ಚಿಕ್ಕೋಡಿ: ಮಾಯಕ್ಕಾ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ

ಚಿಕ್ಕೋಡಿ: ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿ ಜಾತ್ರೆಗೆ ಫೆ.19 ರಿಂದ ಮಾ.3 ರವರೆಗೆ ವಿಶೇಷ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ಬಿಡಲಾಗುವುದು. ವಾ.ಕ.ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಬಾಗ, ಅಥಣಿ, ಚಿಕ್ಕೋಡಿ,…

View More ಚಿಕ್ಕೋಡಿ: ಮಾಯಕ್ಕಾ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ

ಚನ್ನಗಿರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ

ಚನ್ನಗಿರಿ: ಸರ್ಕಾರದ ಸೌಲಭ್ಯ ಪಡೆಯಲು ಮಡಿವಾಳ ಸಮಾಜ ಸಂಘಟಿತರಾಗಬೇಕು. ಆಡಳಿತ ಸರ್ಕಾರ ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಶಾಸಕ ಮಾಡಾಳು ವಿರೂಪಾಕ್ಷಪ್ಪ ತಿಳಿಸಿದರು. ಪಟ್ಟಣದ ಶ್ರೀ ಹಾಲಸ್ವಾಮಿ ಸಮುದಾಯ ಭವನದಲ್ಲಿ ಚನ್ನಗಿರಿ ತಾಲೂಕು ರಾಷ್ಟ್ರೀಯ…

View More ಚನ್ನಗಿರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ

ಹಿರಿಯೂರಲ್ಲಿ ಹಾಸ್ಟೆಲ್ ಕಟ್ಟಡಕ್ಕೆ ಭೂಮಿ ಪೂಜೆ

ಹಿರಿಯೂರು: ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ 2 ಕೋಟಿ ರೂ. ವೆಚ್ಚದ ಹಾಸ್ಟೆಲ್ ಕಟ್ಟಡಕ್ಕೆ…

View More ಹಿರಿಯೂರಲ್ಲಿ ಹಾಸ್ಟೆಲ್ ಕಟ್ಟಡಕ್ಕೆ ಭೂಮಿ ಪೂಜೆ

ಹಳಿಯಾಳ ಮಾದರಿ ಪಟ್ಟಣವಾಗಿ ಅಭಿವೃದ್ಧಿ

ಹಳಿಯಾಳ: ಎಲ್ಲ ಜೀವನಾವಶ್ಯಕ ಸೌಲಭ್ಯಗಳು ದೊರೆಯುತ್ತಿದ್ದರಿಂದ ಹಳಿಯಾಳ ಮಾದರಿ ಪಟ್ಟಣವಾಗಿ ಬೆಳೆಯುತ್ತಿದೆ. ಇಲ್ಲಿ ನೆಲೆಸಲು ಬೇರೆ ನಗರ, ಪಟ್ಟಣಗಳ ಜನತೆ ಬರುತ್ತಿದ್ದಾರೆ ಎಂದು ಕಂದಾಯ, ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಪಟ್ಟಣದ ಕಿಲ್ಲಾ…

View More ಹಳಿಯಾಳ ಮಾದರಿ ಪಟ್ಟಣವಾಗಿ ಅಭಿವೃದ್ಧಿ

ಅಂಗನವಾಡಿ ಅವ್ಯವಸ್ಥೆ ಕಂಡು ತಾರಾ ಮರುಕ

ಪಾಂಡವಪುರ: ಅಂಗನವಾಡಿ ಸ್ಥಿತಿ ಕಂಡು ಮರುಗಿದ ಹಿರಿಯ ಚಿತ್ರನಟಿ ತಾರಾ ಅವ್ಯವಸ್ಥೆ ಸರಿಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಗೆ ಕರೆಮಾಡಿ ಮನವಿ ಮಾಡಿದರು. ಇತ್ತೀಚೆಗೆ ತಾಲೂಕಿನ ಕ್ಯಾತನಹಳ್ಳಿಯಲ್ಲಿ ಧ್ರುವಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿರುವ…

View More ಅಂಗನವಾಡಿ ಅವ್ಯವಸ್ಥೆ ಕಂಡು ತಾರಾ ಮರುಕ

ಬಡವರಿಗೆ ವಸತಿ ಸೌಕರ್ಯ ಒದಗಿಸಿ

ಗ್ರಾಪಂ ಕಚೇರಿ ಎದುರು ಡಿವೈಎಫ್ಐ ನೇತೃತ್ವದಲ್ಲಿ ಸ್ಥಳೀಯರಿಂದ ಪ್ರತಿಭಟನೆ ಸಂಡೂರು (ಬಳ್ಳಾರಿ): ತಾಲೂಕಿನ ತಾಳೂರು ಗ್ರಾಮದ ಸೂರಿಲ್ಲದ ಬಡವರಿಗೆ ವಸತಿ ಯೋಜನೆಯಡಿ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ…

