ತುಂಗಭದ್ರಾ ನದಿಗೆ ನೀರು ಹರಿಸಲು ಆಗ್ರಹ

ವಿಜಯವಾಣಿ ಸುದ್ದಿಜಾಲ ರಾಣೆಬೆನ್ನೂರ ತುಂಗಭದ್ರಾ ನದಿಗೆ ಶಿವಮೊಗ್ಗ ಭದ್ರಾ ಜಲಾಶಯದಿಂದ ನೀರು ಹರಿಸಲು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದ ಮಿನಿ ವಿಧಾನಸೌಧ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ನೇತೃತ್ವ ವಹಿಸಿದ್ದ ರೈತ…

View More ತುಂಗಭದ್ರಾ ನದಿಗೆ ನೀರು ಹರಿಸಲು ಆಗ್ರಹ

ಕ್ರಿಮಿನಾಶಕ ಹಿಡಿದು ಪ್ರತಿಭಟಿಸಿದ ರೈತರು

<ನೀರಾವರಿ ಅಕ್ರಮಕ್ಕೆ ತೀವ್ರ ಖಂಡನೆ ತಹಸಿಲ್ ಕಚೇರಿಗೆ ಮನವಿ ಸಲ್ಲಿಕೆ> ಕಂಪ್ಲಿ; ನೀರಾವರಿ ಅಕ್ರಮ ತಡೆದು, ದರೋಜಿ ಕೆರೆ ಕೆಳ ಭಾಗದ ಜಮೀನುಗಳಿಗೆ ನೀರು ಸಮರ್ಪಕ ಪೂರೈಸಬೇಕು ಎಂದು ಒತ್ತಾಯಿಸಿ ರೈತರು ನೀರಾವರಿ ಇಲಾಖೆ…

View More ಕ್ರಿಮಿನಾಶಕ ಹಿಡಿದು ಪ್ರತಿಭಟಿಸಿದ ರೈತರು

ಬರ ಪರಿಹಾರ ಹಣ ಜಮೆ ಮಾಡುವಂತೆ ಪಟ್ಟು

<ಬರ ಪರಿಹಾರ ಹಣ ಜಮೆ ಮಾಡುವಂತೆ ಪಟ್ಟು> ಕೊಪ್ಪಳ : ಜಿಲ್ಲೆಯ ರೈತರಿಗೆ ಬರ ಪರಿಹಾರದ ಹಣವನ್ನು ಅತೀ ಶೀಘ್ರ ಅವರವರ ಖಾತೆಗಳಿಗೆ ಜಮೆ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾಗೆ ರಾಜ್ಯ…

View More ಬರ ಪರಿಹಾರ ಹಣ ಜಮೆ ಮಾಡುವಂತೆ ಪಟ್ಟು

ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ

ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ರೈತರ ಪ್ರತಿಭಟನೆ ರಾಯಚೂರು: ಬರ ಹಿನ್ನೆಲೆಯಲ್ಲಿ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳ ಮೂಲಕ ಖರೀದಿಸುವಂತೆ ಆಗ್ರಹಿಸಿ ಸ್ವಾಭಿಮಾನಿ ರೈತ ಸೌಹಾರ್ದ ಸಹಕಾರಿ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ…

View More ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ

ಕ್ರಿಮಿನಲ್ ಮೊಕದ್ದಮೆ ದಾಖಲಿಸಿ

ಗದಗ:ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನಲ್ಲಿ ಹರಿದಿರುವ ತುಂಗಭದ್ರಾ ನದಿಯಲ್ಲಿ ಕಾನೂನು ಉಲ್ಲಂಘಿಸಿ ಮರಳು ಗಣಿಗಾರಿಕೆ ಮಾಡುತ್ತಿರುವ ಮರಳು ಗುತ್ತಿಗೆದಾರರು ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಗುತ್ತಿಗೆದಾರರ ಮರಳು ಬ್ಲಾಕ್ ಅನ್ನು ಅಮಾನತಿನಲ್ಲಿಡಬೇಕೆಂದು…

