ಸಿದ್ಧಗಂಗಾ ಶ್ರೀಗಳ ಭಾವಚಿತ್ರ ತೆರವಿಗೆ ಆಕ್ರೋಶ

ಕೊಳ್ಳೇಗಾಲ: ಪಟ್ಟಣದಲ್ಲಿ ಭಾನುವಾರ ರಾತ್ರಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶ್ರೀಗಳ ಭಾವಚಿತ್ರ ಮೆರವಣಿಗೆ ವೇಳೆ ನಗರಸಭೆ ಪೌರಕಾರ್ಮಿಕರು ಹಾಗೂ ಕೆಲ ಯುವಕರ ನಡುವೆ ಗಲಾಟೆ ನಡೆದ…

View More ಸಿದ್ಧಗಂಗಾ ಶ್ರೀಗಳ ಭಾವಚಿತ್ರ ತೆರವಿಗೆ ಆಕ್ರೋಶ

ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಮೆರವಣಿಗೆ

ಕೊಳ್ಳೇಗಾಲ: ಪಟ್ಟಣದ ಎಂಜಿಎಸ್‌ವಿ ಕಾಲೇಜು ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸಂಜೆ ಶ್ರೀಗಳ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಅಖಿಲ ಭಾರತ…

View More ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಮೆರವಣಿಗೆ

ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ: ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಗಾಂಧಿಚೌಕ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಮಹಾದೇವಿ ಗೋಕಾಕ ಮಾತನಾಡಿ, ತುಮಕೂರಿನ ಸಿದ್ಧಗಂಗಾ…

View More ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ಸಿದ್ಧಗಂಗಾ ಶ್ರೀ ವ್ಯಕ್ತಿತ್ವ ಆಕಾಶದಷ್ಟು ಎತ್ತರ

ವಿಜಯವಾಣಿ ಸುದ್ದಿಜಾಲ ಯಾದಗಿರಿನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾದ ಡಾ.ಶಿವಕುಮಾರ ಸ್ವಾಮೀಜಿ ನಿಧನಕ್ಕೆ ಮಂಗಳವಾರ ಜಿಲ್ಲಾದ್ಯಂತ ವಿವಿಧ ಸಂಘ-ಸಂಸ್ಥೆ, ಸಮಾಜ ಹಾಗೂ ರಾಜಕೀಯ ಮುಖಂಡರು ಅಶ್ರುತರ್ಪಣ ಸಲ್ಲಿಸಿ ಶ್ರೀಗಳ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದ್ದಾರೆ. ನಗರದ…

View More ಸಿದ್ಧಗಂಗಾ ಶ್ರೀ ವ್ಯಕ್ತಿತ್ವ ಆಕಾಶದಷ್ಟು ಎತ್ತರ

ಸಿದ್ಧಗಂಗೆ ಪುಣ್ಯ ಕ್ಷೇತ್ರವಾಗಿ ಪರಿವರ್ತಿಸಿದ ಪವಾಡ ಪುರುಷ

ಎಚ್.ಡಿ.ಕೋಟೆ: ಸಿದ್ಧಗಂಗೆಯನ್ನು ಪುಣ್ಯ ಕ್ಷೇತ್ರವನ್ನಾಗಿ ಪರಿವರ್ತಿಸಿದ ಪವಾಡ ಪುರುಷ ಡಾ.ಶಿವಕುಮಾರ ಸ್ವಾಮೀಜಿಯವರು ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ಶಿವಕುಮಾರ್‌ಸ್ವಾಮಿ ತಿಳಿಸಿದರು. ಪಟ್ಟಣದ ಬಾಪೂಜಿ ವೃತದಲ್ಲಿ ಮಂಗಳವಾರ ತಾಲೂಕು ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಿದ್ಧಗಂಗಾ…

View More ಸಿದ್ಧಗಂಗೆ ಪುಣ್ಯ ಕ್ಷೇತ್ರವಾಗಿ ಪರಿವರ್ತಿಸಿದ ಪವಾಡ ಪುರುಷ

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ನಿಧನಕ್ಕೆ ಸಂತಾಪ

ಹಾಸನ:ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ತುಮಕೂರಿನ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ನಿಧನಕ್ಕೆ ಸಂತಾಪ ಸೂಚಿಸಲಾಯಿತು.ನಗರದ ಮುಖ್ಯ ರಸ್ತೆಗಳಲ್ಲಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರಗಳಿಗೆ ಸಾಮೂಹಿಕ ಪ್ರಾರ್ಥನೆ, ಭಜನೆ ನಡೆಸಲಾಯಿತು. ಎರಡು ನಿಮಿಷಗಳ…

View More ಡಾ. ಶ್ರೀ ಶಿವಕುಮಾರ ಸ್ವಾಮೀಜಿ ನಿಧನಕ್ಕೆ ಸಂತಾಪ

ಕಾಯಕದಲ್ಲೇ ಕೈಲಾಸ ಕಂಡ ಮಹಾನ್ ಚೇತನ

ಧಾರವಾಡ: ಶ್ರೀ ಶಿವಕುಮಾರ ಸ್ವಾಮೀಜಿ ನಿಧನದ ಹಿನ್ನೆಲೆಯಲ್ಲಿ ನಗರದ ವಿವಿಧ ಸಂಘ, ಸಂಸ್ಥೆಗಳು, ಸಂಘಟನೆ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಜಿಲ್ಲಾ ಗಂಗಾಮತಸ್ಥರ ಹಿತರಕ್ಷಕ ಸಂಘ: ಸುಣಗಾರ ಭಟ್ಟಿಯ ಸಮುದಾಯ ಭವನದಲ್ಲಿ ಜಿಲ್ಲಾ ಗಂಗಾಮತಸ್ಥರ ಹಿತರಕ್ಷಕ…

View More ಕಾಯಕದಲ್ಲೇ ಕೈಲಾಸ ಕಂಡ ಮಹಾನ್ ಚೇತನ