View More ಬಡವರಿಗೆ ವಸತಿ ಸೌಕರ್ಯ ಒದಗಿಸಿ

ಡಿಸಿ, ಎಸ್ಪಿಯಿಂದ ದತ್ತಪೀಠ ಪರಿಶೀಲನೆ

ಚಿಕ್ಕಮಗಳೂರು: ಶ್ರೀ ದತ್ತಾತ್ರೇಯ ಜಯಂತಿ ಹಾಗೂ ದತ್ತಮಾಲಾ ಧಾರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಾಬಾಬುಡನ್ ಗಿರಿ ಪ್ರದೇಶವನ್ನು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಹಾಗೂ ಎಸ್ಪಿ ಹರೀಶ್ ಪಾಂಡೆ ಗುರುವಾರ ಪರಿಶೀಲಿಸಿದರು. ದತ್ತಪೀಠದಲ್ಲಿ ಜಯಂತಿ ಹಾಗೂ ದತ್ತಮಾಲೆಯ ಧಾರ್ವಿುಕ…

View More ಡಿಸಿ, ಎಸ್ಪಿಯಿಂದ ದತ್ತಪೀಠ ಪರಿಶೀಲನೆ

ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

ಎಂ.ಕೆ.ಹುಬ್ಬಳ್ಳಿ: ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದಿಂದ ಎಂ.ಕೆ.ಹುಬ್ಬಳ್ಳಿ ಪಟ್ಟಣದ ವರೆಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಗದ್ದಿಕರವಿನಕೊಪ್ಪ ಗ್ರಾಮಸ್ಥರು ಭಾನುವಾರ ರಾತ್ರಿ ಕಿತ್ತೂರಿಗೆ ಆಗಮಿಸಿದ್ದ ಸಾರಿಗೆ ಸಚಿವ ಡಿ.ಸಿ.ತಿಮ್ಮಣ್ಣ ಅವರಿಗೆ ಮನವಿ ಸಲ್ಲಿಸಿದರು.…

View More ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

ಅಜ್ಜಂಪುರ ಹೆಸರಿಗಷ್ಟೇ ತಾಲೂಕು ಕೇಂದ್ರ

ಚಿಕ್ಕಮಗಳೂರು: ಅಜ್ಜಂಪುರ ತಾಲೂಕು ಘೊಷಣೆಯಾಗಿ ಮೂರು ವರ್ಷವಾದರೂ ಕಳೆದರೂ ತಹಸೀಲ್ದಾರ್ ನೇಮಕವಾಗಿಲ್ಲ. ಇತರ ಇಲಾಖೆ ಕಚೇರಿಗಳು ಇನ್ನೂ ಪ್ರಾರಂಭವಾಗಿಲ್ಲ. ಹೆಸರಿಗೆ ತಾಲೂಕು ಕೇಂದ್ರ. ಆದರೆ ಕೆಲಸ ಮಾತ್ರ ಇನ್ನೂ ನಾಡ ಕಚೇರಿಯದ್ದೇ. ಕಂದಾಯ ಇಲಾಖೆಗೆ…

View More ಅಜ್ಜಂಪುರ ಹೆಸರಿಗಷ್ಟೇ ತಾಲೂಕು ಕೇಂದ್ರ

ಶಿವಪುರ ಬಡಾವಣೆ ನಿವಾಸಿಗಳ ಪ್ರತಿಭಟನೆ

ಬ್ಯಾಡಗಿ:  ಮೂಲಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪಟ್ಟಣದ ಶಿವಪುರ ಬಡಾವಣೆ ನಿವಾಸಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ವಕೀಲ ಶಂಕರ ಕುಸಗೂರು ಮಾತನಾಡಿ, ಶಿವಪುರ ಬಡಾವಣೆಯಲ್ಲಿನ ಮನೆಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಬಡಾವಣೆಯ ಎಲ್ಲೆಡೆ ಕಸ ಎಸೆಯಲಾಗುತ್ತಿದ್ದು,…

View More ಶಿವಪುರ ಬಡಾವಣೆ ನಿವಾಸಿಗಳ ಪ್ರತಿಭಟನೆ