View More ಕ್ರಿಮಿನಲ್ ಮೊಕದ್ದಮೆ ದಾಖಲಿಸಿ

ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಪ್ರತಿಭಟನೆ

ಬೇಲೂರು: ಸರ್ಕಾರದ ಸಾಲಾಮನ್ನಾ ಯೋಜನೆಗೆ ಅರ್ಜಿ ಸಲ್ಲಿಸಲು ಹೋದವರ ಜತೆ ಚೀಕನಹಳ್ಳಿ ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕ ಉಡಾಫೆಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಮತ್ತು ತಕ್ಷಣವೇ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಕಾಫಿ…

View More ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಪ್ರತಿಭಟನೆ

ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ

ಬಸವನಬಾಗೇವಾಡಿ: ಕಷ್ಟಪಟ್ಟು ಬೆಳೆದ ಈರುಳ್ಳಿ ಹಾಗೂ ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸಿ ಶೀಘ್ರದಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖರೀದಿಸಬೇಕೆಂದು ಆಗ್ರಹಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೈತರು ರಸ್ತೆಗೆ ಈರುಳ್ಳಿ ಸುರಿದು ಪ್ರತಿಭಟನೆ ನಡೆಸಿದರು.…

View More ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ

ಕಾಡಾನೆಗಳ ಸ್ಥಳಾಂತರಕ್ಕೆ ರೈತರ ಒತ್ತಾಯ

ಹೆದ್ದಾರಿಯಲ್ಲಿ ಟೈರ್ ಸುಟ್ಟು ಆಕ್ರೋಶ ಬೆಳೆ ಪರಿಹಾರ ಪ್ರಮಾಣ ಹೆಚ್ಚಳಕ್ಕೆ ಆಗ್ರಹ ಸಕಲೇಶಪುರ: ಕಾಡಾನೆಗಳನ್ನು ಸಂಪೂರ್ಣ ಸ್ಥಳಾಂತರಿಸುವಂತೆ ಆಗ್ರಹಿಸಿ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ರೈತರು ಅನಿರ್ದಿಷ್ಟ್ಟಾವಧಿ ಧರಣಿ ಆರಂಭಿಸಿದ್ದಾರೆ. ಗ್ರಾಮದ ಗುರಪ್ಪ ವೃತ್ತದಲ್ಲಿ ಶುಕ್ರವಾರ ಆರಂಭವಾದ…

View More ಕಾಡಾನೆಗಳ ಸ್ಥಳಾಂತರಕ್ಕೆ ರೈತರ ಒತ್ತಾಯ

ಸತ್ತೋಗಿರುವ ಸರ್ಕಾರಕ್ಕೆ ವಿಷ್‌ ಮಾಡೋಕಾಗುತ್ತಾ ಅಂದ್ರು ಜಗದೀಶ್‌ ಶೆಟ್ಟರ್‌!

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಿಎಂ ಹೇಳುವುದೊಂದು, ಮಾಡುವುದೊಂದು. ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಸತ್ತು ಹೋಗಿದೆ. ರಾಜ್ಯದಲ್ಲಿ ಸರ್ಕಾರ ಎಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ…

View More ಸತ್ತೋಗಿರುವ ಸರ್ಕಾರಕ್ಕೆ ವಿಷ್‌ ಮಾಡೋಕಾಗುತ್ತಾ ಅಂದ್ರು ಜಗದೀಶ್‌ ಶೆಟ್ಟರ್‌!

3ನೇ ದಿನಕ್ಕೆ ರೈತರ ಪ್ರತಿಭಟನೆ: ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಬೆಳಗಾವಿ: ಕಬ್ಬು ಬೆಳೆಗೆ ಬೆಲೆ ನಿಗದಿ, ಬಾಕಿ ಹಣ ಕೊಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಬೆಂಗಳೂರಿನಲ್ಲಿ ಸಿಎಂ – ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ಹಿನ್ನೆಲೆಯಲ್ಲಿ…

View More 3ನೇ ದಿನಕ್ಕೆ ರೈತರ ಪ್ರತಿಭಟನೆ: ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