ಚಿಕ್ಕೋಡಿ: ವಿಘ್ನನಿವಾರಕ ಗಣೇಶನಿಗೆ ಸಂಭ್ರಮದ ಸ್ವಾಗತ

ಚಿಕ್ಕೋಡಿ: ಪಟ್ಟಣದಲ್ಲಿ ಸುಮಾರು 50ಕ್ಕಿಂತ ಹೆಚ್ಚಿನ ಸಾರ್ವಜನಿಕ ಮಂಡಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮನೆ, ಮನೆಗಳಲ್ಲಿ ವಿಘ್ನನಿವಾರಕ ಗಣೇಶನನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ತಾಲೂಕಿನ ಕಲ್ಲೋಳ, ಯಡೂರ, ಯಡೂರವಾಡಿ, ಅಂಕಲಿ, ಚಂದೂರ, ಇಂಗಳಿ, ಮಾಂಜರಿ,…

View More ಚಿಕ್ಕೋಡಿ: ವಿಘ್ನನಿವಾರಕ ಗಣೇಶನಿಗೆ ಸಂಭ್ರಮದ ಸ್ವಾಗತ

ಇನ್ನೂ ಪೂರೈಕೆಯಾಗದ ಸಮವಸ್ತ್ರ

ರೋಣ: ಪ್ರಸಕ್ತ ಸಾಲಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಚಟುವಟಿಕೆ ಆರಂಭವಾಗಿ ಎರಡು ತಿಂಗಳ ಪೂರೈಸಿದರೂ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಸಮವಸ್ತ್ರ ಪೂರೈಸಿಲ್ಲ. ತಾಲೂಕಿನಲ್ಲಿ 30 ಸಾವಿರ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪೂರೈಕೆಯಾಗಬೇಕಿದೆ. ಇನ್ನು ಕೆಲವೇ ದಿನಗಳಲ್ಲಿ ಪೂರೈಕೆ…

View More ಇನ್ನೂ ಪೂರೈಕೆಯಾಗದ ಸಮವಸ್ತ್ರ

ಪಠ್ಯಪುಸ್ತಕ ಬಂತು, ಸಮವಸ್ತ್ರ ಯಾವಾಗ?

ಗದಗ: ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳು ಬುಧವಾರದಿಂದ ಅಧಿಕೃತವಾಗಿ ಆರಂಭಗೊಂಡಿವೆ. ಆದರೆ, ಕಲಿಕೋತ್ಸಾಹ ಇಮ್ಮಡಿಗೊಳಿಸುವ ಸಮವಸ್ತ್ರ, ಬೂಟು, ಸಾಕ್ಸ್​ಗಾಗಿ ಮಕ್ಕಳು 15ರಿಂದ 30 ದಿನಗಳವರೆಗೆ ಕಾಯಬೇಕಾದ ಸ್ಥಿತಿ ಎದುರಾಗಿದೆ.…

View More ಪಠ್ಯಪುಸ್ತಕ ಬಂತು, ಸಮವಸ್ತ್ರ ಯಾವಾಗ?

ಕೊಡವ ಸಂಸ್ಕೃತಿ ಅನಾವರಣ

ನಾಪೋಕ್ಲು: ಅಂಕುರ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ವಿಶೇಷ ಮತ್ತು ವಿಭಿನ್ನತೆಯಿಂದ ಗಮನ ಸೆಳೆದಿರುವ ಕೊಡವ ಸಂಸ್ಕೃತಿ, ಪದ್ಧತಿ, ಪರಂಪರೆ, ಆಚಾರ-ವಿಚಾರ ಗುರುವಾರ ವಿದ್ಯಾರ್ಥಿಗಳಿಂದ ಅನಾವರಣಗೊಂಡಿತು. ಜಿಲ್ಲೆಯ ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೊಡವ ಸಾಂಪ್ರದಾಯಿಕ…

View More ಕೊಡವ ಸಂಸ್ಕೃತಿ ಅನಾವರಣ