ಕ್ರೀಡೆಯಲ್ಲಿ ಸಾಧನೆ ಮಾಡಿ ಕೀರ್ತಿ ತನ್ನಿ

ಬೆಳಗಾವಿ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡಿ ನಾಡಿಗೆ ಕೀರ್ತಿ ತರಬೇಕು ಎಂದು ಎಂದು ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಹೇಳಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಮಟ್ಟದ ದಸರಾ…

View More ಕ್ರೀಡೆಯಲ್ಲಿ ಸಾಧನೆ ಮಾಡಿ ಕೀರ್ತಿ ತನ್ನಿ

ಸವದತ್ತಿ: ಜಲ ಮೂಲಗಳನ್ನು ರಕ್ಷಿಸಿ

ಸವದತ್ತಿ: ಆಧುನಿಕತೆಯ ಪ್ರಭಾವದಿಂದ ಇಂದು ಜಲಮೂಲಗಳಲ್ಲಿ ನೀರಿನ ಕೊರತೆ ಉಂಟಾಗುತ್ತಿದೆ. ಬೇಸಿಗೆ ಮುನ್ನವೇ ಜನ-ಜಾನುವಾರುಗಳು ನೀರಿಗಾಗಿ ಪರಿತಪ್ಪಿಸುವಂತಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಭವಿಷ್ಯ ಘೋರವಾಗಿರಲಿದೆ. ಆದ್ದರಿಂದ ಪ್ರತಿಯೊಬ್ಬರು ಸಸಿಗಳನ್ನು ಬೆಳೆಸಿ, ಪೋಷಿಸುವ ಸಂಕಲ್ಪ…

View More ಸವದತ್ತಿ: ಜಲ ಮೂಲಗಳನ್ನು ರಕ್ಷಿಸಿ

ಗಿಡ ನೆಟ್ಟು ಸೇವಾ ಸಪ್ತಾಹಕ್ಕೆ ಚಾಲನೆ

ಯಳಂದೂರು: ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಸೇವಾ ಸಪ್ತಾಹ ಆಚರಿಸುತ್ತಿರುವ ಹಿನ್ನೆಲೆ ತಾಲೂಕಿನ ವೈ.ಕೆ.ಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಸಪ್ತಾಹದ ಸಂಚಾಲಕ ಕಿನಕಹಳ್ಳಿ ರಾಚಯ್ಯ ಗಿಡ ನೆಡುವ…

View More ಗಿಡ ನೆಟ್ಟು ಸೇವಾ ಸಪ್ತಾಹಕ್ಕೆ ಚಾಲನೆ

ದಸರಾ ಕ್ರೀಡಾಕೂಟಕ್ಕೆ ಚಾಲನೆ

ಯಳಂದೂರು: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಇಲಾಖೆಯ ಸಹಾಯಕ ನಿರ್ದೇಶಕ ಎಂ.ಚೆಲುವಯ್ಯ ಮಾತನಾಡಿ,…

View More ದಸರಾ ಕ್ರೀಡಾಕೂಟಕ್ಕೆ ಚಾಲನೆ

ಶ್ರೀ ಲಿಂಗೇಶ್ವರ ಸ್ವಾಮಿ ರಥೋತ್ಸವ

ದಾವಣಗೆರೆ: ಗೀತಾಂಜಲಿ ಚಿತ್ರಮಂದಿರ ಸಮೀಪದ ಲಿಂಗೇಶ್ವರ ದೇವಸ್ಥಾನ ಸಮಿತಿಯಿಂದ ಶ್ರೀ ಲಿಂಗೇಶ್ವರ ಸ್ವಾಮಿ ರಥೋತ್ಸವ ನಗರದಲ್ಲಿ ಶನಿವಾರ ಸಾಂಗವಾಗಿ ನೆರವೇರಿತು. ಟ್ರಾೃಕ್ಟರ್‌ನಲ್ಲಿ ಇರಿಸಿದ್ದ ಅಲಂಕೃತ ಮಂಟಪದಲ್ಲಿ ಲಿಂಗೇಶ್ವರ ಸ್ವಾಮಿ ಮೂರ್ತಿ ಕೂರಿಸಿ ರಥೋತ್ಸವ ನಡೆಸಲಾಯಿತು.…

View More ಶ್ರೀ ಲಿಂಗೇಶ್ವರ ಸ್ವಾಮಿ ರಥೋತ್ಸವ

ಅ.15ರವರೆಗೆ ಮತದಾರರ ಪಟ್ಟಿ ಲೋಪ ಸರಿಪಡಿಸಲು ಕಾಲಾವಕಾಶ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಕೀಲಿ ಕೈಯಂತೆ ನೀಡಿರುವ ಮತದಾನದ ಹಕ್ಕನ್ನು ಪವಿತ್ರವಾದುದು ಎಂದು ಪರಿಗಣಿಸಿ ಚಲಾಯಿಸಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉಮೇಶ್ ಎಂ. ಅಡಿಗ ಹೇಳಿದರು. ನಗರದ ಕುವೆಂಪು…

View More ಅ.15ರವರೆಗೆ ಮತದಾರರ ಪಟ್ಟಿ ಲೋಪ ಸರಿಪಡಿಸಲು ಕಾಲಾವಕಾಶ

ಜನ ಜಾಗೃತಿ ವಸ್ತು ಪ್ರದರ್ಶನಕ್ಕೆ ಚಾಲನೆ

ಹುಬ್ಬಳ್ಳಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಲ್ಲಿನ ಹೊಸ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ಮತ್ತು ನೈರ್ಮಲ್ಯ ಕುರಿತ ಜನಜಾಗೃತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್ ಭಾನುವಾರ ಚಾಲನೆ ನೀಡಿದರು.…

View More ಜನ ಜಾಗೃತಿ ವಸ್ತು ಪ್ರದರ್ಶನಕ್ಕೆ ಚಾಲನೆ

ಪ್ರತಿಭಾ ಕಾರಂಜಿಗೆ ಚಾಲನೆ

ಶನಿವಾರಸಂತೆ: ಸಮೀಪದ ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಹಂಡ್ಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ…

View More ಪ್ರತಿಭಾ ಕಾರಂಜಿಗೆ ಚಾಲನೆ

ತಲಕಾಡಿನಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

ತಲಕಾಡು: ತಲಕಾಡು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸ್ವಚ್ಛ ಭಾರತ ಅಭಿಯಾನ ಹಾಗೂ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಎರಡು ದಿನಗಳ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಹಳೇ ತಲಕಾಡು…

View More ತಲಕಾಡಿನಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

ಕಾಲುವೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕೊಳ್ಳೇಗಾಲ: ಪಟ್ಟಣದ ಚಿಕ್ಕರಂಗನಾಥ ಕೆರೆಯಿಂದ ಕೊಂಗಲಕೆರೆವರೆಗೆ ಹಾದು ಹೋಗಿರುವ 1ಕಿಮೀ ಉದ್ದದ ಸರ್ ಕಾರ್ಟನ್ ನೀರಾವರಿ ಕಾಲುವೆ ಅಭಿವೃದ್ಧಿ ಕಾಮಗಾರಿ ಮೂರು ದಿನಗಳಿಂದ ಆರಂಭಗೊಂಡಿದೆ. ಚಿಕ್ಕರಂಗನಾಥ ಕೆರೆಯಿಂದ ಕೋಡಿ ಬಿದ್ದ ನೀರು ಸರಾಗವಾಗಿ ಹರಿದು…

View More ಕಾಲುವೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