ ಸಾಲಮನ್ನಾ ಪ್ರಾಯೋಗಿಕ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸಾಲಮನ್ನಾ ಯೋಜನೆ ಫಲಕ್ಕಾಗಿಯೇ ರೈತರು ಕಾದು ಕುಳಿತಿದ್ದರೆ, ಸರ್ಕಾರ ಎರಡು ತಾಲೂಕುಗಳಲ್ಲಿ ಪ್ರಾಯೋಗಿಕ ಜಾರಿಗೆ ಮುಂದಾಗಿದೆ. ರಾಷ್ಟ್ರೀಕೃತ ಬ್ಯಾಂಕ್​ಗಳು ಸಲ್ಲಿಸಿರುವ ದಾಖಲೆಗಳ ಪರಿಶೀಲನೆಯನ್ನು ಮೊದಲಿಗೆ ಸೇಡಂ ಹಾಗೂ ದೊಡ್ಡಬಳ್ಳಾಪುರ…

View More ಸೇಡಂ, ದೊಡ್ಡಬಳ್ಳಾಪುರದಲ್ಲಿ ಸಾಲಮನ್ನಾ ಪ್ರಾಯೋಗಿಕ ಜಾರಿ

ಉಗ್ರಪ್ಪಗೆ ನ್ಯಾಯಾಲಯ ಶಾಕ್

ದೊಡ್ಡಬಳ್ಳಾಪುರ: ಬಳ್ಳಾರಿ ಲೋಕಸಭಾ ಉಪ ಚುನಾವಣೆ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರಿಗೆ ನ್ಯಾಯಾಲಯ ಶಾಕ್ ಕೊಟ್ಟಿದೆ. 2010ರಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಪರಿಹಾರ ನೀಡುವಂತೆ ಆದೇಶಿಸಿದ್ದರೂ ಪಾಲಿಸದ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮನೆಯಲ್ಲಿರುವ ಗೃಹಬಳಕೆ ವಸ್ತುಗಳ…

View More ಉಗ್ರಪ್ಪಗೆ ನ್ಯಾಯಾಲಯ ಶಾಕ್

ಪವರ್​ ಲೈನ್​ ಅಳವಡಿಕೆಗೆ ವಿರೋಧಿಸಿ ರೈತರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ಪವರ್​ ಲೈನ್​ ಅಳವಡಿಕೆಯನ್ನು ವಿರೋಧಿಸಿ ರೈತರು ವಿದ್ಯುತ್​ ಕಂಬ ಹತ್ತಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿನ ಧರ್ಮಪುರಿಯಿಂದ ತುಮಕೂರು…

View More ಪವರ್​ ಲೈನ್​ ಅಳವಡಿಕೆಗೆ ವಿರೋಧಿಸಿ ರೈತರಿಂದ ಪ್ರತಿಭಟನೆ